ಬೆಂಗಳೂರು: ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದೆ ಎನ್ನುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮುನ್ಸೂಚನೆ ನೀಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಬೆಂಗಳೂರಿನ ಜನತೆಗೆ ನೀರಿನ ದರ ಏರಿಕೆಯಿಂದ ಮತ್ತೊಂದು ಬರೆ ಬೀಳಲಿದ್ಯಾ ಎಂಬ ಆತಂಕ ಮೂಡಿದೆ.
ಇಂದು ವಿಧಾನಸೌಧದಲ್ಲಿ ನಡೆದ...
Political News: ಮುಂಬೈನ ನಾನಾ ಪಟೋಲೆ ಎಂಬ ಕಾಂಗ್ರೆಸ್ ಅಧ್ಯಕ್ಷ, ತಮ್ಮ ಕೆಸಾರದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಈ ಕೆಲಸ ಮಾಡಿದ್ದಕ್ಕೆ, ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಆಗಿದ್ದೇನೆಂದರೆ, ನಾನಾ ಪಟೋಲೆ ತಮ್ಮ ಹುಟ್ಟುಹಬ್ಬದ ಅಂಗವಾಗಿ, ತಮ್ಮ ಬೆಂಬಲಿಗರು ಆಯೋಜಿಸಿದ್ದ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದರ್ಶನ್ ಮತ್ತು ಗ್ಯಾಂಗ್‍ಅನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನೇಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆಯ ವೇಳೆ ಹಲವಾರು ವಿಚಾರಗಳು ಬಯಲಾಗುತ್ತಿದೆ .ಇನ್ನು ಈ ವಿಚಾರಣೆಗೆ ಸಂಬಂಧ ಪಟ್ಟಂತೆ ಹಲವಾರು ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ತಮ್ಮ ಅಬಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ದರ್ಶನ್ ವಿಚಾರವಾಗಿ ಮಾಜಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹೇಳಿಕೆಯನ್ನು ನೀಡಿದ್ದು...
ಪ್ರಧಾನಿ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಜೂನ್ 30ರಿಂದ ಪುನರಾರಂಭವಾಗಲಿದೆ.
ಈ ಕುರಿತು ಎಕ್ಸ್ನಲ್ಲಿ ಮೋದಿ ಅವರು ಮಾಹಿತಿ ನೀಡಿದ್ದಾರೆ. ಲೋಕಸಭಾ ಚನಾವಣೆಯ ಕಾರಣದಿಂದಾಗಿ ಕೆಲವು ತಿಂಗಳುಗಳ ನಂತರ ಮನ್ ಕಿ ಬಾತ್ ಮತ್ತೆ ಬಂದಿದೆ ಎಂದು ಹೇಳಲು ಸಂತೋಷವಾಗಿದೆ. ಈ ತಿಂಗಳ ಕಾರ್ಯಕ್ರಮವು ಜೂನ್ 30ರ ಭಾನುವಾರದಂದು...
ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ.
ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...
Political News: ಅಮ್ಮ ಎಂದೇ ಖ್ಯಾತಿ ಗಳಿಸಿದ ಮಾಜಿ ಸಿ.ಎಂ ದಿವಂಗತ ಜಯಲಲಿತಾ ಅವರ ಹೆಸರು ತಮಿಳುನಾಡು ರಾಜಕೀಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಅಮ್ಮನ ಆಡಳಿತ ಪುನರ್ ಸ್ಥಾಪಿಸಲಾಗುವುದು ಎಂದು ಜಯಲಲಿತಾ ಅವರ ಆಪ್ತೆ ವಿ.ಕೆ. ಶಶಿಕಲಾ ಅವರು ಘೋಷಿಸಿದ್ದಾರೆ.
ರಾಜಕೀಯ ಪ್ರವೇಶ ಮಾಡುವುದಾಗಿ ಘೋಷಣೆ ಮಾಡಿರುವ ಶಶಿಕಲಾ, ಎಐಎಡಿಎಂಕೆ ಕಥೆ ಇನ್ನೂ...
Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ...
ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮೌನ ಮುರಿದಿದ್ದಾರೆ. ಹೌದು, ಈ ಹಿಂದೆ ದರ್ಶನ್ ಅವರು ಉಮಾಪತಿ ಶ್ರೀನಿವಾಸ್ ಅವರನ್ನು ತುಂಬಿದ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದ ವಿಷಯ ಎಲ್ಲರಿಗೂ ಗೊತ್ತು. ಆ ಬಗ್ಗೆ ಉಮಾಪತಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ದರ್ಶನ್ ವಿರುದ್ಧ ಸಿಡಿದೆದ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...
Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ.
ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ...
Dharwad News: ರಾಜ್ಯ ಸರ್ಕಾರದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ನಡೆ ಖಂಡಿಸಿ ಹಾಗೂ ಬೆಲೆ ಏರಿಕೆ ಹಿಂಪಡೆಯಲು ಅಗ್ರಹಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಕರೆಗೆ ಬೆಂಬಲಿಸಿ ಧಾರವಾಡದಲ್ಲಿ ಬಿಜೆಪಿ ಮುಖಂಡರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ವೈ- ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...