Saturday, July 25, 2026

ರಾಜಕೀಯ

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಬಿಜೆಪಿ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು...

ಮೋದಿಯವರ ನಿರ್ಧಾರಕ್ಕೆ ಜಾತ್ಯಾತೀಯವಾಗಿ, ಪಕ್ಷಾತೀತವಾಗಿ ಎಲ್ಲರೂ ಬದ್ಧರಾಗಿರಬೇಕು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಳ್ಳತ್ತಾರೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಏನು ಕ್ರಮ ತೆಗೆದುಕೊಳ್ಳತ್ತಾರೆ. ಅದಕ್ಕೆ ವಯಕ್ತಿಕವಾಗಿ 140 ಕೋಟಿ ಜನ ಸಂಖ್ಯೆ ಭಾರತದಲ್ಲಿರುವ ಎಲ್ಲಾ ಹಿಂದೂ, ಮುಸ್ಲಿಂ, ಸಿಕ್, ಸಾಯಿ ಅವರ ಜೊತೆಗಿದೆ. ಈ ವಿಚಾರದಲ್ಲಿ ರಾಜಕೀಯ...

ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತ ಸಭೆ – ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರಿಂದ ಸಲಹೆ

Bengaluru News: ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರು ಸಲಹೆ ನೀಡಿದ್ದಾರೆ. ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸ್ವೀಕರ್‌ ಅವರು ಚರ್ಚೆ ನಡೆಸಿದರು. ಪ್ರತಿ ವರ್ಷ ಜೂನ್‌...

ಕೊಳಕು ರಾಜಕೀಯ ಬಿಟ್ಟು.. ಪ್ರಧಾನಿ ಮೋದಿಯ ನಿರ್ಧಾರವನ್ನು ಬೆಂಬಲಿಸಿ: ಮಾಯಾವತಿ

Political News: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಏನು ನಿರ್ಧಾರ ಕೈಗ``ಳ್ಳುತ್ತಾರೋ, ಅದಕ್ಕೆ ನನ್ನ ಬೆಂಬಲವಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಅಲ್ಲದೇ ದೇಶದ ಎಲ್ಲ ಪಕ್ಷದ ನಾಯಕರೂ ಕೂಡ ಇದೇ ರೀತಿ ಪ್ರಧಾನಿ ಮೋದಿ ತೆಗೆದುಕಳ್ಳುವ ನಿರ್ಣಯಕ್ಕೆ ಬೆಂಬಲಿಸಬೇಕು ಎಂದು ಮಾಯಾವತಿ ಕರೆ ನೀಡಿದ್ದಾರೆ. ಕೇಂದ್ರದ...

Political News: ಸಿದ್ದರಾಮಯ್ಯ ವರ್ತನೆ ಪೋಲೀಸ್ ಇಲಾಖೆಗೆ ಅವಮಾನಿಸುವಂಥದ್ದು: ಬಿ.ವೈ.ವಿಜಯೇಂದ್ರ

Political News: ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್‌ಪಿಗೆ ಬೈದು, ಬಡಿಯಲು ಹೋದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿರುದ್ಧ ಸಾಲು ಸಾಲು Tweet ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು...

Belagavi: ಎಎಸ್‌ಪಿಗೆ ಏಕವಚನದಲ್ಲಿ ಬೈದು ಹೊಡೆಯಲು ಕೈ ಎತ್ತಿದ ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ವತಿಯಿಂದ ಪ್ರತಿಭ''ನೆ ಹಮ್ಮಿಕೋಳ್ಳಲಾಗಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಲ ಮಹಿಳೆಯರು ಧಿಕ್ಕಾರ ಕೂಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಈ ವೇಳೆ ಯಾವನೋ ಅವ್ನು ಎಎಸ್ಪಿ..? ಬಾರಯ್ಯಾ...

ಬ್ರಿಟೀಷರನ್ನೇ ಒದ್ದೋಡಿಸಿದ ನಮಗೆ ನಿಮ್ಮನ್ನು ಎದುರಿಸಿ ನಿಲ್ಲುವ ಶಕ್ತಿ ಇದೆ: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

Political News: ಬೆಂಗಳೂರಿನಲ್ಲಿಂದು ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರಿಗೆ, ಇವರ ಹಿಂದೆ ನಿಂತಿರುವ ಮುಖೇಡಿ ನಾಯಕರಿಗೆ ನೇರವಾಗಿ ಎಚ್ಚರಿಕೆ...

ಕಾಂಗ್ರೆಸ್ ಹಿಂದೂಗಳ ಪಾರ್ಟಿಯಲ್ಲಾ. ಅದು ಹುಟ್ಟಿದ್ದೇ ಮುಸ್ಲಿಂರಿಗಾಗಿ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಬಳಿ ಮಾತನಾಡಿರುವ ಬಿಜೆಪಿ ಉಚ್ಛಾ''ಿತ ಶಾಸಕ ಬಸನಗೌಡ ಪಾ''ೀಲ್ ಯತ್ನಾಳ್, ಅವರ ವಿರುದ್ಧ ವಿಜಪುರದಲ್ಲಿ ಪ್ರತಿಭ""ನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರಿಗೆ ಬ್ಯಾನಿ ಆಗಿದೆ. ಕರ್ನಾಟಕದಲ್ಲಿ ನಾವು ಹಿಂದೂ ಪರ ಮಾತನಾಡಿದ್ದು ಬ್ಯಾನಿ ಆಗಿದೆ. ಹಿಂದೂಗಳಲ್ಲಿ ಕೂಡಾ ಕೆಲ ತಾಯಗಂಡರು ದೇಶದಲ್ಲಿದ್ದಾರೆ. ಯತ್ನಾಳ್ ರನ್ನು ಏನು ಒದ್ದು ಒಳಗ ಹಾಕ್ತಾರೆ....

ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂಬ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎನ್ನುವ ಹೇಳಿಕೆ ನೀಡಿದ್ದು ದೋಡ್ಡ ಸುದ್ದಿಯಾಗಿ, ಹಲವರು ಸಿಎಂ ಅವರ ಈ ಹೇಳಿಕೆಯನ್ನು ವಿರೋಧಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸ್ಪಷ್''ನೆ ನೀಡಿದ್ದಾರೆ. ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ - ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ...

ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವೆ ರಕ್ಷಾ ಖಾಡ್ಸೆ

Hubli News: ಹುಬ್ಬಳ್ಳಿ: ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಾಡ್ಸೆ ಹೇಳಿದ್ದಾರೆ. ಉಗ್ರಗಾಮಿಗಳ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಪ್ರಧಾನಿಗಳು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರೀಕರಿಗೆ ಸುರಕ್ಷತೆ ಕೊಡೋದು ನಮ್ಮ ಆದ್ಯ ಕರ್ತವ್ಯ. ಕಾಶ್ಮೀರದಲ್ಲಿ ನಡೆದ ಘಟನೆಗೆ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img