Tuesday, September 15, 2026

ರಾಜಕೀಯ

Belagavi News: ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ..

Belagavi News: ಅಯೋಧ್ಯೆ ರಾಮಮಂದಿರದಲ್ಲಿ ಕೋಟ್ಯಂತರ ರೂಪಾಯಿ ಕಳ್ಳತನವಾಗಿರುವ ಕಾರಣಕ್ಕೆ, ಅಲರ್ಟ್ ಆಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಹೆಚ್ಚು ಸಿಸಿಟಿವಿ ಕ್ಯಾಮೆರಾ ಹಾಕಿಸುವ ನಿರ್ಧಾರ ಮಾಡಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಮಮಂದಿರದಲ್ಲಿ ನಡೆದ ಘಟನೆಯಿಂದ ಅಗೌರವವಾಗಿದೆ. ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಇಂಥ ಘಟನೆ ನಮ್ಮ ರಾಜ್ಯದಲ್ಲಿ...

Political News: ಮೊಮ್ಮಗ ಕೇಳಿದನೆಂದು ಪೂರಿ ಮಾಡಿ ಕೊಟ್ಟ ತೆಲಂಗಾಣ ಸಿಎಂ

Political News: ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ ರಾಜಕಾರಣಿಗಳು ಸ್ವಲ್ಪ ಸಮಯವನ್ನಾದರೂ ಅವರ ಫ್ಯಾಮಿಲಿ ನೀಡು್ತ್ತಾರೆ. ನಮ್ಮ ರಾಜ್ಯದಲ್ಲೇ ನಾವು ಅಂಥ ಉದಾಹರಣೆಗಳನ್ನು ನೋಡಿದ್ದೇವೆ. ಡಿಕೆಶಿ, ಪ್ರಹ್ಲಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಗೌಡ, ಹೀಗೆ ಅನೇಕರು ಸ್ವಲ್ಪ ಸಮಯವನ್ನು ಪತ್ನಿ-ಮಕ್ಕಳಿಗೆ ನೀಡಿ, ಕಾಲ ಕಳೆಯುತ್ತಾರೆ. ಅದೇ ರೀತಿ ಇದೀಗ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ತಮ್ಮ ಮೊಮ್ಮಗನಿಗಾಗಿ...

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿ ಮಾಡಲು ಸಚಿವ ಕೃಷ್ಣಭೈರೇಗೌಡರಿಗೆ ಪತ್ರ ಬರೆದ ತೇಜಸ್ವಿ ಸೂರ್ಯ

Political News: ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣವಾಗದಕ್ಕಾಗಿ ಕಳೆದ ಕೆಲ ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಸಚಿವರಾದ ಕೃಷ್ಣಭೈರೇಗೌಡರಿಗೆ ಸ್ಕೈವಾಕ್ ನಿರ್ಮಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ತೇಜಸ್ವಿ ಸೂರ್ಯ, ಕೆಲವು ವಾರಗಳ ಹಿಂದೆ ಬನಶಂಕರಿಯಲ್ಲಿ ರಸ್ತೆ ದಾಟುತ್ತಿದ್ದ ಒಬ್ಬ...

Political News: ಶಾಲಾ ಮಕ್ಕಳಿಗೆ ಅನ್ನ ನೀಡಲೂ ಸರ್ಕಾರಕ್ಕೆ ಗತಿಯಿಲ್ಲ!: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ರಾಜ್ಯದ ಸರ್ಕಾರಿ ಶಾಲೆಯಲ್ಲಿ ಹೈಸ್ಕೂಲ್ ಮಕ್ಕಳಿಗೆ ಸರಿಯಾಗಿ ಬಿಸಿಯೂಟದ ಅನ್ನ ಸಿಗದೇ, ಪ್ರಾಥಮಿಕ ಶಾಲೆ ಮಕ್ಕಳ ಊಟದಲ್ಲೇ ಪಾಲು ಮಾಡಿ ಉಣ್ಣುವ ಪರಿಸ್ಥಿತಿ ಬಂದಿದೆ ಎಂದು ಆರೋಪವಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರವಿ, ಶಾಲೆಗಳು ಆರಂಭಗೊಂಡು ಎರಡು ತಿಂಗಳೇ ಆಗುತ್ತಾ ಬಂದಿದೆ....

ರೈತರ ಕಷ್ಟ ಕೇಳಲು ಈ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬ ಪೂರ್ಣಾವಧಿ ಕೃಷಿ ಸಚಿವರಿಲ್ಲ!: ಆರ್.ಅಶೋಕ್

Political News: ರಾಜ್ಯದಲ್ಲಿ ಮಳೆಯಿಂದಾಗಿ ರೈತರಿಗೆ ಸರಿಯಾದ ಫಸಲು ಸಿಗುತ್ತಿಲ್ಲ. ಈ ಕಾರಣಕ್ಕೆ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ವಿಪಕ್ಷಗಳು ವಾಗ್ದಾಳಿ ನಡೆಸುತ್ತಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಹ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ರಾಜ್ಯದಲ್ಲಿ ಅತಿವೃಷ್ಟಿ-ಅನಾವೃಷ್ಟಿಯಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಕಮಿಷನ್...

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆಗೆ ಯತ್ನಿಸಿದ್ದಾನೆ.ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ಹಿಂದೂಗಳ...

Crime News: ಕೇತನ್ ಹ*ತ್ಯೆ ಮಾಡಲು ಸೀಯಾಗೆ ಮಾದರಿಯಾಗಿದ್ದ ಸೋನಮ್ ರಘುವಂಶಿ

Crime News: ಮದುವೆ ಫಿಕ್ಸ್ ಆಗಿದ್ದ ಹುಡುಗ ಕೇತನ್ ನನ್ನು ಲೋಹಘಡ್ ಫೋರ್ಟ್‌ಗೆ ಕರೆದ``ಯ್ದು ಹತ್ಯೆ ಮಾಡಿದ್ದ ಕೇಸ್‌ನಲ್ಲಿ ಮುಖ್ಯವಾದ ಮಾಹಿತಿ ಲಭ್ಯವಾಗಿದೆ. ಅದೇನೆಂದರೆ, ಸೀಯಾ ಘೋಯಲ್ ಕೇತನ್ ಅಗರ್‌ವಾಲ್‌ನನ್ನು ಹತ್ಯೆ ಮಾಡಲು, ಈ ಹಿಂದಿನ ಪಾತಕಿ ಸೋನಮ್ ರಘುವಂಶಿ ಮಾದರಿಯಾಗಿದ್ದಳಂತೆ. ಹೌದು, ಪೋಲೀಸರ ತನಿಖೆಯಿಂದ ಈ ವಿಷಯ ಬಯಲಾಗಿದ್ದು, ಸೋನಮ್ ರಘುವಂಶಿ ಕೂಡ ಇದೇ...

Hubli News: ಮೋಡ ಬಿತ್ತನೆಗೆ ಚಾಲನೆ – ರೈತರಲ್ಲಿ ಹೊಸ ಭರವಸೆ

Hubli News: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಆತಂಕದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ಸ್ವಂತ...

Political News: ಶಿವರಾಮೇಗೌಡರ ‘ಶಿವಪಥ: ಮುಳ್ಳಿನ ನಡಿಗೆಯದ್ದು..: ಸಿಎಂ ಡಿ ಕೆ ಶಿವಕುಮಾರ್

Political News: ಎಲ್ ಆರ್ ಶಿವರಾಮೇಗೌಡರ ಶಿವಪಥ ಮುಳ್ಳಿನ ನಡಿಗೆಯಿಂದ ಕೂಡಿದೆ. ಆ ನಡಿಗೆಯಲ್ಲಿ ಸಾಕಷ್ಟು ಶ್ರಮ ಇದೆ. ಗೌಡರು ವರ್ಣರಂಜಿತ ರಾಜಕಾರಣಿ. ಅವರಂತೆ ವರ್ಣರಂಜಿತರಾಗಲು ನಮ್ಮಿಂದ ಸಾಧ್ಯವಿಲ್ಲ. 70 ವರ್ಷ ಆದರೂ 50 ವರ್ಷದವರಂತೆ ಇದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಮಾಜಿ ಸಂಸದರಾದ...

Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು, ಕೆಲವೆಡೆ ಸಾಮೂಹಿಕವಾಗಿ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img