Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ.
https://youtu.be/JSVitRpVL9Q
ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ..
ರಾಜಕೀಯ ಕಾರ್ಯದರ್ಶಿ...
Political News: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇಷ್ಟು ದಿನಗಳ ಕಾಲ ಕೊಂಚ ತಣ್ಣಗಾಗಿದ್ದ ಸಚಿವ ಸಂಪು ವಿಸ್ತರಣೆ, ಪುನಾರಚನೆಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ಇದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತವೇ ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ 11 ಆರ್ಸಿಬಿಯ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 47ಕ್ಕೂ ಅಧಿಕ...
Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ.
https://youtu.be/A35OCSWlcPE
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು...
Political News: ಸೇವೆ, ಸುಶಾಸನ , ಬಡವರ ಕಲ್ಯಾಣದ 11 ವರ್ಷಗಳ ಸೇವೆ, ಸಾಧನೆಯ ಕುರಿತು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ನವೀಕರಿಸಬಹುದಾದ ಇಂಧನ ಖಾತೆಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಮಾತನಾಡಿದರು.
ಭಾರತ 'Policy paralysis to a decisive...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...
Political News: ಆರ್ಸಿಬಿ ಮ``ದಲ ಬಾರಿ ಕಪ್ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ, 11 ಮಂದಿ ಮೃತಪಟ್ಟಿದ್ದರು. ಈ ಪೈಕಿ ಮನೋಜ್ ಎಂಬ ಯುವಕನ ಅಜ್ಜಿ, ಮುದ್ದಿನ ಮಗುವನ್ನು ಕಳೆದುಕ``ಂಡ ದುಃಖದಲ್ಲಿ ಅನ್ನ ನೀರು ತ್ಯಜಿಸಿ, ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
National Political News: ನಾನು ಮುಂಬರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತೇನೆ, ಆದರೆ ಸ್ಪರ್ಧೆಯ ಕ್ಷೇತ್ರವನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ರಾಮ್ ವಿಲಾಸ್ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಘೋಷಿಸಿದ್ದಾರೆ.
https://youtu.be/8JnG9yGhLS8
ಬಿಹಾರದ ಭೋಜ್ಪುರ ಜಿಲ್ಲೆಯ ಆರಾದಲ್ಲಿ ಪಕ್ಷದ ನವ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿರುವ ಅವರು, ನಾನು ಬಿಹಾರದಿಂದ, ಬಿಹಾರಕ್ಕಾಗಿ...
Political News: ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಯು ಇಡೀ ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ವಿಪಕ್ಷಗಳೂ ಸಹ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದು ಘಟನೆಯನ್ನು ಖಂಡಿಸಿದ್ದವು.
https://youtu.be/rG-URJ0MxSA
ನಾನು ಖಾತೆ ಬದಲಾವಣೆಯ ಬಗ್ಗೆ...
Hubli News: ಹುಬ್ಬಳ್ಳಿ: ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ" ಶಹರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಾಗ್ದಾಳಿ ಮಾಡಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ, ಘಟನೆ ನಡೆದಾಗ ಮಕ್ಕಳು ಮೊಮ್ಮಕ್ಕಳು ಜೊತೆಗೆ ಸೆಲ್ಪಿ ತೆಗೆದುಕೊಳ್ಳಲು ಇವರೆಲ್ಲರೂ ಬ್ಯೂಸಿ ಆಗಿದ್ದರು.
ಪೊಲೀಸ್...
Dharwad News: ಧಾರವಾಡದಲ್ಲಿ HODEK ವೆಬ್ರೇಷನ್ ಘಟಕ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾ''ಿಸಿದ್ದಾರೆ. ಧಾರವಾಡದ ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಈ ನೂತನ ಘಟಕವಿದ್ದು, ಉದ್ಘಾ''ನೆ ಬಳಿಕ ಕೇಂದ್ರ ಸಚಿವ ಜೋಶಿ ಮಾತನಾಡಿದ್ದಾರೆ.
ಹಿಡಕಲ ಡ್ಯಾಮ್ನಲ್ಲಿ ಕೈಗಾರಿಕೆಗಳಿಗೆ ಇಂತಿಷ್ಟು ನೀರು ಮೀಸಲು ಇದೆ. ನೀರಾವರಿಯಿಂದ ಯಾವುದನ್ನೂ ತಗೊತಾ ಇರುವುದಿಲ್ಲ. ಕೃಷಿಗೆ ನೀರು ಬಳಿಸಿ, ಅದರಲ್ಲಿ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...