Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
https://youtu.be/wIj--sZdc4Q
ನದಿ ಪಾತ್ರದ ತಗ್ಗು...
Political News: ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ,ಸಾಂಸ್ಕೃತಿಕ ಶ್ರೀಮತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ...
ಬೆಂಗಳೂರು: ಬಿಬಿಎಂಪಿ ಚುನಾವಣೆ ವಿಚಾರ ಕಳೆದ 4 ವರ್ಷದಿಂದ ನಿರಂತರವಾಗಿ ಚರ್ಚೆಯಾಗುತ್ತಿದೆ.. ಆದ್ರೆ ಜನ್ರು ಮಾತ್ರ ತಮ್ಮ ಸಮಸ್ಯೆಗಳಿಗೆ ಕಾರ್ಪೋರೇಟರ್ಸ್ ಗಳನ್ನೆ ಆಸರಿಸಿದ್ದಾರೆ..ಆದ್ರೆ ಇತ್ತ ಅಧಿಕಾರ ಇವರ ಬಳಿ ಇಲ್ಲದೇ ಹೋದ್ರು ಸಹ ಜನರ ಕಷ್ಟಕ್ಕೆ ಮಾಜಿ ಕಾರ್ಪೋರೇಟರ್ಸ್ ಮಿಡಿಯುತ್ತಿದ್ದಾರೆ..
ಈ ಬಗ್ಗೆ ಬಿಬಿಎಂಪಿಯ ಕಾಡುಮಲ್ಲೇಶ್ವರ ವಾರ್ಡ್ ಮಾಜಿ ಕಾರ್ಪೋರೇಟರ್ ಮಂಜುನಾಥ್ ರಾಜು ಮಾತನಾಡಿದ್ದು ಹೀಗೆ....
https://www.youtube.com/watch?v=rdxGtJdbP48
Political News: ಸದನದಲ್ಲಿಂದು ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯೇ ಮಾಡಿಲ್ಲವೆಂದು ಬಿಜೆಪಿಗರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ತಡೆಹಿಡಿದಿದೆ ಎಂದು ಆರೋಪಿಸಿದ್ದರು.
https://youtu.be/Ayn4_Q3iOWA
ಇದಕ್ಕೆ ತಿರುಗೇಟು ನೀಡಿದ ದಾಸರಳ್ಳಿ ಮಾಜಿ ಎಂಎಲ್ಎ ಮಂಜುನಾಥ್, ನಾನು ಶಾಸಕನಾಗಿದ್ದಾಗ,...
Political News: ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ರಾಜ್ಯದ ಜನತೆಗೆ ಚೊಂಬು ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ.
ಕೇಂದ್ರ ಸರ್ಕಾರದ 2024-25ನೇ ಸಾಲಿನ ಬಜೆಟ್ ಗೆ ನನ್ನ ಪ್ರತಿಕ್ರಿಯೆ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,...
Union Budget 2024: ಈ ಬಾರಿ ಕೇಂದ್ರ ಬಜೆಟ್ನಲ್ಲಿ ಮೊಬೈಲ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಾಕಂದ್ರೆ ಮೊಬೈಲ್ ಬೆಲೆ, ಮೊಬೈಲ್ ಚಾರ್ಜರ್, ಮೊಬೈಲ್ ಪಾರ್ಟ್ಸ್ಗಳ ಬೆಲೆ ಕಡಿಮೆ ಮಾಡಲಾಗಿದೆ.
https://youtu.be/AHykWTqUHHE
ಕಳೆದ 6 ವರ್ಷಗಳಲ್ಲಿ ದೇಶಿಯ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದ್ದು, ಮೊಬೈಲ್ ರಫ್ತಿನ ಪ್ರಮಾಣ 100 ಪಟ್ಟು ಹೆಚ್ಚಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ...
National Political news: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಬಜೆಟ್ನಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲಿಡಲಾಗಿದ್ದು, ದೇಶದ 100 ಡಿಜಿಟಲ್ ಸರ್ವೆಗೆ ಒತ್ತು ನೀಡಲಾಗಿದೆ. 10 ಸಾವಿರ ಬಯೋ ಸಂಶೋಧನಾ ಕೇಂದ್ರಗಳ...
Political News: ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಯಬೇಕು ಅಂದ್ರೆ ರಾಶಿ ರಾಶಿ ದುಡ್ಡು ಕೊಟ್ಟು, ಕಲಿಯಬೇಕು. ಆದರೆ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಫೌಂಡೇಶನ್ನಲ್ಲಿ ಬರೀ 1 ರೂಪಾಯಿ ಫೀಸ್ ಕೊಟ್ಟರೆ, ನಿಮಗೆ ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಸಲಾಗುತ್ತದೆ.
ಡಿಜಿಟಲ್ ಮಾರ್ಕೇಟಿಂಗ್, ಕಂಟೆಂಟ್ ಮಾರ್ಕೇಟಿಂಗ್, ಸೋಶಿಯಲ್ ಮೀಡಿಯಾ ಮಾರ್ಕೇಟಿಂಗ್, ಲೀಡ್ ಜನರೇಶನ್, ಆನ್ಲೈನ್ ಜಾಹೀರಾತು, ಗ್ರಾಫಿಕ್...
Vijayapura News: ವಿಜಯಪುರ: ವಿಜಯಪುರದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದು ಭವಿಷ್ಯ ನುಡಿದಿದ್ದಾರೆ.
https://youtu.be/h7czTAEZcO0
ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ಕಿಡಿಕಾರಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೀಯಾ ಅಂತಾ ಒಪ್ಪತ್ತೀರಾ..?ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣದಲ್ಲಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಆಗಿದೆ. ಹಿಂದುಳಿದ ಹಾಗೂ ದಲಿತರಿಗೆ ಕಾಂಗ್ರೆಸ್ ಮೋಸ ಮಾಡಿ ಮಾಡಿ ಕೇಂದ್ರ, ರಾಜ್ಯದಲ್ಲಿ ಆಡಳಿತ ಮಾಡಿದ್ದಾರೆ....
Political News: ನಿನ್ನೆ ಗುರು ಪೂರ್ಣಿಮೆಯ ಹಿನ್ನೆಲೆ, ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಪ್ರೇಮಾಮೃತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50 ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ ಕಾರಣಕ್ಕೆ ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ನೀಡಿ, ಗೌರವಿಸಲಾಗಿದೆ.
https://youtu.be/wflvGm-2a9M
ಜಯಚಂದ್ರ ರಾಜ್ಯದಲ್ಲಿಯೂ ಉತ್ತಮ ಸೇವೆ ಸಲ್ಲಿಸಿದ ರಾಜಕಾರಣಿ ಮಾತ್ರವಲ್ಲದೇ, ಕರ್ನಾಟಕ ಸರ್ಕಾರದ ವಿಶೇಷ...