ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ವಿರೋಧಿಸಿ ಸೆ.17ರಂದು ಬಿಜೆಪಿ ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಹಾಗೂ ಕುಮಾರ್ ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸೆ.17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ನಮ್ಮ ಪಾದಯಾತ್ರೆಗೆ ಹೈಕಮಾಂಡ್...
Political News: ಕೊಲ್ಕತ್ತಾದಲ್ಲಿ ನೈಟ್ ಶಿಫ್ಟ್ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆದಿದ್ದು, ಈ ಘಟನೆಯನ್ನು ಮಾಜಿ ಸಂಸದೆ ಸುಮಲತಾ ಅಂಬರೀಶ್ ಖಂಡಿಸಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಆಕ್ರೋಶ ಹೊರಹಾಕಿದ್ದಾರೆ.
https://youtu.be/RDlUifVJyc0
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಕಾಲೇಜು...
Mandya News: ಕೃಷ್ಣರಾಜ ಸಾಗರ ಸುಭದ್ರವಾಗಿದೆ. ಯಾವುದೇ ಆತಂಕ ಬೇಡ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಕಾವೇರಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 948 ಕೆರೆಗಳಿದ್ದು, ಕೆರೆ ತುಂಬಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಉತ್ತಮ ಮಳೆ ಯಾಗಿದ್ದು, ಬೆಳೆಗಳಿಗೆ ನೀರಿನ...
Mandya News: ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು...
Political News: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ಅವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇಂಥವರನ್ನು ಬಿಜೆಪಿಗರು ಗೆಳೆಯಲು ಅಂತಾ ಹೇಳಿದಾಗ, ಬಿಜೆಪಿಗರು ಎಂಥವರು ಅಂತಾ ನಾವು ತಿಳಿಯಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ...
Belagavi Political News: ಬೆಳಗಾವಿ: ರಾಜ್ಯ ಬಿಜೆಪಿ ಪಕ್ಷದಲ್ಲಿ ಭಿನ್ನಮತ ವಿಚಾರಕ್ಕೆ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರಗಳ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗೊಲ್ಲ. ಈ ವಿಚಾರಗಳನ್ನು ವರಿಷ್ಠರು ಗಮಿಸುತ್ತಾರೆ, ಸರಿಯಾದ ಸಮಯದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
https://youtu.be/sfKY6hc9jps
ಭಿನ್ನಮತೀಯರ ವಿರುದ್ಧ ಯಾಕೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ...
Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು.
https://youtu.be/m1ejzmKKREU
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದೆ. ಹೆಚ್ಡಿಕೆಯಿಂದ ತೆರವಾಗಿರೋ ಸ್ಥಾನಕ್ಕೆ ಬಿಜೆಪಿ ಎಂಎಲ್ಸಿ ಯೋಗೇಶ್ವರ್ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ, ಮೈತ್ರಿ ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸೂಚನೆಯನ್ನು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ...
Bengaluru News: ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು...
Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎನ್.ಎಚ್.ಕೋನರೆಡ್ಡಿ, ಯತ್ನಾಳ್ ಮತ್ತಿತರರ ಸಭೆ ವಿಚಾರವಾಗಿ ಮಾತನಾಡಿದ್ದಾರೆ.
https://youtu.be/xSH6ap9P8JM
ಬಿಜೆಪಿಯಲ್ಲಿ ಮೂರು ಭಾಗ ಇವೆ. ಓರಿಜನಲ್ ಬಿಜೆಪಿ, ಸೇರ್ಪಡೆಯಾದ ಬಿಜೆಪಿ, ಇಬ್ಬರೂ ಬೇಡ ಎಂಬ ತಟಸ್ಥ ಬಣ ಒಂದಿದೆ. ಒಂದು ಬಿಎಸ್ವೈ ಬಣ, ಕೇಂದ್ರದಲ್ಲಿ ಮಂತ್ರಿಯಾಗದವರ ಬಣ, ಯತ್ನಾಳ ಮತ್ತಿತರ ಬಣ ಆಗಿದೆ. ಉತ್ತರ ಕರ್ನಾಟಕದವರನ್ನು ಕೇಳುತ್ತಿಲ್ಲವೆಂದು...