Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೆಲ ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ.
ಸಿಎಂ ಮತ್ತು ಡಿಸಿಎಂ ದೆಹಲಿ ಪ್ರವಾಸದ ಗುಟ್ಟು ಬಿಟ್ಟುಕೊಟ್ಟಿರುವ ಸಚಿವರು, ಸಿದ್ದು ಸಚಿವ ಸಂಪುಟದ ಪುನರ್ ರಚನೆಗಾಗಿ ಹಾಲಿ ಸಚಿವರುಗಳ ಫರ್ಮಾಮೆನ್ಸ್ ವರದಿ ಸಿದ್ದವಾಗಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದ್ದಾರೆ.
https://youtu.be/vSfSdgVRZTw
ಹೈಕಮಾಂಡ್ ಈಗಾಗಲೇ ಫರ್ಮಾಮೆನ್ಸ್ ವರದಿಯನ್ನು ಕೇಳಿದೆ. ಯಾವ ಮಂತ್ರಿಗಳು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್, ಸಿಎಂ 5 ವರ್ಷ ಇರ್ತಾರೋ, ಇಲ್ವೋ ಗೊತ್ತಿಲ್ಲ ಅನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಐದು ವರ್ಷ ಇರಬೇಕು ಅಂತ ಬಯಸುತ್ತೆವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ....
Political News: ಬಳ್ಳಾರಿಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಉಪಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಜಾತಿ, ಧರ್ಮ, ಮೇಲು ಕೀಳಿನ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಲಿ ನೆರೆದಿದ್ದ ಜನರಿಗೆ ಬಾಳೆಹಣ್ಣಿನ ಕಥೆಯನ್ನು ಹೇಳಿದರು. ವ್ಯಾಸರಾಯರು ಗುರುಕುಲದಲ್ಲಿ ಶಿಕ್ಷಣ ಕೊಡುವಾಗ, ಕನಕದಾಸರು ಕೂಡ ಗುರುಕುಲಕ್ಕೆ...
Political News: ಕಲೆದ ಉಪಚುನಾವಣೆಯಲ್ಲಿ ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನ್ನಪ್ಪಿದ್ದು, ಈ ಬಗ್ಗೆ ಕೆಲವರು ಕೊಂಕು ಮಾತನಾಡಿದ್ದರು. ಈ ಕೊಂಕಿಗೆ ನಿನ್ನೆ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದರು. ಇಂದು ಸ್ವತಃ ನಿಖಿಲ್ ಕುಮಾರ್ ಟ್ವೀಟ್ ಮೂಲಕ, ಸೋತು ಸುಮ್ಮನೆ ಕೂರುವ ಮನಸ್ಥಿತಿಯವನು ನಾನಲ್ಲ ಎಂದು ಹೇಳಿದ್ದಾರೆ. ಅವರು ಬರೆದಿರುವ ಪತ್ರ...
Political News: ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ವೆಂಕಟಸ್ವಾಮಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಸಕ ಸ್ಥಾನಕ್ಕೇರಿದ ತಕ್ಷಣ, ದುರಂಹಾಕರ ಬರಬಾರದು, ನಾವು ಪರಿಶಿಷ್ಟ ವರ್ಗದವರು ಮನಸ್ಸು ಮಾಡಿದ್ರೆ, ಜೈಲಿಗೆ ಕಳುಹಿಸುವ ತಾಕತ್ತು ಇದೆ ಎಂದು ಹೇಳಿದ್ದಾರೆ.
https://youtu.be/ALZASy5zbZ8
ಅಲ್ಲದೇ, ನಮ್ಮ ಸಂಘಟನೆಯ ಮುಖಂಡರ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಕೇವಲವಾಗಿ ಮಾತನಾಡಿದ್ದಾರೆ....
Political News: ಪಟ್ಟಣದ ವಾರ್ಡ್ ನಂಬರ್ 1ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಶಿಲ್ಪಾ ಮಳೇಂದ್ರ ಜಯ ಗಳಿಸಿದ್ದಾರೆ. 537 ಮತಗಳನ್ನು ಪಡೆದ ಶಿಲ್ಪಾ, ಕಾೇಂಗ್ರೆಸ್ ಅಭ್ಯರ್ಥಿ ಅ್ೇಬುಬಾಯಿ ವಿರುದ್ಧ ಜಯ ಗಳಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
https://youtu.be/ALZASy5zbZ8
ಮಳೇಂದ್ರ ಡಾಂಗೆ, ಶಿವಪುತ್ರ ಬುರುಲಿ, ಶಾಂತಯ್ಯ ಹಿರೇಮಠ್, ಮಲ್ಲಿಕಾರ್ಜುನ್ ನಿಂಗದಳ್ಳಿ,...
Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು.
https://youtu.be/tBf2LWeJ4Co
ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...
Political News: ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆ ಮುಗಿದಿದ್ದು, ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ಬಿಜೆಪಿ ಎರಡು ಕ್ಷೇತ್ರದಲ್ಲಿ ಸೋತರೆ, ಜೆಡಿಎಸ್ ಚೆನ್ನಪಟ್ಟಣದಲ್ಲಿ ಸೋತಿದೆ.
https://youtu.be/qxt6PCphmCY
ಈ ಕಾರಣ್ಕಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಪತ್ರ ಬರೆದಿದ್ದು, ಸಹೃದಯ ಕಾರ್ಯಕರ್ತ ಬಂಧುಗಳೇ, ಉಪ ಚುನಾವಣೆಗಳ ಫಲಿತಾಂಶ ಸಂಘಟನಾ ಶಕ್ತಿಯನ್ನು ಅಳೆಯುವ ಅಳತೆಗೋಲಲ್ಲ,...
Political News: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ....
Political News: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರ್ ಸೋಲನ್ನಪ್ಪಿದ್ದು, ಈ ಬಗ್ಗೆ ಮೊದಲ ಬಾರಿ ತಾಯಿ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆದಿದ್ದಾರೆ. ಟ್ವೀಟ್ ಮುಖಾಂತರ ತಮ್ಮ ಮನದಾಳದ ಮಾತನ್ನು ಹೇಳಿರುವ ಅನಿತಾ ಕುಮಾರಸ್ವಾಮಿ, ತಮ್ಮ ಮಗನ ಬಗ್ಗೆ ತಮಗಿರುವ ಭಾವನೆ ವ್ಯಕ್ತಪಡಿಸಿದ್ದಾರೆ.
ಎಲ್ಲರಿಗೂ ನಮಸ್ಕಾರ, ನನ್ನ ಮಗ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಉಪ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...