Political News: ವಕ್ಫ್ ಬೋರ್ಡ್ ನೋಟೀಸ್ಗೆ ಸಂಬಂಧಿಸಿದಂತೆ, ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡಿದ್ದಾರೆ.
ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ...
Chikkamagaluru: ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಸ್ಲಿಂಮರ ಒಲೈಕೆಗಾಗಿ ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ.
https://youtu.be/mVUylaesOvQ
ಚಿಕ್ಕಮಗಳೂರಿನಲ್ಲೂ ವಕ್ಫ್ ಬೋರ್ಡ್ನಿಂದ ಭೂಕಬಳಿಕೆ ಯತ್ನ ನಡೆದಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ. ದೇವಸ್ಥಾನ, ತಾಲೂಕು ಕಚೇರಿ, ಜಿಲ್ಲಾ ಆಟದ ಮೈದಾನ, ಹೀಗೆ ಹಲವು ಕಡೆ ವಕ್ಸ್ ಭೂ ಕಬಳಿಕೆ ಮಾಡಲು ಯತ್ನಿಸಿದೆ....
Political News: ಚೆನ್ನಪಟ್ಟಣದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಈ ಮೊದಲು ಜೆಡಿಎಸ್ ಕಾರ್ಯಕರ್ತರನ್ನು, ಸಿ.ಪಿ.ಯೋಗೇಶ್ವರ್ ಅಭಿಮಾನಿಗಳನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು, ಜೆಡಿಎಸ್ಗೆ ಶಾಕ್ ಕೊಟ್ಟಿದ್ದರು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್ನ ಪ್ರಮುಖ ಕಾರ್ಯಕರ್ತೆ, ಸಿದ್ದರಾಮಯ್ಯ ಆಪ್ತ ಬಣದ ನಾಯಕಿಯನ್ನೇ ಜೆಡಿಎಸ್ಗೆ ಸೇರಿಸಿಕೊಂಡು, ಸಿಎಂ ಸಿದ್ದರಾಮಯ್ಯ...
Political News: ಶ್ರೀನಿವಾಸಪುರ ಅರಣ್ಯ ವಲಯದ ಜಿಂಗಾಲಕುಂಟೆ ಗ್ರಾಮದಲ್ಲಿ ೬೧.೩೯ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಉಚ್ಛನ್ಯಾಯಾಲಯವು ೨೦೧೩ರಲ್ಲ ಜಂಟಿ ಸರ್ವೆ ಮಾಡಿ ಒತ್ತುವರಿಯಾಗಿದ್ದರೆ ಕೂಡಲೇ ತೆರವುಗೊಳಿಸಬೇಕೆಂದು ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ ತೀರ್ಪು ನೀಡಿತ್ತು.
ತೀರ್ಪು ನೀಡಿ ೧೧ ವರ್ಷವಾದರೂ ಇದುವರೆವಿಗೂ ಯಾವುದೇ ರೀತಿಯ ಕಾನೂನು...
Political News: ಶಕ್ತಿ ಯೋಜನೆಯನ್ನು ಸದ್ಯದಲ್ಲೇ ಸ್ಥಗಿತಗೊಳಿಸಲಾಗುತ್ತದೆ. ಇದೇ ರೀತಿ ನಿಧಾನವಾಗಿ, ಬೇರೆ ಬೇರೆ ಗ್ಯಾರಂಟಿಗಳನ್ನು ಬಂದ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಕೇಳಿ ಬಂದಿದ್ದು, ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
https://youtu.be/_7UQimVp1qM
"ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ...
Hubli News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ಬೋರ್ಡ್ ನೋಟೀಸ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
https://youtu.be/ID2dXmrJYI4
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಧರಣಿ ಕೂತಿದ್ದಾರೆ. ರಾಜ್ಯ ಸರ್ಕಾರ ಮುಗ್ಧ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನೊಟೀಸ್ ಹಿಂಪಡೆದಿರುವುದಾಗಿ ಹೇಳಿದ್ದಾರೆ. ಸ್ವತಂತ್ರ ಪೂರ್ವದಿಂದಲೂ ಅಲ್ಲಿ ಜಮೀನುಗಳಿವೆ. ಆ ಜಮೀನುಗಳಿಗ ಪಹಣಿ ಪತ್ರದಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹಮದ್ ಮಾತನಾಡಿದ್ದು, ನಾನು ಶುದ್ಧ ಹಿಂದೂಸ್ತಾನಿ ಇಂಡಿಯನ್, 24 ಕ್ಯಾರೆಟ್ ಗೋಲ್ಡ್. ಜೋಶಿ ಅವರಿಗೆ ಹಿಂದೂ ಮುಸ್ಲಿಂ ಬಿಟ್ಟರೆ ಏನು ಮಾತನಾಡಲ್ಲ. ಜೋಶಿ ಅವರೇ ರಾಜಕೀಯಕ್ಕೆ ಬಂದ ಮೇಲೆ ಜಾತಿ ಮಾಡಬಾರದು ಎಂದಿದ್ದಾರೆ.
ದರ್ಶನ್ ಬೇಲ್ ವಿಚಾರಕ್ಕೆ ಜಮೀರ್ ಪ್ರತಿಕ್ರಿಯೆ ನೀಡಿದ್ದು, ದರ್ಶನ್ಗೆ ಬೇಲ್ ಆಗುತ್ತೆ ಅಂತ...
Political News: ಬೆಂಗಳೂರು: ನಗರದ ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ತಮ್ಮ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಬೇಕೆಂದು ಜಯನಗರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಮನವಿ ಮಾಡಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ...
Shiggavi News: ಶಿಗ್ಗಾವಿ: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಪಕ್ಷಾಂತರವಾಗಿ ನಾಮಪತ್ರ ಸಲ್ಲಿಸಿದ್ದ ಬಂಡಾಯ ಅಭ್ಯರ್ಥಿ ಅಜ್ಜಂ ಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.
https://youtu.be/dnR8WPMaGWI
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಖಾದ್ರಿ, ನಾಳೆ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಗೆ ತೆರಳಿ ನಾಮಪತ್ರ ವಾಪಸು ಪಡೆಯುತ್ತೇನೆ. ನಾಯಕರು ನನ್ನ ಜೊತೆಗೆ ಮಾತನಾಡಿದ್ದಾರೆ. ಟಿಕೇಟ್ ಸೀಗದೆ ಇರುವ...
Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಬೆಂಗಳೂರಲ್ಲಿ ಮೂರು ದಿನದಿಂದ ನನ್ನ ಜೊತೆಗೆ ಇದ್ದಾರೆ. ಟಿಕೆಟ್ ಕೊಟ್ಟಿಲ್ಲ ಅಂತ ಎಲ್ಲೋ ಒಂದು ಕಡೆ ಅಸಮಾಧಾನ ಇತ್ತು. ಅಭಿಮಾನಿಗಳು ನಾಮಪತ್ರ ಕೊಡಲೇ ಬೇಕು ಅಂತ ಮಾಡಿಸಿದ್ದಾರೆ. ಈಗ ಒಪ್ಪಿಕೊಂಡು ನಾಳೆ ನಾಮಪತ್ರ ಹಿಂದೆ ಪಡೆಯುತ್ತಾರೆ. ಖಾದ್ರಿ ನಾಲ್ಕು ಬಾರಿ ಸೊತ್ತಿದ್ದಾರೆ, ಕಳೆದ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...