Wednesday, July 22, 2026

ರಾಜಕೀಯ

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಧಾರವಾಡದಲ್ಲಿ ಕಳೆಗಟ್ಟಿದ 76 ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಲಾಡ್

Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ನಗರದ ಆರ್ ಎನ್...

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಗುದ್ದಲಿ ಪೂಜಾ ಕಾರ್ಯಕ್ರಮ ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್‌ ಅವರು ಭಾಗವಹಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ,...

ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ: ಸಿಎಂ

Political News: ಮೈಕ್ರೋ ಫೈನಾಾನ್ಸ್ ಹಾವಳಿಯಿಂದ ಹಲವರು ಜೀವ ಕಳೆದುಕೊಂಡಿದ್ದಲ್ಲದೇ, ಮನೆ, ಚಿನ್ನಾಭರಣವೆಲ್ಲ ಅಡವಿಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಮಾಧ್ಯಮಗಳು ವರದಿಯಾದ ಬಳಿಕ, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮೈಕ್ರೋ ಫೈನಾನ್ಸ್ ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ. ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ...

Political News: ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಬೆಲ್ಲದ್

Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...

Political News: ಶ್ರೀರಾಮುಲು ಕಾಂಗ್ರೆಸ್ ಬರುವ ಬಗ್ಗೆ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು ಹೀಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಗಲಾಟೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೈಕ್ರೋ ‌ಫೈ‌ನಾನ್ಸ್ ಕರ್ನಾಟಕ ಅಷ್ಟೆ ಅಲ್ಲ ಇಡೀ ಇಂಡಿಯಾದಲ್ಲಿದೆ. ಪಕ್ಷಾತೀತವಾಗಿ ಎಲ್ಲರೂ ಮಾತಾಡಿದ್ದಾರೆ‌. ಕೆಲ ಫೈನಾನ್ಸ್ ಏಜೆನ್ಸಿ ಥ್ರೂ ಇ ತರಹ ಕೆಲಸ ಮಾಡುತ್ತಿದಾರೆ. ಇಡೀ ದೇಶದಲ್ಲಿ ಇದು ಬಂದ್ ಆಗಬೇಕು ಎಂದು ಸಂತೋಷ್...

Sports News: ಕರ್ನಾಟಕದ ಖೋ ಖೋ ಕೋಚ್‌ಗಳನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

Sports News: 2025ರ ಪುರುಷ ಮತ್ತು ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಎರಡೂ ತಂಡದಲ್ಲಿ ಭಾರತ ಗೆಲ್ಲಲು ಕಾರಣರಾಗಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಮತ್ತು ಮೈಸೂರಿನ ಚೈತ್ರಾ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಲ್ಲದೇ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 2025ರ ಪುರುಷರ ಹಾಗೂ ಮಹಿಳಾ ಖೋ...

ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಇದು ನಮ್ಮ ಆಸೆ: ಗುಣಧರನಂದಿ ಮಹಾರಾಜರು..!

Hubli News: ಹುಬ್ಬಳ್ಳಿ: ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತೆ ರಾಷ್ಟ್ರಸಂತ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‌ಜೈನರಿಗೆ ನಿಗಮ ಮಂಡಳಿ ಆಗಬೇಕು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಎರಡು ಕನಸಿದೆ. ವೇದಿಕೆಯ ಮೇಲೆ ಎಲ್ಲಾ ಆಚಾರ್ಯರು ಮತ್ತು ಜೈನ ಮುನಿಗಳು ಕೈ ಮೇಲೆ ಮಾಡಿ...

ಈ ಬಗ್ಗೆ ಅಧಿಕಾರಿಗಳು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು: ಅಪಘಾತದ ಬಗ್ಗೆ ಹೆಚ್ಡಿಕೆ ಬೇಸರ

Political News: ಉತ್ತರಕನ್ನಡದ ಯಲ್ಲಾಪುರದಲ್ಲಿ ಮತ್ತು ರಾಯಚೂರಿನ ಸಿಂಧನೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀೀಟ್ ಮಾಡಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img