Thursday, July 9, 2026

ರಾಜಕೀಯ

ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ

Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ. ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್...

ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌

Kolar News: ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೇಟ್ ನನಗೆ ಬೇಕು, ನನಗೆ ಬೇಕು ಎಂದು ಹಲವರು ಹಠ ಮಾಡಿ, ಬಳಿಕ ರಾಜೀನಾಮೆ ಡ್ರಾಮಾ ಎಲ್ಲಾ ಆದ ಬಳಿಕ, ಯಾರೂ ಊಹಿಸದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೇಟ್ ನೀಡಿದೆ. ಅವರೇ, ಕೆ.ವಿ.ಗೌತಮ್. ಇಂದು ಕೆ.ವಿ.ಗೌತಮ್,  ಕೋಲಾರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ...

ನಾಮಪತ್ರ ಸಲ್ಲಿಕೆ ಬಳಿಕ ಡಿ.ಕೆ.ಸುರೇಶ್ ಕಾರಿಗೆ ಮೈತ್ರಿ ಕಾರ್ಯಕರ್ತರಿಂದ ಮುತ್ತಿಗೆ..

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಎಂ. ಕೃಷ್ಣಪ್ಪ ಮತ್ತು ಪತ್ನಿ ಅನುಸೂಯ ಮಂಜುನಾಥ್‌ ಅವರಿಗೆ ಸಾಥ್ ನೀಡಿದ್ದಾರೆ. ಇನ್ನು ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ.ಸುರೇಶ್ ಮತ್ತು ಮುನಿರತ್ನ...

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ವಿಜಯೇಂದ್ರ ಆಹ್ವಾನದ ಬಳಿಕವೂ ಗೈರಾದ ಪ್ರೀತಂಗೌಡ

Hassan News: ಹಾಸನ : ಇಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸೂಚಕರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಸಹಿ ಹಾಕಿದ್ದಾರೆ. ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಮಾಜಿಸಚಿವ ಎಚ್.ಡಿ.ರೇವಣ್ಣ,...

H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು. ಜಿಲ್ಲಾಧಿಕಾರಿ...

Munirathna : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

Political News : ಲೋಕಸಮರದಲ್ಲಿ ಆರೋಪ ಪ್ರತ್ಯಾರೋಪಗಳು ಸರ್ವೇ ಸಾಮಾನ್ಯವಾಗುತ್ತಿದೆ. ಹಾಗೆಯೇ ಕೇಸ್ ಗಳು ಕೂಡಾ ನಾಯಕರುಗಳ ಮೇಲೆ ಜೋರಾಗಿಯೇ ದಾಖಲಾಗುತ್ತಿದೆ. ಬಿಜೆಪಿಗೆ ಕಾಂಗ್ರೆಸ್‌ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲಕ್ಷ್ಮೀದೇವಿ ನಗರದ...

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ....

Congress : ಲೋಕಸಮರಕ್ಕೆ ಕಾಂಗ್ರೆಸ್ ನ 25 ಗ್ಯಾರಂಟಿಗಳು…!

Political News : ಗ್ಯಾರಂಟಿಗಳಿಂದಲೇ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಇದೀಗ ಲೋಕ ಸಭೆ ಚುನಾವಣೆಗೂ ಗ್ಯಾರಂಟಿ ಅಸ್ತ್ರವನ್ನೇ ಬಳಸುತ್ತಿದೆ. ರಾಜ್ಯಕ್ಕೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಆದರೆ ಈಗ ಲೋಕಸಭೆಗೆ 25 ಗ್ಯಾರಂಟಿಗಳ ಭ ರವಸೆ ನೀಡಿದೆ ಕಾಂಗ್ರೆಸ್ ಸರ್ಕಾರ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...

ಸಿದ್ದರಾಮಯ್ಯ- ಡಿಕೆಶಿ ನಡುವೆ ಒಳಜಗಳವಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ: ಜೋಶಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ,  ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಧಿಕಾರಿಗಳು ತೊಂದರೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿ ಸರ್ಕಾರದ ಮಾತು ಕೇಳಿ ಏನೂ ಮಾಡಬೇಡಿ. ಅನಗತ್ಯವಾಗಿ ನಮ್ಮ ಕಾರ್ಯಕರ್ತರಿಗೆ ತೊಂದರೆ...

ಮನೆಗೆ ಬರೋ ಸೊಸೆ ಕಾಲ್ಗುಣ ಸಿದ್ದರಾಮಯ್ಯ ತರಹ ಇರಬಾರದು: ಮಾಜಿ ಶಾಸಕ ಅಮೃತ್ ದೇಸಾಯಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ, ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅಮೃತ್ ದೇಸಾಯಿ,  ಕಾಂಗ್ರೆಸ್ ಪಕ್ಷದ ಸುಳಿವ...
- Advertisement -spot_img

Latest News

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ...
- Advertisement -spot_img