ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಬೇಕಾದಷ್ಟು ಕಾರಣಗಳಿದ್ದು, ಅಭ್ಯರ್ಥಿ ಆಯ್ಕೆ ತಪ್ಪಿನಿಂದಾಗಿಯೂ ಸೋಲಾಗಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತ ಚರ್ಚೆ ತಣ್ಣಗಾಯಿತು ಎನ್ನುವಾಗಲೇ ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಭ್ಯರ್ಥಿ ಆಯ್ಕೆಯಲ್ಲಿ ತಪ್ಪಾಗಿರುವ ಸಾಧ್ಯತೆ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಪಕ್ಷದ ಜಿಲ್ಲಾ ಮುಖಂಡರ ಅಸಹಕಾರವೇ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ...
Bengaluru: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇದೀಗ ನೀಟ್ ಪರೀಕ್ಷೆ ನಡೆದಿದ್ದು, ಬಂದ ಫಲಿತಾಂಶದಿಂದ ಹಲವು ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವಂತೆ ಮಾಡಿದೆ. ಹಾಗಾಗಿ ನುರಿತ ಉಪನ್ಯಾಸಕರಿಂದ ಸರ್ಕಾರ ನೀಟ್ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲು ಚಿಂತನೆ...
Hassan News: ಹಾಸನ: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪ ಮಾಡಿದ ಸಂತ್ರಸ್ಥನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆಂದು ಆರೋಪಿಸಿ,ಡಾ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಶಿವಕುಮಾರ್ ಬಳಿ ಅರಕೂಲುಗೂಡು...
ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ಯಾವುದೇ ಪ್ರತಿಕ್ರಿಯೆ...
ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ.
ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿವೆ. ಅದರಲ್ಲೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ಗೆ ಸೋಲಾಗಿತ್ತು. ಆ ಸೋಲಿನ ರುಚಿ ಮರೆಯಲು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನ ಬಾವುಟ ಹಾರಿಸಲು ಡಿಸಿಎಂ ಡಿಕೆ...
ಕೆಜಿಎಫ್ನಲ್ಲಿ ನಿಷ್ಕ್ರಿಯಗೊಂಡಿರುವ 1003 ಎಕರೆ ವ್ಯಾಪ್ತಿಯ ಗಣಿ ಪ್ರದೇಶದಲ್ಲಿನ 13 ಟೇಲಿಂಗ್ ಡಂಪ್ಗಳಲ್ಲಿ ಗಣಿ ಚಟುವಟಿಕೆ ನಡೆಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
1973 ರಿಂದ 5,213 ಎಕರೆ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಕೆಜಿಎಫ್ನ ಭಾರತ್ ಗೋಲ್ಡ್ ಮೈನ್ಸ್ ಸಂಸ್ಥೆ ಅಧಿಕೃತವಾಗಿ ಗಣಿಗಾರಿಕೆ ಸ್ಥಗಿತಗೊಳಿಸುವ ವೇಳೆಗೆ ಒಟ್ಟು 1,003...
ಕೇರಳದ ಜೆಡಿಎಸ್ ಘಟಕ ಮಾತೃ ಪಕ್ಷ ಜೆಡಿಎಸ್ನೊಂದಿಗೆ ಇರುವ ನಂಟು ಕಡಿದುಕೊಂಡಿದೆ. ಮಾಜಿ ಪ್ರಧಾನಿ ಮಣ್ಣಿನ ಮಗ ದೇವೆಗೌಡರ ನೇತೃತ್ವದ ಜಾತ್ಯಾತೀತ ಜನತಾದಳ ಪಕ್ಷದ ಸಂಬಂಧವನ್ನು ಸಂಪೂರ್ಣವಾಗಿ ಕೇರಳ ಜೆಡಿಎಸ್ ಘಟಕ ತೊರೆದಿದೆ. ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕೇರಳದ ಜೆಡಿಎಸ್ ಘಟಕವು ಸಿಪಿಎಂ ನೇತೃತ್ವದ ಎಲ್ಡಿಎಫ್ನ ಭಾಗವಾಗಿದ್ದು, ಇಬ್ಬರು ಶಾಸಕರನ್ನು...
ಪರಿಶಷ್ಟ ಜಾತಿ, ಪರಿಶಷ್ಟ ಪಂಗಡ ಮತ್ತು ಬುಡಕಟ್ಟು ಜನಾಂಗದವರಿಗೆ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ತಳ್ಳಿ ಹಾಕಿದೆ.
ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ವಿಧಾನಸಭೆಯು ಕಳೆದ ವರ್ಷ ನವೆಂಬರ್ನಲ್ಲಿ ಬಿಹಾರದ ಹುದ್ದೆಗಳು ಮತ್ತು ಸೇವೆಗಳಲ್ಲಿನ ಖಾಲಿ ಹುದ್ದೆಗಳ ತಿದ್ದುಪಡಿ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...