Political News: ರಾಜ್ಯ ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಪ್ರತಿಭಟನೆ ನಡೆಸಿದರು. ಸಚಿವ ಸ್ಥಾನ ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ...
Political News: ಸದ್ಯ ರಾಜ್ಯದಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಆಡಳಿತ ಶುರು ಮಾಡಿದ್ದು, ಸಚಿವ ಸಂಪುಟ ರಚನೆ ಮಾಡಿದ್ದಾರೆ. ಆದರೆ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈಗಾಗಲೇ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಇದೀಗ ಮುನಿ.ಪ್ಪ ಕೂಡ ರಾಜೀನಾಮೆ ನೀಡುವ ಮಾತನಾಡಿದ್ದಾರೆ.
ಆದ್ರೆ, ವಿರೋಧ ಪಕ್ಷಕ್ಕೆ ವ್ಯಂಗ್ಯವಾಡಲು ಉತ್ತಮ ವಿಷಯ ಸಿಕ್ಕಿದ್ದು,...
Hubli News: ವಿಶ್ವ ಪರಿಸರ ದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಬೃಹತ್ ಗಿಡ ನೆಡುವ ಅಭಿಯಾನ ನಡೆಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವಿಶ್ವ ಪರಿಸರ ದಿನದ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಸಾವಿರಾರು...
Dharwad News: ಸಂತೋಷ ಲಾಡ್ ಅವರು ಮತ್ತೊಮ್ಮೆ ಸಚಿವರಾಗಿ ಮುಂದುವರೆಯಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು.
ರಾಜ್ಯ ಸಚಿವ ಸಂಪುಟ ಪುನರ್ರಚನೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾರ್ಮಿಕ ಸಚಿವ ಸಂತೋಷ ಲಾಡ್...
Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ಮುಸ್ಲಿಂ ಸಮುದಾಯದ ಐವರು ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಧರ್ಮಗುರುಗಳು ಕಾಂಗ್ರೆಸ್ ಹೈಕಮಾಂಡ್ಗೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯ ಪಾತೇಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಪ್ರತಿನಿಧಿತ್ವ ಹೆಚ್ಚಿಸಬೇಕೆಂಬ...
Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಸ್ಲಿಂ ಸಮುದಾಯದ ಪ್ರತಿನಿಧಿತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾಂಗ್ರೆಸ್ನ ಹಿರಿಯ ಮುಖಂಡ ದೀಪಕ...
Political News: ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಮಲಿಂಗಾರೆಡ್ಡಿ ಅವರು ಈ ಬಾರಿ ಸಚಿವ ಸಂಪುಟ ಸರ್ಜರಿ ಬಳಿಕ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗುತ್ತದೆ ಎನ್ನುವ ನಂಬಿಕೆಯಲ್ಲಿದ್ದರು. ಆದರೆ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ, ಇಂದು ರಾಜೀನಾಮೆ...
Hubli News: ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಬ್ಬಯ್ಯ ಪರ ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯ ಮಂಡಿಸಿದರು.
ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇಂದು ಪ್ರತಿಭಟನೆ ನಡೆಸಿದರು....
Uttara Pradesh: ರೌಡಿ, ದುಷ್ಕರ್ಮಿಗಳು, ದರೋಡೆಕೋರರು, ರೆಪಿಸ್ಟ್ಗಳ ತವರಾಗಿದ್ದ ಉತ್ತರಪ್ರದೇಶ, ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ಅದೆಷ್ಟು ಬದಲಾವಣೆ ಕಂಡಿದೆ ಎಂದು ನೀವೇ ಹಲವು ವರ್ಷಗಳಿಂದ ನೋಡುತ್ತಿದ್ದೀರಿ.
ಇದೀಗ ಯೋಗಿ ಇನ್ನೂ ಹೆಚ್ಚಿನ ಬದಲಾವಣೆ ತಂದು ರಾಜ್ಯದಲ್ಲಿ ಶಿಸ್ತು ಕಾಪಾಡಲು ನಿರ್ಧರಿಸಿದ್ದು, ಜಿರೋ ಟಾಲರೆನ್ಸ್ ರೂಲ್ಸ್ ಜಾರಿಗೆ ತರಲು ಮುಂದಾಗಿದ್ದಾರೆ. ಅಲ್ಲದೇ, ಮಿತಿ ಮೀರಿದ್ರೆ,...
Political News: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿದ್ದು, ಎಲ್ಲಾ ರಾಜಕೀಯ ಗಣ್ಯರು ನೂತನ ಸಿಎಂಗೆ ಶುಭ ಕೋರಿದ್ದಾರೆ.
ಇದೇ ವೇಳೆ ಪ್ರತೀ ಬಾರಿ ಕಾಂಗ್ರೆಸ್ ವಿರುದ್ಧ ಖಾರವಾಗಿ ವಾಗ್ದಾಳಿ ನಡೆಸುತ್ತಿದ್ದ ಆರ್.ಅಶೋಕ್ ,ಈ ಬಾರಿ ನೂತನ ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ ಅಭಿವೃದ್ಧಿ ರೂಡ ಮುಖ್ಯ ಎಂದಿದ್ದಾರೆ.
ಸೋಶಿಯಲ್ ಮೀಡಿಯಾ...