Sunday, July 19, 2026

ರಾಜಕೀಯ

ಶಿಗ್ಗಾವಿಯಲ್ಲಿ ಬಿಜೆಪಿ ಮೇಲೆ ಆಕ್ರೋಶ ಇದೆಯಂತೆ: ಅದಕ್ಕೆ ಕಾರಣವೂ ಹೇಳಿದ್ರು ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಉಪಚುನಾವಣಾ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. https://youtu.be/95K7wRaTkLI ಜನ ರಾಜ್ಯದ ಆಡಳಿತ ನೋಡಿದ್ದಾರೆ. ಮೂರರಲ್ಲೂ ಅವರವರ ಪಕ್ಷದವರನ್ನ ಹಾಕಿದ್ದಾರೆ. ನಾನು ಚನ್ನಪಟ್ಟಣ, ಸಂಡೂರು ಒಂದು ರೌಂಡ್ ಹೋಗಿ ಬಂದಿದ್ದೇನೆ. ಈಗ ಶಿಗ್ಗಾವಿ ಕ್ಷೇತ್ರಕ್ಕೆ ಬಂದಿದ್ದೇನೆ. ಶಿಗ್ಗಾವಿಯಲ್ಲೂ ಸಹ ನಮ್ಮ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚೆ ಮಾಡ್ತೇನೆ. ಪಾರ್ಲಿಮೆಂಟ್ ನಲ್ಲಿ...

ಸಿದ್ದರಾಮಯ್ಯ ಡಬಲ್ ಪೇಮೆಂಟ್ ಮುಖ್ಯಮಂತ್ರಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಬಲ್ ಪೆಮೆಂಟ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ. ರಾಜ್ಯ ಸರಕಾರದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವಾಡುತಿದೆ. ನಾವು ಅಧಿಕಾರದಲ್ಲಿ ಇದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳತಾ ಇದ್ದರು . ಆದರೆ ಈಗ...

ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್: ಯೋಗೇಶ್ವರ್ ಹೆಸರು ಹೇಳದೇ ವಾಗ್ದಾಳಿ ನಡೆಸಿದ ದೇವೇಗೌಡರು

Political News: ಪರೋಕ್ಷವಾಗಿ ಸಿಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಪಕ್ಷಾಂತರ ಮಾಡಿದ ಅವರನ್ನು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಎಂದು ಟೀಕಿಸಿದರು. ದೇವೇಗೌಡರ ಕೈ ನಡುಗುತ್ತವೆ, ಅವರು ಪ್ರಚಾರಕ್ಕೆ ಬರುತ್ತಾರಂತೆ.. ಹಾಗಂತೆ ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಹೇಳುತ್ತಾರೆ. ನಾನು ಪ್ರಚಾರಕ್ಕೆ ಬರುತ್ತೇನೆ. ಹನ್ನೊಂದನೇ ತಾರೀಖಿನವರೆಗೂ ಪ್ರಚಾರಕ್ಕೆ ಬರುತ್ತೇನೆ ಎಂದು ಅವರು...

ಬಡತನದಲ್ಲಿ ಬೆಳೆದ, ಬಡವರ ಕಷ್ಟ ತಿಳಿದಿರುವ ಪಠಾಣ ಅವರನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ...

Vijayapura: ವಕ್ಫ್ ವಿರುದ್ಧ ಮಠಾಧೀಶರ ಬೃಹತ್‌ ಪ್ರತಿಭಟನಾ ಜಾಥಾ

Vijayapura: ವಕ್ಫ್ ಬೋರ್ಡ್ ಹಲವು ರೈತರು, ಮಠದ ಜಾಗ, ಶಾಲಾ ಕಾಲೇಜಿನ ಜಾಗ, ದೇವಸ್ಥಾನ, ಮೈದಾನದ ಜಾಗವೆಲ್ಲ ತಮ್ಮದು ಎಂದು ನೋಟೀಸ್ ಕಳುಹಿಸಿದೆ. ಈ ವಿರುದ್ಧ ರಾಜ್ಯದೆಲ್ಲೆಡೆ ಹಿಂದೂಗಳು ಆಕ್ರೋಶ ಹೊರಹಾಕಿದ್ದು, ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿತ್ತು. https://youtu.be/Ju4qCZDm460 ಸರ್ಕಾರ ವಕ್ಫ್ ಬೋರ್ಡನ್ನೇ ರದ್ದುಗೊಳಿಸಬೇಕು ಎಂದು ರೈತರು ಆಗ್ರಹಿಸಿದ್ದು, ರೈತರ ಪ್ರತಿಭಟನೆಗೆ, ವಿಶ್ವ ಹಿಂದೂ ಪರಿಷತ್,...

ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ: ಶಿಗ್ಗಾವಿಯಲ್ಲಿ ಸಿಎಂ ಭರ್ಜರಿ ಕ್ಯಾಂಪೇನ್

Shiggavi News: ಇಂದು ಹಾವೇರಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಶಿಗ್ಗಾವಿಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದರು. https://youtu.be/Ju4qCZDm460 ಈ ವೇಳೆ ಮಾತನಾಡಿದ ಸಿಎಂ, ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ...

ಕೇಂದ್ರ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಡುತ್ತೇನೆ, ಜೋಶಿ ರಾಜಕೀಯ ಬಿಡುತ್ತಾರಾ..?: ಸಿಎಂ ಸವಾಲ್

Hubli news: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡು ದಿನ ಶಿಗ್ಗಾವಿ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ. ನಾನು ಹಿಂದೆ ಕ್ಷೇತ್ರದ ಪ್ರಚಾರ ಮಾಡಿದ್ದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಬಂದಿರಲಿಲ್ಲ. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ವಿ. ನಾವು ಅಲ್ಲಿ ಗೆದ್ದೇ‌ ಗೆಲ್ತೀವಿ. ಲೋಕಸಭಾ ಚುನಾವಣೆಯಲ್ಲಿ ನಮಗೆ ಲೀಡ್...

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://youtu.be/5dujrl1JYco ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...

ಫೆಬ್ರವರಿ. 02ರಂದು ಮನ್ಮುಲ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಳಿಸಲು ಕೃಷಿ ಸಚಿವರ ಕರೆ

Mandya: ಮದ್ದೂರು: ಫೆಬ್ರವರಿ. 02 ರಂದು ಮನ್ಮುಲ್ ಚುನಾವಣೆಯನ್ನು ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಪರವಾದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು. ಈ ಚುನಾವಣೆಯಲ್ಲಿ ಯಾವುದೇ ಪಕ್ಷದ ಗುರುತು ಇರುವುದಿಲ್ಲ, ಪಕ್ಷದ ಪರವಾಗಿ...

ಕುಮಾರಸ್ವಾಮಿ ಮಾತಿನಲ್ಲಿ ಬುದ್ದಿವಂತರು, ಅಭಿವೃದ್ಧಿಯಲ್ಲಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Mandya: ಮದ್ದೂರು: ಕೇಂದ್ರ ಸಚಿವ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಲ್ಲಿ ಬುದ್ದಿವಂತರು, ಕ್ಷೇತ್ರದ ಅಭಿರುದ್ದಿಯಲ್ಲಿ ಯೋಜನತ್ಮಕ ಕೊಡುಗೆಯಿಲ್ಲ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಗುದ್ದು ನೀಡಿದರು. https://youtu.be/ikd_VIxkEk0 ತಾಲೂಕಿನ ಕದಲೂರು ಗ್ರಾಮದಲ್ಲಿನ ಶಾಸಕ ಕದಲೂರು ಉದಯ್. ಕೆ.ಎಂ ನಿವಾಸದಲ್ಲಿ ಸುದ್ಧಿಗಾರರರೊಂದಿಗೆ ಅವರು ಮಾತನಾಡಿದರು. ಕ್ಷೇತ್ರದಲ್ಲಿಯೇ ಇದ್ದು ಅಭಿವೃದ್ಧಿ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img