Hassan News: ಹಾಸನ: ಜೂ 4 ರಂದು ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಹೇಳಿದ್ದಾರೆ.
ಡಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಜೂ.4 ರಂದು ಬೆಳಿಗ್ಗೆ 7 ಗಂಟೆಗೆ ಸಾಮಾನ್ಯ ವೀಕ್ಷಕರು ಹಾಗೂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರಜ್ವಲ್ ಕಾನೂನಾತ್ಮಕವಾಗಿ ಬಂದು ಶರಣಾಗಿದ್ದಾನೆ. ಎಸ್ ಐಟಿ ಕಟ್ಟಬದ್ಧವಾಗಿ ತನಿಖೆ ಮಾಡಬೇಕು ಎಂಬುವುದು ಜನ ಇಚ್ಚೆಯಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ಕೇಸ್ ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಈ ಇದರಲ್ಲಿ ಪೆನ್ಡ್ರೈವ ಇದ್ದವರ ಅರೆಸ್ಟ್ ಆಯಿತು. ಈ ಕೇಸನಲ್ಲಿ...
Political News: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್ಐಟಿ ವಶದಲ್ಲಿರುವ ಪ್ರಜ್ವಲ್ಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ಗೆ ಮೆಡಿಕಲ್ ಚೆಕಪ್ ಮಾಡಿದ್ದು, ಬಿಗಿಬಂದೋಬಸ್ತ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದ್ದು, ಏರರ್ಪೋರ್ಟ್ನಲ್ಲಿ 30ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.
ಇನ್ನು ಈ ಬಗ್ಗೆ ಮಾತನಾಡಿರುವ ಪ್ರಜ್ವಲ್ ಪರ ವಕೀಲ ಅರುಣ್, ಎಸ್ ಐ ಟಿ...
Political News: ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್ಐಆರ್ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ; ಎಫ್ಐಆರ್ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ...
Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಈ ವಿಶೇಷ ದಿನದಂದು ಮಂಡ್ಯದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಶನ್ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ, ವಿದ್ಯಾರ್ಥಿಗಳನ್ನು ದತ್ತು ಪಡೆದು...
Hassan News: ಹಾಸನ : ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್ಐಟಿ ಮತ್ತಿ ಎಫ್ಎಸ್ಎಲ್ ಟೀಂ ಪರಿಶೀಲನೆ ಕಾರ್ಯ ಅಂತ್ಯಗೊಂಡಿದ್ದು, ಸತತ 10 ಗಂಟೆಗಳ ಕಾಲ ಪರಿಶೀಲನೆ ನಡೆಸಲಾಗಿತ್ತು.
ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಮತ್ತು ಇತರ ವಸ್ತುಗಳನ್ನು ಎಸ್ಐಟಿ ಕೊಂಡೊಯ್ದಿದೆ. ಮೇ 31ಕ್ಕೆ ಪ್ರಜ್ವಲ್ ರೇವಣ್ಣ, ಭಾರತಕ್ಕೆ ಬರುತ್ತಿದ್ದೇನೆ ಎಂದು...
National Political News: ಆಪ್ ಪಕ್ಷದ ವಿರುದ್ಧವೇ ಕೇಸ್ ಹಾಕಿರುವ ಸ್ವಾತಿ ಮಲಿವಾಲ್, ಯ್ಯೂಟ್ಯೂಬರ್ ಧೃವ ರಾಠಿ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಧೃವ ರಾಠಿಯವರ ವೀಡಿಯೋದಿಂದಲೇ, ತನ್ನ ಮೇಲೆ ಈ ರೀತಿ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದರು. ಅದಕ್ಕೆ ಧೃವ ರಾಠಿ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.
ಧ್ರುವ್ ರಾಠಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ...
Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ ಸಿಟಿ ಬಸ್ಸ್ಟ್ಯಾಂಡ್ ಬಳಿ ಅಂಜುಮಾನ್ ರಸ್ತೆಯ ಝಾರಾ ಹೊಟೇಲ್ 2 ವರ್ಷದ ಹಿಂದೆ ತೆರವುಗೊಳಿಸಿದ್ದ ಮತ್ತೆ ಅದೇ ಹೊಟೇಲ್ ಅಕ್ರಮವಾಗಿ ತಲೆ ಎತ್ತಿ ನಿಂತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ...
Political News: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು, ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್, ನೇಣಿಗೆ ಶರಣಾಗಿದ್ದಾರೆ. ಇಷ್ಟೇ ಅಲ್ಲದೇ, ಸಚಿವ ನಾಗೇಂದ್ರ ಅವರ ಹೆಸರನ್ನು ಸಹ ಬರೆದಿಟ್ಟಿದ್ದಾರೆ. ಹಾಗಾಗಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಬಿಜೆಪಿ ಆಗ್ರಹಿಸಿದೆ.
ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು...
Political News: ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...