Tuesday, July 14, 2026

ರಾಜಕೀಯ

ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆ ಧಾರವಾಡದಲ್ಲಿ ಪ್ರೊಟೆಸ್ಟ್

Dharwad News: ಧಾರವಾಡ: ಧಾರವಾಡದಲ್ಲಿ ರಾಜ್ಯಪಾಲರ ನಡೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸುಕ್ಯೂಷನ್ ಅನುಮತಿ ಹಿನ್ನೆಲೆ ಪ್ರೊಟೆಸ್ಟ್ ನಡೆಸಿದ್ದು, ಹುಬ್ಬಳ್ಳಿ- ಧಾರವಾಡ ಮಾಹಾನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆದಿದೆ. ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆದಿದ್ದು, ರಾಜ್ಯಪಾಲರು ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್...

ವಾರ್ತಾ ಇಲಾಖೆ ದುರುಪಯೋಗ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಗರಂ

Political News: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದಿಂದ ವಾರ್ತಾ ಇಲಾಖೆ ದುರುಪಯೋಗವಾಗಿದೆ ಎಂದು ಪರಿಷತ್ ಸದಸ್ಯ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. https://youtu.be/85xU7CqFqnU ಸಾಮಾಜಿಕ ಜಾಲತಾಣದಲ್ಲಿರುವ ಸರ್ಕಾರದ ಅಧಿಕೃತ ಖಾತೆಯಿಂದ ವಾರ್ತಾ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಸಿಎಂ ಹೆಸರಿನ ಖಾತೆಯಿಂದ ರಾಜ್ಯಪಾಲರು, ಪ್ರಧಾನಿ, ಬಿಜೆಪಿ ವಿರುದ್ಧ ಟೀಕೆ ಮಾಡಲಾಗುತ್ತಿದೆ. ಕಾಂಗ್ರೆಸ್ ಪರ ಈ ಖಾತೆ ಕೆಲಸ ಮಾಡುವಂತೆ...

ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ

Political News: ರಾಜ್ಯದಲ್ಲಿ ಈಗ ಮುಡಾ ಹಗರಣದ್ದೇ ಸುದ್ದಿ. ಸಿಎಂ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿಗರು ಪಟ್ಟು ಹಿಡಿದಿದ್ದಾರೆ. ಆ ಕಡೆ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್‌ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ, ರಾಜ್ಯಪಾಲರು ಈ ರೀತಿ ಪಕ್ಷಪಾತ ಮಾಡಬಾರದು ಎಂದು, ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. https://youtu.be/lH-u3tVfa3g ಅದೇ ರೀತಿ ಇಂದು ಮಂಡ್ಯದ ಮಳವಳ್ಳಿಯಲ್ಲಿ...

ಉಪ್ಪು ತಿಂದವರು ನೀರು ಕುಡಿಯಲೇಬೇಕು, ಸಿಎಂ ರಾಜೀನಾಮೆ ನೀಡಲೇಬೇಕು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಮುಡಾ ಹಗರಣ ರಾಜ್ಯ ಕಂಡ ಅತ್ಯಂತ ದೊಡ್ಡ ಹಗರಣವಾಗಿದೆ. ಈ ಹಗರಣದಲ್ಲಿ ಸಿಎಂ ಕುಟುಂಬವೇ ಭಾಗಿಯಾಗಿದೆ. ಈ ಹಿನ್ನೆಲೆ ರಾಜ್ಯಪಾಲರು ದೂರು ಬಂದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್'ಗೆ ಅನುಮತಿ ಕೊಟ್ಟಿದ್ದಾರೆ. ಇದು ರಾಜ್ಯದ ಕಾನೂನಿಗೆ ದೊರೆತ ಜಯವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ...

ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಬಿಜೆಪಿ ವಿರುದ್ಧ ಆಕ್ರೋಶ

Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಹಿನ್ನಲೆ, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ. https://youtu.be/JOl6sD4WIek ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ಸಿಗರು, ವೇಸ್ಟ್ ಪೇಪರ್ ತಂದು ಬೆಂಕಿ ಹಚ್ಚಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೊನ್ನರೆಡ್ಡಿ, ಅಪ್ಪಾಜಿಗೌಡ ಸಿ...

ಸಿಎಂ ಅವರು ಸ್ವತಃ ವಕೀಲರಾಗಿದ್ದವರು, ಅವರು ಕಾನೂನಿಗೆ ತಲೆಬಾಗಲೇಬೇಕು: ಮುನೇನಕೊಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಸಿಎಂ ರಾಜೀನಾಮೆ ನೀಡುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/g0fpBU-aZtQ ಮುಡಾದಲ್ಲಿ ಪಡೆದಿರುವ ಸೈಟ್ ಗಳ ಅಕ್ರಮವಾಗಿದೆ ಅನ್ನೋದು ರಾಜ್ಯಕ್ಕೆ ಗೊತ್ತಿರುವ ವಿಚಾರ. ಇವತ್ತು ರಾಜ್ಯಪಾಲರು ಪ್ರಾಶುಕ‌್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ಅವರು ನೈತಿಕತೆ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ತನಿಖೆಗೆ ಸಹಕಾರ ಕೊಡಬೇಕು ಅವರು...

ಸಿದ್ದರಾಮಯ್ಯ ತನಿಖೆಗೆ ಸಹಕಾರ ಕೊಡುತ್ತಾರೆಂಬ ಭರವಸೆ ಇದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ತನಿಖೆ ಸರಿಯಾಗಿ ನಡೆಯಬೇಕೆಂದ್ರೆ ಸಿಎಂ ರಾಜೀನಾಮೆ ನೀಡಬೇಕು. ಕಾನೂನು ಸಲಹೆ ಪಡೆದು...

ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಹಿನ್ನಲೆ, ಧಾರವಾಡದಲ್ಲಿ ಕೈ ಪಕ್ಷದಿಂದ ಆಕ್ರೋಶ

Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಡೆಯನ್ನು ಖಂಡಿಸಿ ಹಾಗೂ ಪ್ರಾಸುಕ್ಯೂಷನ್ ಹಿಂಪಡೆಯಲು ಆಗ್ರಹಿಸಿ, ಧಾರವಾಡ ಕೈ ಪಕ್ಷದ ಕಾರ್ಯಕರ್ತರು ಸೇರಿ ಜಿಲ್ಲಾ ಮುಖಂಡರು‌ ಪ್ರತಿಭಟನೆ ನಡೆಸಿ ತಮ್ಮ‌ ಆಕ್ರೋಶ ವ್ಯಕ್ತಪಡಿಸಿದರು. ‌ https://youtu.be/5kDvZGwZBRE ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್...

ಸಿಎಂ ನೈತಿಕ ಹೊಣೆ ಹತ್ತು ರಾಜೀನಾಮೆ ನೀಡಲಿ: ಶೆಟ್ಟರ್ ಆಗ್ರಹ

Political News: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. https://youtu.be/2ZqKqS8pI-I ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ...

ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಮಾಗಡಿ ಶಾಸಕ ಬಾಲಕೃಷ್ಣ

Ramanagara News: ರಾಮನಗರ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರವಾಗಿ, ರಾಮನಗರದ ಮಾಗಡಿಯಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. https://youtu.be/2ZqKqS8pI-I ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ. ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರ ಇದ್ದ ಸಂದರ್ಭದಲ್ಲಿ ಕುಟುಂಬದವರನ್ನ ಅಕ್ಕಪಕ್ಕ ಸೇರಿಸದೇ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img