Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ.
ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...
Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವರಾಗಿದ್ದಂಥ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಹಲವು ಗಣ್ಯರು ಸಂತಾಾಪ ಸೂಚಿಸಿದ್ದಾರೆ.
ಡಿಸಿಎಂ ಕಾಂಗ್ರೆಸ್ ರಾಜ್ಯಾಧ್ಯಕ್ಷ, ಸಂಬಂಧಿಕರೂ ಆಗಿರುವ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ...
Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಕರ್ನಾಟಕದಲ್ಲಿ 3 ದಿನ ಶೋಕಾಚರಣೆ ಆಚರಿಸಲಾಗುತ್ತದೆ. ಮತ್ತು ನಾಳೆ ಅಂದರೆ ಬುಧವಾರ, ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಿಗೆ ನಾಳೆ ರಜೆ ಇರುತ್ತದೆ.
ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ...
Political News: ಕರ್ನಾಟಕದ ಮಾಜಿ ಸಿಎಂ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ, ಇಂದು ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ಇಂದು ನಸುಕಿನ ಜಾವ 2.30ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಎಸ್.ಎಂ.ಕೃಷ್ಣ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು....
Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ.
ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...
Political News: ನಿಖಿಲ್ ಸದ್ಯ ದೆಹಲಿ ಪ್ರವಾಸದಲ್ಲಿದ್ದು, ಇಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ನಿಖಿಲ್ ಭೇಟಿಯಾಗಿದ್ದಾರೆ. ವಿಷಯದ ಪ್ರಕಾರ, ನಿಖಿಲ್ ಕುಮಾರ್ ಜೆಡಿಎಸ್ ರಾಜ್ಯಾಧ್ಯಕ್ಷವಾಗುವುದು ಕನ್ಫರ್ಮ್ ಆಗಿದ್ದು, ಹೀಗಾಗಿಯೇ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು ಎನ್ನಲಾಗಿದೆ.
ಕೇಂದ್ರ ಗೃಹಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಬಿ.ಎಲ್.ಸಂತೋಷ್ ಸೇರಿ ಹಲವು ಬಿಜೆಪಿ ನಾಯಕರನ್ನು...
ಇನ್ನುBelagavi News: ಬೆಳಗಾವಿಯಲ್ಲಿ ಇಂದು ಚಳಿಗಾಲದ ಅಧಿವೇಶನದ ಮೊದಲ ದಿನವಾಗಿದ್ದು, ಈ ವರ್ಷ ನಮ್ಮೆಲ್ಲರನ್ನೂ ಅಗಲಿದ ಉದ್ಯಮಿ ರತನ್ ಟಾಟಾರ ಸಾವಿಗೆ ಸಂತಾಪ ಸೂಚಿಸಲಾಯಿತು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರತನ್ ನವಲ್ ಟಾಟಾ, ಭಾರತ ದೇಶ ಕಂಡಂಥ ಓರ್ವ ಖ್ಯಾತ ಕೈಗಾರಿಕೋದ್ಯಮಿ. ಮುಂಬೈನಲ್ಲಿ ಜನಿಸಿ, ಇಲ್ಲಿಯೇ ಶಾಲಾ ಶಿಕ್ಷಣ ಮುಗಿಸಿ, ವಿದೇಶದಲ್ಲಿ ಮುಂದಿನ...
Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ವೇಳೆ ಪಂಚಮಸಾಲಿ ಸಮುದಾಯದ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ.
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು. ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ....
Hubli News: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರ ರಾಜ್ಯ ಸರ್ಕಾರ ಕಸೆದುಕೊಳ್ಳುಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಸೇರೀ ಪದಾಧಿಕಾರಿಗಳು ಪ್ರತಿಭಟನೆ ದರಣಿ ನಡೆಸಿ ಆಕ್ರೋಶ ಹೊರಹಾಕಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ...
Belagavi News: ಬೆಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...