Tuesday, July 14, 2026

ರಾಜಕೀಯ

ಗುಜರಾತ್​ನಲ್ಲಿ ಕಾಂಗ್ರೆಸ್​ ಸರ್ಕಾರ- ಮೋದಿಗೆ ಶಾಕ್, ಏನಿದು ರಾಹುಲ್ ಶಪಥ?

ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಮಾಡಿರುವಂತೆಯೇ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಬಿಜೆಪಿ ನಾಯಕರನ್ನು ಕೂಡ ಸೋಲಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. https://youtu.be/LjQebd1lLjk?si=uEbUUHZz-cnzmKmj ನಾವು ಜತೆಗೂಡಿ ಗುಜರಾತ್‌ನಲ್ಲಿ ಅವರನ್ನು ಸೋಲಿಸಲಿದ್ದೇವೆ. ನಾವು ಅಯೋಧ್ಯಾದಲ್ಲಿ ಅವರನ್ನು ಸೋಲಿಸಿರುವಂತೆಯೇ ಗುಜರಾತ್‌ನಲ್ಲಿ ಕೂಡ...

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ. https://youtu.be/E2N9kNs03jw?si=5FypXRYZ3jhIn6xm ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...

ಬಿಜೆಪಿ- ಕಾಂಗ್ರೆಸ್ ಟಿಕೆಟ್ ಯಾರಿಗೆ? ಮಕ್ಕಳಿಗಾಗಿ ಬೊಮ್ಮಾಯಿ vs ಶೆಟ್ಟರ್ ಫೈಟ್!

ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಹಿನ್ನಲೆ ಶಿಗ್ಗಾಂವಿ ಕ್ಷೇತಕ್ಕೆ ಉಪಚುನಾವಣೆ ಎದುರಾಗಿದೆ. ಬಿಜೆಪಿಯಿಂದ ಬೊಮ್ಮಾಯಿ ಪುತ್ರ ಭರತ್ ಹಾಗೂ ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ್ ಟಿಕೆಟ್​ಗಾಗಿ ಲಾಬಿ ನಡೆಸುತ್ತಿದ್ದಾರೆ. https://youtu.be/AE76OQKuyOM?si=uXptrNA9hse62HVn ಉಪಚುನಾವಣೆಗೆ ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. ಅಜ್ಜಂಪೀರ್ ಖಾದ್ರಿ, ಯಾಸೀರ್‌ಖಾನ್ ಪಠಾಣ್, ರಜತ್ ಉಳ್ಳಾಗಡ್ಡಿಮಠ, ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಅವರು ಕೂಡ...

ಸೈನಿಕನಿಗೆ ಕೈಕೊಟ್ರಾ ಕುಮಾರಸ್ವಾಮಿ? ತ್ರಿಕೋನ ಸ್ಪರ್ಧೆಗೆ ಚನ್ನಪಟ್ಟಣ ಸಜ್ಜು

ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಭರ್ಜರಿಯಾಗಿ ಗೆದ್ದಿದ್ದು ಹೀಗಾಗಿ ಚೆನ್ನಪಟ್ಟಣವೂ ಉಪ ಚುನಾವಣೆ ಎದುರಿಸಲಿದೆ. ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಸಿಗಬಹುದು ಎನ್ನಲಾಗಿದೆ. https://youtu.be/kZ9EGMjPQRg?si=NlXlU9KNrImCtUB7 ಇನ್ನೊಂದೆಡೆ ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್, ಮೈತ್ರಿ ಟಿಕೆಟ್​ಗೆ ಕಸರತ್ತು ನಡೆಸುತ್ತಿದ್ದಾರೆ. ಒಂದು ವೇಳೆ ಮೈತ್ರಿ ಟಿಕೆಟ್ ಸಿಗದೇ ಹೋಗದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ...

ಸಂಡೂರು ಉಪಚುನಾವಣೆ: ಲಾಡ್, ರೆಡ್ಡಿ ರಣತಂತ್ರವೇನು?

ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದು ಸಂಡೂರು ಕೂಡ ಉಪಚುನಾವಣೆ ಎದುರಿಸಲಿದೆ. ಹೀಗಾಗಿ, ಉಪಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ತೀವ್ರ ಕುತೂಹಲ ಮೂಡಿಸಿದೆ. https://youtu.be/IFbBsfax_tg?si=hoIiu192zYTafMt2 ಕಾಂಗ್ರೆಸ್​ನಿಂದ ತುಕಾರಂ ಪತ್ನಿ ಅಥವಾ ಪುತ್ರಿ ಸ್ಪರ್ಧಿಸುವ ಸಾಧ್ಯತೆಯಿದೆ. ಬಿಜೆಪಿಯಿಂದ ಶಿಲ್ಪಾ ರಾಘವೇಂದ್ರ ಅಥವಾ ಕೆ.ಎಸ್.ದಿವಾಕರ್ ಸ್ಪರ್ಧಿಸುವ ಸಾಧ್ಯತೆಯಿದೆ. ಹಾಗಾದ್ರೆ, ಕ್ಷೇತ್ರದ ಹಿನ್ನಲೆ...

ಡೆಂಘ್ಯೂ ಜ್ವರ ಎದುರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

Gadag ಗದಗ: ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಡೆಂಘ್ಯೂ ಜ್ವರ ಎದುರಿಸಲು ಈ ಸರ್ಕಾರ ವಿಫಲವಾಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡೆಂಗ್ಯೂ ಜ್ವರ ಒಂದೂವರೆ ತಿಂಗಳಿಂದ ಪ್ರಾರಂಭ ಆಗಿದೆ. ಆರೋಗ್ಯ ಇಲಾಖೆ, ಡಾಕ್ಟರ್ ಗಳು, ಡಿ ಎಚ್ ಓ ಮುಂಜಾಗ್ರತೆ ಕ್ರಮ ತಗೋಬೇಕಿತ್ತು. ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ....

ಸಿದ್ದರಾಮಯ್ಯ ಅವರು ಮೊಸರಲ್ಲಿ ಕಲ್ಲು ಹುಡುಕುವುದನ್ನು ಕೈಬಿಡಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ನಾವು ಅಕ್ಕಿ ಕೊಡ್ತೇವೆ ಅಂದ್ರೂ ಖರೀದಿಸೋಕೆ ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯ ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ. ನಮಗೆ ಕೇಂದ್ರ ಅಕ್ಕಿ ಪೂರೈಕೆ ಮಾಡಲಿಲ್ಲ ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಕಳೆದ ಬಾರಿ ನಮ್ಮ ಬಳಿ...

Karnataka : ‘ಮುಡಾ ಹಗರಣದಲ್ಲಿ ಸಿಎಂ ಭಾಗಿ’ ; ಡಿಸಿ ವರ್ಗಾವಣೆ ಮಾಡಿದ್ದೇಕೆ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಸ್ತ್ರವಾಗಿ ಪ್ರಯೋಗಿಸುತ್ತಿದ್ರೆ, ಇತ್ತ ಆಡಳಿತ ಪಕ್ಷದ ನಾಯಕರು ಹಗರಣವನ್ನು ಸಮರ್ಥನೆ ಮಾಡಿಕೊಳ್ಳುತ್ತಿವೆ. ಇದೀಗ ಇದೇ ವಿಚರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್...

Dr.Manjunath : ಚನ್ನಪಟ್ಟಣ ಚುನಾವಣೆಗೆ ನನ್ನ ಪತ್ನಿ ಸ್ಪರ್ಧಿಸಲ್ಲ: ಡಾ.ಮಂಜುನಾಥ್

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರ ಪತ್ನಿ ಅನಸೂಯ ಅವರು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಕುರಿತು ಸ್ವತಃ ಮಂಜುನಾಥ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ...

ಕೇಂದ್ರ ಸಚಿವ ಹೆಚ್ ಡಿಕೆ ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಆದರೆ, ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದು, ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ. https://youtu.be/kXDfrwxdFUM?si=ZN8dn-YMPrBsNaZe ಅಧಿಕಾರಿಗಳ ಗೈರಿನಿಂದ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹೆಚ್​ಡಿ ಕುಮಾರಸ್ವಾಮಿ, ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳಿಗೆ ನಾನು ಮನವಿ ಮಾಡಿದ್ದೆ. ಆದರೆ, ಜನತಾ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img