Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ವಿನಯ ಕುಲಕರ್ಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹಿಟ್ಲರ್ ಹೋಲಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ವಿನಯ್ ಕುಲಕರ್ಣಿ ಅವರು ಸಿಟ್ಟಿನಲ್ಲಿ ಈ ರೀತಿ ಟೀಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಅತ್ಯಂತ ಪ್ರೀತಿಯಿಂದ ಸಿಗುವ ನಾಯಕ ಪ್ರಹ್ಲಾದ್ ಜೋಶಿ. ನಮಗೆಲ್ಲರಿಗೂ ಮಾದರಿಯಾದಂತಹ ಕಾರ್ಯಕರ್ತ ಪ್ರಹ್ಲಾದ್ ಜೋಶಿ ಅವರು. ಹೀಗಾಗಿ...
Hubli Political News: ಹುಬ್ಬಳ್ಳಿ: ಬಿಜೆಪಿಯವರು ಮಿಡಿಯಾದಿಂದಲೇ ಪ್ರಾಪ್ಯೂಲರ್ ಆಗಿದ್ದಾರೆ. ಮಿಡಿಯಾಯಿಂದಲೇ ಅವರ ಪ್ರಾಪ್ಯೂಲರಿಟಿ ಹೋಗುತ್ತೆ ಎಂದು ಧಾರವಾಡದಲ್ಲಿ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಮೊದಲು ಟಿವಿ ಬಂದು ಮಾಡ್ಲಿ. ಎರಡನೆಯದ್ದು ಮೋದಿಯವರು ಪ್ರಚಾರಕ್ಕೆ ಬರೋದು ಬೇಡ, ನಾವು ಸಹ ಪ್ರಚಾರ ಮಾಡೋದನ್ನ ನಿಲ್ಲಿಸಿ ಬಿಡ್ತೇವಿ. ಯಾರಿಗೆ ಮತ ಹಾಕಬೇಕೆಂದು ಜನರೇ ಡಿಸೈಡ್ ಮಾಡ್ತಾರೆ...
Hubballi News: ಹುಬ್ಬಳ್ಳಿ: ನನ್ನ ರಾಜಕೀಯ ಇತಿಹಾಸದಲ್ಲಿ ಪ್ರಲ್ಹಾದ್ ಜೋಶಿಯವರಂತ ಮನುಷ್ಯನನ್ನು ನೊಡಿಲ್ಲ, ಅವರಂತಹ ದುಷ್ಟ, ನೀಚ ಕೆಲಸವನ್ನು ಯಾರು ಮಾಡೋದಿಲ್ಲ, ಜಿಲ್ಲೆಯಲ್ಲಿ ಒಬ್ಬರನ್ನು ಹಿಚುಕಿ ಹಿಟ್ಲರ್ ಆಡಳಿತ ಆಡಳಿತ ನಡೆಸಲಾಗುತ್ತಿದೆ. ಇದು ಅಂತ್ಯವಾಗಬೇಕು ಎಂದು ಶಾಸಕ ವಿನಯ ಕುಲಕರ್ಣಿ ನೇರಾನೇರವಾಗಿ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ವಿರುದ್ಧ ಕಿಡಿಕಾರಿದ್ದಾರೆ.
ನಾ ಹಿಂದೆ...
Political News: ಸಿದ್ದರಾಮಯ್ಯನವರಿಗೆ ಹಿಂದೂಗಳ ಓಟು ಬೇಡ,ಮುಸ್ಲಿಂ ಓಟ್ ಇದ್ರೆ ಸಾಕು. ಕಾಂಗ್ರೆಸ್ ಪಕ್ಷವನ್ನು ಕಟ್ಟಿರುವುದೇ ಮುಸ್ಲಿಂರಿಗಾಗಿ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿಸಲಾಗಿತ್ತು. ಈ ಸುಳ್ಳು ಸುದ್ದಿ ಹರಡಿಸಿದವರನ್ನು ನಾವು ಶಿಕ್ಷೆಗೆ ಗುರಿ ಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದೀಗ ಸುಳ್ಳು ಸುದ್ದಿ ಹಬ್ಬಿಸಿದ್ದ 7 ಜನರ ವಿರುದ್ಧ ಪ್ರಕರಣ...
Political News: ಬಿಜೆಪಿ ಸಂಸದ ಖಗೇನ್ ಮುರ್ಮು ಪ್ರಚಾರ ಮಾಡುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಮುತ್ತು ಕೊಟ್ಟ ಫೋಟೋ ವೈರಲ್ ಆಗುತ್ತಿದೆ.
ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಸಂಸದರಾಗಿರುವ ಖಗೇನ್ ಈ ರೀತಿ ಮಾಡಿದ್ದನ್ನು, ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ವ್ಯಂಗ್ಯವಾಡಿದೆ. ಮಹಿಳಾ ವಿರೋಧಿ ರಾಜಕಾರಣಿಗಳಿಗೆ ಪಕ್ಷದಲ್ಲಿ ಕೊರತೆ ಇಲ್ಲವೆಂದು ಟಿಎಂಸಿ ಟೀಕಿಸಿದೆ.
ಅಲ್ಲದೇ ಬಿಜೆಪಿ ಮಹಿಳೆಯರಿಗೆ ಹೇಗೆ ಸಮ್ಮಾನ...
Hassan News: ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ಪಟೇಲ್ ಇಂದು ಮತಯಾಚಿಸಿದರು. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಶ್ರೇಯಸ್ಪಟೇಲ್, ವಕೀಲರನ್ನು ಭೇಟಿ ಮಾಡಿ, ತನಗೆ ಮತ ನೀಡುವಂತೆ ಕೇಳಿದ್ದಾರೆ.
ಬಳಿಕ ಮಾತನಾಡಿದ ಶ್ರೇಯಸ್, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ...
Political News: ಆದಿಚುಂಚನಗಿರಿ ಕ್ಷೇತ್ರದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿದ ಮೈತ್ರಿ ನಾಯಕರು, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಆರ್.ಅಶೋಕ್, ಮಹಾರಾಜ ಯದುವೀರ್ ಒಡೆಯರ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಜಿ.ಟಿ.ದೇವೇಗೌಡರು, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಶ್ರೀ ಪಿ.ಸಿ.ಮೋಹನ್, ಮಲ್ಲೇಶ್ ಬಾಬು, ಡಾ.ಕೆ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಯುವ ಜನತಾದಳ...
Political News: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಅಂಥವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ...
Hassan News: ಹಾಸನ : ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಮಾಜಿ ಶಾಸಕ ಪ್ರೀತಂಗೌಡ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಂಗೌಡ, ಹಾಾಸನದ ವಿದ್ಯಾನಗರದಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕರಪತ್ರಗಳನ್ನು ಹಂಚುವ ಮೂಲಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಹೈಕಮಾಂಡ್ ಸೂಚನೆಗೆ ಮಣಿದ ಪ್ರೀತಂಗೌಡ,...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...