Hubli News: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಭರ್ಜರಿ ದಾಳಿ ನಡೆಸಿದ್ದಾರೆ. ಈ ಪೈಕಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಅವರಿಗೆ ಸೇರಿದ ಹುಬ್ಬಳ್ಳಿ ಕಚೇರಿ ಹಾಗೂ ದಾವಣಗೆರೆಯ ನಿವಾಸದ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ನನ್ನ ಜನತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅವರ ಪ್ರೀತಿ–ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಬಳಿಕ ಬೆಂಗಳೂರಿನತ್ತ ಪ್ರಯಾಣ...
Political News: ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂ ಧರ್ಮ ನೋಂದಣಿಯಾಗಿಲ್ಲ ಎಂದು ಆರ್ಎಸ್ಎಸ್ನ್ನು ಹಿಂದೂ ಧರ್ಮಕ್ಕೆ ಹೋಲಿಸಿ ಮಾತನಾಡಿದ್ದರು.
ಈ ಬಗ್ಗೆ ಕೆಪಿಸಿಸಿ ಅಧ್ಕ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್ಎಸ್ಎಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ...
Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಸ್ವಾರ್ಥದ ಬಿಡದಿ ಟೌನ್ಶಿಪ್ ಯೋಜನೆಯ ನೆಪದಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಹೆಸರಲ್ಲಿ ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಶ್ರೀ ಡಿ.ಕೆ. ಶಿವಕುಮಾರ್ ಮೊದಲು ನಿಲ್ಲಿಸಲಿ!
ಈ ಬಿಡದಿ ಟೌನ್ಶಿಪ್ ಯೋಜನೆ...
Political News: ಆರ್ಎಸ್ಎಸ್ ಸಂಘಟನೆ ಇದುವರೆಗೂ ಯಾಕೆ ನೋಂದಣಿಯಾಗಿಲ್ಲವೆಂದು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅದಕ್ಕೂ ಮುನ್ನವೇ ಈ ವಿಷಯದ ಬಗ್ಗೆ ಭಾಗವತ್ ಅವರು ಈ ಬಗ್ಗೆ ಮಾತನಾಡಿದ ವೀಡಿಯೋ ವೈರಲ್ ಆಗಿದೆ.
ಗೃಹ ಸಚಿವರು ಬರೆದ ಪತ್ರ ಇಂತಿದೆ.
ಮಾನ್ಯ ಶ್ರೀ ಮೋಹನ್ ಭಾಗವತ್...
Political News: ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಸಲೀಂ ಅಹ್ಮದ್ ಅವರು, ಪದಗ್ರಹಣ ಸಮಾರಂಭವನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು...
Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆಯೇ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಮುಂದುವರಿದಿವೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ...
Hubli News: ರಾಜ್ಯ ಸರ್ಕಾರದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು...
Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.
ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ನಗರದ ಬಂಕಾಪೂರ ಚೌಕದಲ್ಲಿ ವಿನೂತನ...
Political News: ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಬೆಂಗಳೂರಿನಲ್ಲಿ ಹಲವು ದಿನಗಳಿಂದ ಕಸ ವಿಲೇವರಿಯಾಗದೇ, ನಗರ ಅಶುದ್ಧವಾಗುತ್ತಿರುವ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ.
ಸುಮಾರು 300 ಕಸ ವಿಲೇವಾರಿ ವಾಹನಗಳು ಪ್ರತಿದಿನ ಕರ್ತವ್ಯಕ್ಕೆ ಗೈರಾಗುತ್ತಿವೆ...