Saturday, July 18, 2026

ರಾಜಕೀಯ

ಅದಾನಿ ಜೊತೆ ಮಾಡಿಕೊಂಡಿದ್ದ 100 ಕೋಟಿ ರೂ. ಹೂಡಿಕೆ ಒಪ್ಪಂದ ಕ್ಯಾನ್ಸಲ್ ಮಾಡಿದ ರೆಡ್ಡಿ

National Political News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಅದಾನಿ ಯಾವಾಗ ಬೇಕಾದ್ರೂ ಅರೆಸ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಹಾಗಾಗಿ ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡಿರುವ ಹೂಡಿಕೆದಾರರು ಸದ್ಯ ಆತಂಕದಲ್ಲಿದ್ದಾರೆ. ಈ ಮಧ್ಯೆ ಕಿನ್ಯ ಸರ್ಕಾರ ಸೇರಿ ಹಲವು ಕಂಪನಿಗಳು ಅದಾನಿ ಗ್ರೂಪ್‌...

ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ದುಡ್ಡಿನ ಹಾವಳಿಯಾಗಿದೆ: ಬೆಲ್ಲದ್ ಆರೋಪ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಉಪಚುನಾವಣೆ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದಾರೆ. https://youtu.be/tyUUi99goIM 3 ಕ್ಷೇತ್ರದಲ್ಲಿ ಪಕ್ಷ ಆಧಾರಿತ. ಚನ್ನಪಟ್ಟಣದಲ್ಲಿ ಯೋಗಿಶ್ವರ್ ಎರಡು ಸಲ ಸೋತಿದ್ದರು. ಹೀಗಾಗಿ ಸಿಂಪಥಿ ಇತ್ತು. ಚನ್ನಪಟ್ಟಣ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ. ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಗೆದ್ದಿದ್ದಾರೆ. ಸಂಡೂರನಲ್ಲಿ ಪಕ್ಷದ ಒಂದೊಂದು ವೋಟ್ ಗೆ...

ಕಾಂಗ್ರೆಸ್‌ನವರು ಹೊಸ ಎಂಜಿನ್ ಹಾಕಿ ಉಡಾಯಿಸಿದರೂ, ಅವರ ವಿಮಾನ ಕೆಳಗೆ ಬೀಳುತ್ತದೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದಲ್ಲಿ ಮಾತನಾಡಿದ್ದು, ಶಿಗ್ಗಾವಿ ಕ್ಷೇತ್ರದಲ್ಲಿ ಗೆಲುವಿನ ಭರವಸೆ ಇತ್ತು. ಆದರೆ ಏನು ತಪ್ಪಾಗಿದೆ ಅಂತಾ ನೋಡುತ್ತೇವೆ. ಎರಡು ಕ್ಷೇತ್ರದಲ್ಲಿ ನಮ್ಮ‌ಪಕ್ಷ. ಒಂದು ಕ್ಷೇತ್ರದಲ್ಲಿ ನಿಖಿಲ್. ಏನಾಗಿದೆ ಅಂತಾ ಪರಿಶೀಲನೆ ಮಾಡುತ್ತೇವೆ. ಉಪಚುನಾವಣೆ ಸಾಮಾನ್ಯವಾಗಿ ಆಡಳಿತ ಪಕ್ಷಕ್ಕೆ ಜನ ಹೋಗುತ್ತಾರೆ. ಆಡಳಿತ ಪಕ್ಷದಿಂದ ಅನುದಾನ ಅನುಕೂಲ...

ಬೊಮ್ಮಾಯಿವರು ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದರೂ ಜನರು ಕೈ ಹಿಡಿಯಲಿಲ್ಲ: ಸಿ.ಸಿ.ಪಾಟೀಲ್

Hubli News: ಹುಬ್ಬಳ್ಳಿ: ಉಪಚುನಾವಣೆಯಲ್ಲಿ‌ ವಿಶೇಷವಾಗಿ ಜನರು ಆಡಳಿತ ಪಕ್ಷದ ಪರವಾಗಿರುತ್ತಾರೆ. ಎಲ್ಲ‌ ಸಚಿವರು‌ ಶಾಸಕರು, ಹಾಗೂ ಸಂಪನ್ಮೂಲಗಳ ಬಳಕೆ ಹೇರಳವಾಗಿರುತ್ತದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬೊಮ್ಮಾಯಿಯವರು ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ ಹೇಳಿದರು. https://youtu.be/tyUUi99goIM ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಅವರು ಗೆಲುವು ಸಾಧಿಸಿದ್ದಾರೆ....

ಜನರ ತೀರ್ಪು ಸ್ವಾಗತವೆಂದ ಮಾಜಿ ಸಿಎಂ: ಭರವಸೆ ಇಟ್ಟಿದ್ದೇ ಆದರೆ ಹುಸಿಯಾಯ್ತು ಜನರಿಗೆ ಒಳ್ಳೆಯದಾಗಲಿ

Hubli News: ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. https://youtu.be/hsuHWvfbJK4 ಶಿಗ್ಗಾಂವ ಫಲಿತಾಂಶದ ಕುರಿತು ಮಾತನಾಡಿದ ಅವರು, ಅಲ್ಲಿಯ ಜನರ ಸ್ಪಂದನೆ ನೋಡಿದ್ರೆ ನಮಗೆ ಭರವಸೆ ಇತ್ತು. ಆದರೆ...

ಬಿಜೆಪಿ ಭದ್ರಕೋಟೆ ಛಿದ್ರ ಛಿದ್ರ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಸಿನಲ್ಲಿ ವಿಜಯೋತ್ಸವ

Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ. https://youtu.be/cUc8TUf3lVE ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...

ದೇಶಾದ್ಯಂತ ಕಾಂಗ್ರೆಸ್ಸ್ ನಶಿಸಿ ಹೋಗುತ್ತಿದೆ: ಕೇಂದ್ರ ಸಚಿವ ಜೋಶಿ ಟೀಕೆ

Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. https://youtu.be/cUc8TUf3lVE ನಗರದಲ್ಲಿಂದು...

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...

ನಾಳೆ ಉಪಚುನಾವಣೆ ಫಲಿತಾಂಶ: ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ

Haveri News: ಹಾವೇರಿ: ನಾಳೆ ಕರ್ನಾಟಕ ಉಪಚುನಾವಣೆ ಮತ ಎಣಿಕೆ ಹಿನ್ನೆಲೆ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆ, ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದೆ. https://youtu.be/WjmKvfwrivQ ನಾಳೆ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಬೆಳಿಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್ ಓಪನ್ ಆಗಲಿದ್ದು,...

ಟೋಲ್ ಕಟ್ಟದೇ ಕಿರಿಕ್ ಮಾಡಿಕೊಂಡ ಕಾಂಗ್ರೆಸ್ ಗ್ಯಾರಂಟಿ ಸಮಿತಿ ಸದಸ್ಯ

Political News: ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆಯಲ್ಲಿ ಟೋಲ್ ಕಟ್ಟಲು ಕಾಂಗ್ರೆಸ್ ಮುಖಂಡನೋರ್ವ ಕಿರಿಕ್ ಮಾಡಿದ್ದು, ಟೋಲ್ ಕಟ್ಟದೇ ಸಿಬ್ಬಂದಿ ಜೊತೆ ಜಗಳವಾಡಿದ್ದಾನೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗಣಂಗಗೂರು ಟೋಲ್‌ನಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಕಾರ್‌ ಮೇಲೆ ಆತನ ಡೆಸಿಗ್ನೇಶನ್ ಹಾಕಲಾಗಿತ್ತು. ಕಾಂಗ್ರೆಸ್ ಗ್ಯಾರಂಟಿ ಸಮಿತಿ ಸದಸ್ಯನೆಂದು ಹಾಕಿದ ಕಾರಣ, ಸರ್ಕಾರ ನಮ್ಮದಿದೆ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img