Saturday, July 18, 2026

ರಾಜಕೀಯ

ಸಿಎಂ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ

Political News: ಸಿಎಂ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದೆ ಅನ್ನೋ ರೀತಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಡಾ.ಜಿ.ಪರಮೇಶ್ವರ್ ಕೂಡ ಪ್ರತಿಕ್ರಿಯಿಸಿದ್ದು, ಅಂಥಾದ್ದೇನಿಲ್ಲ. ಸಿಎಂ ಹಂಚಿಕೆ ಒಪ್ಪಂದವಾಗಿದ್ದಲ್ಲಿ, ಅವರಿಬ್ಬರೇ ರಾಜ್ಯದಲ್ಲಿ ರಾಜಕೀಯ ನಡೆಸಲಿ, ನಾವೆಲ್ಲ ಯಾಕೆ..? ಎಂದು ಪ್ರಶ್ನಿಸಿದ್ದರು. ಅಲ್ಲದೇ, ಇದೆಲ್ಲ ಸುಳ್ಳು,...

ಕಾಂಗ್ರೆಸ್ ಸಮಾವೇಶಕ್ಕೆ ಟಕ್ಕರ್ ಕೊಡಲು ಮಂಡ್ಯದಲ್ಲಿ ಬೃಹತ್ ಸಮಾವೇಶಕ್ಕೆ ಹೆಚ್ಡಿಕೆ ಸಿದ್ಧತೆ

Political News: ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದ್ದು, ಈಗ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಮತ್ತೊಂದು ಪ್ಲಾನ್ ಮಾಡಿದೆ. ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಹುಟ್ಟುಹಬ್ಬ ಬರುತ್ತಿದ್ದು, ಈ ದಿನ ಮಂಡ್ಯದಲ್ಲಿ ಬೃಹತ್ ಸಮಾವೇಶ ಮಾಡಬೇಕು ಎಂದು ಜೆಡಿಎಸ್ ತೀರ್ಮಾನಿಸಿದೆ. https://youtu.be/O37V9vNUjpc ಡಿಸೆಂಬರ್ 15ರಂದು ಮಂಡ್ಯದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾವೇಶ ನಡೆಯಲಿದ್ದು,...

Political News: ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಆದ ಫಡ್ನವೀಸ್, ಡಿಸಿಎಂ ಆದ ಶಿಂಧೆ, ಪವಾರ್

Political News: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮತ್ತು ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು, ಮತ್ತು ಮೈತ್ರಿ ಪಕ್ಷದ ನಾಯಕರು ಭಾಗಿಯಾಗಿದ್ದರು. ಇವರೊಂದಿಗೆ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕ ಅಜೀತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ದೇವೇಂದ್ರ ಫಡ್ನವೀಸ್ ಎರಡನೇಯ ಬಾರಿ...

ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದೇ ಹಾಕಿದ್ದು, ಈಗ ಹಾಸನ ಜನತೆ ಕಣ್ಣೀರು ಹಾಕ್ತವ್ರೆ: ಸಿಎಂ ವ್ಯಂಗ್ಯ

Hassan News: ಇಂದು ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ, ಈಗ ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ...

Political News: ಕಾಂಗ್ರೆಸ್ ಸರ್ಕಾರ ಯಾವ ಮಾತಿಗೂ ತಪ್ಪಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Hassan News: ಹಾಸನದಲ್ಲಿಂದು ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾಾರ್, ಜನರನ್ನು ಉದ್ದೇಶಿಸಿ, ಮಾತನಾಡಿದರು. https://youtu.be/60dm8o6m4Aw ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ನಮ್ಮ ಗ್ಯಾರಂಟಿಗಳ ಶಕ್ತಿಯಿಂದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ...

ನಮ್ಮ ಗ್ಯಾರಂಟಿಗಳನ್ನು ಅವಮಾನಿಸುತ್ತಿರುವ ಬಿಜೆಪಿ- ಜೆಡಿಎಸ್‌ನವರು ಜನದ್ರೋಹಿಗಳು: ಸಿಎಂ ಸಿದ್ದರಾಮಯ್ಯ

Hassan News: ಇವತ್ತು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ವೇಳೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾಸನ ಜನತೆಗೆ ಧನ್ಯವಾದ ಹೇಳಿದ್ದಲ್ಲದೇ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/RKsEj_WArbI ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಡಾ.ರಾಜ್ ಅವರು ಅಭಿಮಾನಿಗಳನ್ನು ದೇವರು...

ರಾಜ್ಯ ರಾಜಕಾರಣದಲ್ಲಿ ಭುಗಿಲೆದ್ದ ಅಸಮಾಧಾನ: ಇಬ್ಬರೇ ಸರ್ಕಾರ ನಡೆಸಲಿ ಎಂದ ಜಿ.ಪರಮೇಶ್ವರ್..!

Political News: ಇಂದು ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಜಿ.ಪರಮೇಶ್ವರ್, ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಒಪ್ಪಂದವಾಗಿಲ್ಲ. ಹಾಗೇನಾದರೂ ಅವರೇ ರಾಜಕೀಯ ಮಾಡಿಕೊಳ್ಳಲಿ. ನಾವ್ಯಾಕೆ..? ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಲು ಸಾಧ್ಯವೇ ಇಲ್ಲ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಪರಮೇಶ್ವರ್ ಮಾತನಾಡಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾವು ತಲೆ ಬಾಗುತ್ತೇವೆ. ಹೈಕಮಾಂಡ್ ಬಿಟ್ಟು...

‘ಜೈಲಿಗೆ ಹೋದರೂ ಮುಖ್ಯಮಂತ್ರಿ ಗಾದಿ ಬಿಡುವುದಿಲ್ಲ’ ಎಂಬ ಶಪಥ ಕೈಗೊಂಡಂತಿದೆ: ಬಿ.ವೈ.ವಿಜಯೇಂದ್ರ

Political News: ಮುಡಾ ತನಿಖೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ ಸಿದ್ದರಾಮಯ್ಯನವರ ಪಾತ್ರವನ್ನು...

ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ನಟ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...

ರೈತರು, ಜನ‌ ಸಾಮಾನ್ಯರ ಹಿತ ಕಾಪಾಡುವ ಖಾಳಜಿ‌ ಇದ್ರೆ ಗೆಜೆಟ್ ರದ್ದುಪಡಿಸಬೇಕು: ಛಲವಾದಿ ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ವಿಪ ವಿಪಕ್ಷ ನಾಯಕ‌ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ, ನಳೀನ್ ಕುಮಾರ ಕಟೀಲ್, ಮಾಜಿ ಸಚಿವರಾದ ಬಿಸಿ ಪಾಟೀಲ್ , ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವು ನಾಯಕರು ಸೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ರಾಜ್ಯದಲ್ಲಿ ವಕ್ಫ್ ವಿಚಾರದಲ್ಲಿ ಗೊಂದಲಗಳಿವೆ....
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img