Hassan News: ಹಾಸನ : ಯಾವ ಸರ್ಕಾರವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಹೇಳಿಕೆಗೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಇಂದು ಹಾಸನದ ಸಕಲೇಶಪುರ ತಾಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಅವರಿಗೆ ಸಮಯ ಸಿಕ್ಕಿದರೆ ಕೊಡುಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ...
Mandya News: ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ...
Tumakuru News: ತುಮಕೂರು: ಇಂದು ಕೇಂದ್ರ ಸಚಿವ ವಿ.ಸೋಮಣ್ಣ ಹುಟ್ಟುಹಬ್ಬ ಹಿನ್ನೆಲೆ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು.
https://youtu.be/pd8NR0I315I
ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸೋಮಣ್ಣ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಪತ್ನಿ ಶೈಲಜಾ ಸೋಮಣ್ಣ ಕೂಡ ಉಪಸ್ಥಿತರಿದ್ದರು. ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿಗಳ ಆಶೀರ್ವಾದ...
Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಅತೀಯಾದ ಮಳೆಯಿಂದ ಹಲವು ಕಡೆಗಳಲ್ಲಿ ಹಾನಿಯಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಾಗಿ ಹಾನಿ ಆಗಿದೆ. ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಸೇರಿ ಹಲವು ಕಡೆ ಮಳೆ ಹಾನಿಯಾಗಿದೆ. ಉತ್ತರ...
Political News: ಬೆಂಗಳೂರು: ನಾಡು, ಹಾಗೂ ನೆಲೆದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೊತೆಗೆ ಹೆಚ್ಚು ಅರ್ಥಪೂರ್ಣ, ವೈವಿದ್ಯಮಯವಾಗಿರುವಂತೆ ಮಂಡ್ಯ ಜಿಲ್ಲೆಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಕಾಸ ಸೌಧದ ತಮ್ಮ ಕಚೇರಿ ಕೊಠಡಿಯಲ್ಲಿಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ...
ಬೆಂಗಳೂರು: ಕಳೆದ 4 ವರ್ಷಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗುತ್ತಿಲ್ಲ.. ಈ ಹಿನ್ನಲೆ ಸಾಮನ್ಯ ಜನ್ರಿಗೆ ತಮ್ಮ ಕಷ್ಟ ಯಾರಿಗೆ ಹೇಳಿಕೊಳ್ಳಬೇಕು ಅಂತ ಗೊಂದಲದಲ್ಲಿದ್ದಾರೆ.. ಈ ಬಗ್ಗೆ ಹಲವು ಗೊಂದಲ ನಡುವೆ ಕಾರ್ಪೊರೇಟರ್ ಗಳು ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ...
https://www.youtube.com/watch?v=LTQxayZy_yI
ಪ್ರಭಾವಿಗಳಿಂದಲ್ಲೇ ಬಿಬಿಎಂಪಿ ಚುನಾವಣೆ ನಡೆಯುತ್ತಿಲ್ಲ...ಎಂಎಲ್ ಎಗಳಿಗೆ ಸಾಮಾನ್ಯ ಜನರ ಕಷ್ಟಗಳು...
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರಾ ಎಂಬ ಗೊಂದಲ ಎಲ್ಲೆಲ್ಲೂ ಕೇಳಿ ಬರುತ್ತಿದೆ.. ಈ ಬಗ್ಗೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರು ಸಹ ಆಸೆ ವ್ಯಕ್ತಪಡಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ..
https://www.youtube.com/watch?v=ymU8jPs0Wiw
ಆಗಿದ್ರೆ ಡಿಕೆಶಿ ಅವರ ಜಾತಕ ಏನು ಹೇಳುತ್ತೆ? ನಿಜವಾಗಿಯು ಅವರು ಸಿಎಂ ಆಗುತ್ತಾರಾ ಎಂಬ ಬಗ್ಗೆ ಸಂಪೂರ್ಣ ವಿವರ ಮೇಲಿನ ವೀಡಿಯೋದಲ್ಲಿದೆ..
Political News: ಜನ ಜಾನುವಾರುಗಳ ಸುರಕ್ಷತೆ ದೃಷ್ಟಿಯಿಂದ ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಸದಸ್ಯರಾದ ಕೇಶವ ಪ್ರಸಾದ್.ಎಸ್ ಅವರ ಚುಕ್ಕಿ ಗುರುತಿನ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಈ ಮಾಹಿತಿ ನೀಡಿದರು.
ಕೃಷಿ ಹೊಂಡಕ್ಕೆ ಆಕಸ್ಮಿಕ ಕಾಲು ಜಾರಿ ಬಿದ್ದು ಸಾವು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೆಸರು ಇತ್ತೀಚೆಗೆ ಹೆಚ್ಚು ಜಾಲ್ತಿಗೆ ಬರುತ್ತಿದೆ.. ಯಾವಾಗಲೂ ಅವರ ಗತ್ತಿಗೆ ಫೇಮಸ್ ಆಗಿದ್ದ ಅವರು ಈಗ ಅವರ ಭವಿಷ್ಯದ ಬಗ್ಗೆ ಹೆಚ್ಚು ಸುದ್ದಿಯಾಗುತ್ತಿದ್ದಾರೆ..
https://youtu.be/UwaEdoCbSjI?si=tSTq5WBeVD9D7S85
ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿವರೆಗೂ ಬಿಜೆಪಿ ಸರ್ಕಾರ 5 ವರ್ಷ ಅಧಿಕಾರ ಪೂರ್ಣ ಗೊಳಿಸುತ್ತಾ? ಮೋದಿ 5 ವರ್ಷ ಪ್ರಧಾನಿ ಆಗಿರ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿದೆ....
Political News: ಉತ್ತರಕನ್ನಡ ಜಿಲ್ಲೆ, ಅಂಕೋಲಾದಲ್ಲಿ ಭೂಕುಸಿತಕ್ಕೆ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ...