Monday, July 13, 2026

ರಾಜಕೀಯ

ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು...

ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಪ್ರಮಾಣ ವಚನ

18ನೇ ಲೋಕಸಭೆಗೆ ಹಂಗಾಮಿ ಸ್ಪೀಕರ್ ಆಗಿ 7 ಬಾರಿ ಸಂಸದರಾಗಿರುವ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಭರ್ತೃಹರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಅವರನ್ನು ನೇಮಿಸಿದ್ದಕ್ಕೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. 8 ಬಾರಿ ಲೋಕಸಭಾ ಸದಸ್ಯರಾಗಿರುವ...

ಬಿಆರ್​ಎಸ್​ಗೆ ಮತ್ತೊಂದು ಶಾಕ್- ಶಾಸಕ ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್​​ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಂಜಯ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ನಂತರ ಐವರು ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಜೂನ್ 21 ರಂದು ಮಾಜಿ ಅಸೆಂಬ್ಲಿ ಸ್ಪೀಕರ್ ಪೋಚಾರಂ...

Karnataka ; 17 ನೂತನ ಎಂಎಲ್​ಸಿಗಳು ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಪದಗ್ರಹಣ ಮಾಡಿದ್ರು. ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ...

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್‌..

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...

BJP-JDS : ಅರಮನೆ ಮೈದಾನದಲ್ಲಿ ದೋಸ್ತಿ ದರ್ಬಾರ್..!

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಹಾಗೂ ಜೆಡಿಎಸ್ನ ನೂತನ ಸಂಸದರಿಗೆ ಸನ್ಮಾನಿಸಲಾಯಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆರವೇರಿದ ಕಾರ್ಯಕ್ರಮದಲ್ಲಿ ಬಿಜೆಪಿಯ 17 ಹಾಗೂ ಜೆಡಿಎಸ್ನ ಇಬ್ಬರು ಸಂಸದರನ್ನು ಸನ್ಮಾನ ಮಾಡಲಾಯಿತು. ...

Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ

Hassan News: ಹಾಸನ: ಸೂರಜ್‌ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.  ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು

Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...

Karnataka : ಕಾಂಗ್ರೆಸ್ ಸರ್ಕಾರ ದಿವಾಳಿ: ಯತ್ನಾಳ್

ಬಿಪಿಎಲ್ ಕಾರ್ಡ್​ನ ಪುರುಷರಿಗಾದರೂ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ವಿಜಯಪುರ ನಗರದ ಹೊರವಲಯದ ಹೈವೇಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಯತ್ನಾಳ್, ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img