Political News: ರಾಜ್ಯದಲ್ಲಿ ಡಿಸೇಲ್ ದರ ಹೆಚ್ಚಿಸಿದ್ದು ಇಂದಿನಿಂದಲೇ ದರ ಹೆಚ್ಚಳವಾಗಿದೆ. ನಿನ್ನೆಯಷ್ಟೇ ಹಾಲಿನ ದರ ಏರಿಸಿದ್ದ ಸರ್ಕಾರ, ಇದೀಗ ಡಿಸೇಲ್ ದರ ಏರಿಸಿ, ಏರಿಕೆಯ ಬಿಸಿ ಮುಟ್ಟಿಸುತ್ತಿದೆ. ಕೆಲ ದಿನಗಳ ಹಿಂದೆ ಮೆಟ್ರೋ ದರವೂ ಏರಿತ್ತು. ಇನ್ನು ದಿನಸಿಯ ರೇಟ್ ಕೂಡ ಸದ್ದಿಲ್ಲದಂತೆ ಹೆಚ್ಚಾಗುತ್ತಿದೆ.
ಸಿದ್ದರಾಮಯ್ಯ ಸರ್ಕಾರದವರು ಫ್ರೀ ಬಸ್, 2 ಸಾವಿರ ಗೃಹಲಕ್ಷ್ಮೀ...
Political News: ರಾಜ್ಯದಲ್ಲಿ ತೆರವಾಗಿರುವ ವಿಧಾನ ಪರಿಷತ್ ಸ್ಥಾನಗಳ ಆಯ್ಕೆಗಾಗಿ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹಾರಲಿರುವುದು ಇನ್ನಷ್ಟು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನೂ ಹೈಕಮಾಂಡ್ ಭೇಟಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರಿಗೆ ಕೇವಲ 4 ಸ್ಥಾನಗಳ ಆಯ್ಕೆಯು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಚ್ಚರಿಯಾದರೂ ಸತ್ಯ, ಈ...
Political News: ರಾಯಚೂರಿನ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶ್ ಗೌಡ ಮೊಲ ಬೇಟೆ ಆಡಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ಭಾಗಿಯಾಗುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ.
https://youtu.be/oU8UA9yzPts
ತಮ್ಮ ಸ್ವಗ್ರಾಮ ತುರ್ವಿಹಾಳದಲ್ಲಿ ಶಂಕರಲಿಂಗೇಶ್ವರ ಜಾತ್ರೆಯಲ್ಲಿ ಮೊಲ ಬೇಟೆ ಆಡಿದ್ದ ಶಾಸಕರ ಪುತ್ರ ಹಾಗೂ ಅವರ ಸೋದರ ಈ...
Political News: ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣದ ತನಿಖೆ ಮುಂದುವರೆದಿದೆ. ಇದರ ಬಗ್ಗೆ ಆರೋಪಿಸಿದ್ದ ಸಚಿವ ರಾಜಣ್ಣ ಗೃಹ ಸಚಿವರಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದರು. ಆದರೆ ಇದೀಗ ತಮ್ಮ ಪುತ್ರ ರಾಜೇಂದ್ರ ಹಾಗೂ ತಮ್ಮ ಮೇಲಿನ ಹನಿಟ್ಯ್ರಾಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
https://youtu.be/4ILiFKsq5ms
ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರ ಕೃತ್ಯಗಳಿಗೆ...
Political News: ರಾಜ್ಯದಲ್ಲಿ ಮೆಟ್ರೋ, ಹಾಲಿನ ದರ, ಕಸ ಕೊಡಲು ದುಡ್ಡು ಪಡೆಯುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!!...
International Political News: ಬಿಹಾರದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಿಹಾರವನ್ನು ನಾಶ ಮಾಡಿದ್ದಾರೆ. ಅಲ್ಲದೆ ಲಾಲು ಅವಧಿಯಲ್ಲಿ ಬಿಹಾರ ಜಂಗಲ್ ರಾಜ್ಯವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.
https://youtu.be/1PkiUXhQSMg
ಗೋಪಾಲ್ಗಂಜ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆರ್ಜೆಡಿ ಹಾಗೂ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ...
News: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿಯ ಪ್ರಕಾಶ್ ಬೆಳಗಲಿ ವಿರುದ್ಧ ಬ್ಯಾಂಕ್ನ 8 ಜನ ಸದಸ್ಯರು ಅಸಮಾಧಾನ ಹೊರಹಾಕಿದ್ದು, ಪ್ರಕಾಶ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ.
ಲಕ್ಷ್ಮಣ್ ಸವದಿ, ಎಂ.ಸಿ.ಸುಧಾಕರ್, ಅರೆಬೈಲು ಶಿವರಾಮ್ ಹೆಬ್ಬಾರ್, ಮಂಜುನಾಥ್ ಗೌಡ, ರವಿ ಸೇರಿ ಒಟ್ಟು 8 ಜನ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ದೇವರಾಜು ಅವರಿಗೆ...
Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡೆಯು ದಿನಕಳೆದಂತೆಲ್ಲ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಯತ್ನಾಳ್ ಅವರನ್ನು ಕಾಂಗ್ರೆಸ್ಗೆ ಕರೆತರುವ ನಿಟ್ಟಿನಲ್ಲಿ ನಾನು ಹೈಕಮಾಂಡ್ ನಾಯಕರ ಜೊತೆ ಚರ್ಚಿಸುತ್ತೇನೆ ಎಂದು ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ...
Political News: ಸಚಿವ ಕೆ.ಎನ್. ರಾಜಣ್ಣ ಪುತ್ರ ಎಂಎಲ್ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿರುವ ಸಂಚಿನ ಕುರಿತು ಬಗೆದಷ್ಟು ಒಂದೊಂದು ಮಾಹಿತಿ ಹೊರಬೀಳುತ್ತಿದ್ದು, ಇದೀಗ ಇದಕ್ಕೆ ಸಂಬಂಧಿಸಿರುವ ಆಡಿಯೋ ಒಂದು ರಾಜಕೀಯದಲ್ಲಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದ್ರ ಅವರು ತುಮಕೂರು ಎಸ್ಪಿ ಅವರಿಗೆ ತಮ್ಮ ಕೊಲೆಯ ಸಂಚಿನ ಕುರಿತು...
Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...