Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಇಂದು ಅಂಜಲಿ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ,...
Political News: ಮೈಸೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ...
Political News: ಬೆಂಗಳೂರು: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು...
Political News: ಕಾಂಗ್ರೆಸ್ ಮಾಜಿ ಶಾಸಕ ದಿವಂಗತ ವಸಂತ್ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.
ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ...
Hubli News: ಹುಬ್ಬಳ್ಳಿ: ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದಾರೆ.
ಏ.18 ರಂದು ನೇಹಾ ಎಂಬ ಹೆಣ್ಣು ಮಗಳನ್ನ ಫಯಾಜ್ ಕೊಲೆ ಮಾಡುತ್ತಾನೆ. ಈ ಕುರಿತು ನಾನು ಹೇಳುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಘಟನೆ ಸರ್ಕಾರ ಗಮನಕ್ಕೆ ಬಂದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿತ್ತು....
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಸಚಿವ ಜೀ ಪರಮೇಶ್ವರ ಭೇಟಿ ನೀಡಿ, ಅಪ್ಪ ಅಮ್ಮನಿಗೆ ಸಾಂತ್ವನ ಹೇಳಿದ್ದಾರೆ.
ನಗರದ ಬಿಡ್ನಾಳ ಕ್ರಾಸ್ ನೇಹಾ ಹಿರೇಮಠ ನಿವಾಸಕ್ಕೆ ಗೃಹ ಸಚಿವರು ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ನೇಹಾ ತಂದೆ ನಿರಂಜನ್ ಮಗಳ ಸಾವಿನ...
Hassan News: ಹಾಸನ: ಪೆನ್‌ಡ್ರೈವ್ ವೈರಲ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ ಇಂದು ಅಂತ್ಯ ಹಿನ್ನೆಲೆ, ಇಂದು ದೇವರಾಜೇಗೌಡರನ್ನು ಎಸ್‌ಐಟಿ ಕೋರ್ಟ್‌ಗೆ ಕರೆತರಲಿದೆ.
ಆದರೆ ಅದಕ್ಕೂ ಮುನ್ನ ದೇವರಾಜೇಗೌಡರನ್ನು ಮೆಡಿಕಲ್ ಟೆಸ್ಟ್‌ಗೆಂದು, ಜಿಲ್ಲಾಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಎಸ್‌ಐಟಿ ಟೀಂ ಕರೆತಂದಿದೆ. ಮೆಡಿಕಲ್ ಚೆಕಪ್ ಬಳಿಕ, ದೇವರಾಜೇಗೌಡರನ್ನು ನ್ಯಾಯಾಧೀಶರ ಎದುರು ಎಸ್‌ಐಟಿ ಟೀಂ ಹಾಜರುಪಡಿಸಿದೆ.
ಹಾಸನದ...
Political News: ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಶಿವರಾಮೇಗೌಡ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಶಿವರಾಮೇಗೌಡ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಅಭಿವೃದ್ಧಿ ಶೂನ್ಯವೆಂದಿದ್ದಾರೆ. ಕಳೆದ ಒಂದು ವರ್ಷದಲ್ಲಿ ಈ ಸರ್ಕಾರ ಒಂದು ರೀತಿಯ ICU...
Political News: ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಶಿವರಾಮೇಗೌಡ ವಿರುದ್ಧ ವಾಗ್ದಾಳಿ ನಡೆಸಿದೆ. ಅಲ್ಲದೇ ಶಿವರಾಮೇಗೌಡ ಪ್ರತಿಕೃತಿ ದಹಿಸಿ, ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ ಮಾತನಾಡಿದ ಜವರೇಗೌಡ, ಇನ್ನು ಆತ್ಮ ಹತ್ಯೆ ಮಾಡ್ಕೊಳ್ದೆ ಬದುಕಿದ್ದಾರಾ ಅಂತ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನ ನಾವು ಪಕ್ಷದಿಂದ ಉಚ್ಚಟನೆ ಮಾಡಿದೆ. ಶಿವರಾಮೇಗೌಡ ಅವರಿಗೆ ಬುದ್ಧಿ ಭ್ರಮಣೆ ಆಗಿದೆ....
Hubli News: ನೇಹಾ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಕೊಲೆಗಡುಕರಿಗೆ ಹೆದರಿಕೆ ಇಲ್ಲದಂತಾಗಿ. ಹಲ್ಲೆ, ಹತ್ಯೆ ಹಾಗೂ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರ ಟ್ರೇಡ್ ಮಾರ್ಕ ಆಗಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.
ನಗರದ ವೀರಾಪುರು ಓಣಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಅವರ...