Dharwad News: ಧಾರವಾಡ : ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೋದಿ ಅವರ ಗಾಳಿ ಕಡಿಮೆ ಕಾಣುತ್ತಿದೆ. ಜನರ ನಂಬಿಕೆ ಬಿಜೆಪಿ ಕಳೆದುಕೊಂಡಿದೆ ಎಂದಿದ್ದಾರೆ.
ಸುಳ್ಳು ಹೇಳಿ ಮನಸ್ಸು ಗೆದ್ದಿರುವ ಬಿಜೆಪಿ ಪರ ಜನರು ಇಲ್ಲ. 10 ವರ್ಷ ಏನು ಮಾಡಿದ್ರು ಅನ್ನೋದನ್ನ ಬಿಟ್ಟು ಬರೀ ಟೀಕೆ ಮಾಡುತ್ತಾರೆ. ಇದೇನು ಹೊಸದಲ್ಲ, ಅಮಿತ್ ಶಾ, ಮೋದಿ...
Mandya Political News: ಮಂಡ್ಯದ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಬಳಿಕ, ಸಂಸದೆ ಸುಮಲತಾ ಅಂಬರೀಷ್ ಸಮುದಾಯ ಭವನದಲ್ಲಿ ಸಭೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, ಮಂಡ್ಯದ ಮಹಾ ಜನತೆಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ. ನನಗೆ ರಾಜಕೀಯ ಅನಿವಾರ್ಯ ಇಲ್ಲ .ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕೂ .. ನಾವು ಸಾಧನೆ ಬಗ್ಗೆ ಮಾತಾಡಬಾರದು. ನಾನು ಏನು...
Political News: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕರಂದ್ಲಾಜೆ ಟೆಂಪಲ್ ರನ್ ಮಾಡಿದ್ದಾರೆ.
ಸಂಜಯ್ ನಗರದ ರಾಧಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ 10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ...
Political News: ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದು, ಮೈತ್ರಿ ಪಕ್ಷದೊಂದಿಗೆ ಸಭೆ ನಡೆಸಿದರು. ಬಳಿಕ ಡಿಕೆ ಬ್ರದರ್ಸ್ ಭದ್ರಕೋಟೆ ರಾಮನಗರದಿಂದಲೇ ಪ್ರಚಾರ ಆರಂಭಿಸಿದ ಅಮಿತ್ ಶಾ, ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ ಅಮಿತ್ ಶಾ, ಬಳಿಕ ರಾಮನಗರಕ್ಕೆ ಆಗಮಿಸಿ, ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ...
Political News: ಇಂದು ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕರಾದ ಹೆಚ್.ನಿಂಗಪ್ಪ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ತುಮಕೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ ಎಂದಿದ್ದಾರೆ.
ಮಾಜಿ ಶಾಸಕರಾದ ಶ್ರೀ ಹೆಚ್.ನಿಂಗಪ್ಪ ಅವರನ್ನು ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷಕ್ಕೆ ಅತ್ಯಂತ...
Dharwad News: ಧಾರವಾಡ : ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು, ಒಂದು ವಾರದಿಂದ ನಾವು ಒಂದು ನಿರ್ಧಾರ ಘೋಷಣೆ ಮಾಡಿದ್ದೇವೆ. ಜೋಶಿಯವರನ್ನು ಈ ಕ್ಷೇತ್ರದಿಂದ ಬದಲಾಯಿಸಬೇಕು ಎಂದು. ಎಲ್ಲ ಮುಖಂಡರು ಭಾಗಿಯಾಗಿ ಸಭೆ ಕರೆದಾಗ ಕೆಲವು ಜನ ಬದಲಾವಣೆ ಬೇಡ ಎಂದರು. ಆದ್ರೆ ನಾವು ಯಾವುದೇ ಒತ್ತಡಕ್ಕೆ,...
Political News: ಗೃಹಸಚಿವ ಅಮಿತ್ ಶಾ ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಗೃಹಸಚಿವ ಅಮಿತ್ ಶಾ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಆ ಪ್ರಶ್ನೆಗಳು ಹೀಗಿದೆ.
ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ,...
Dharwad News: ದಿನಕಳೆದಂತೆ ಧಾರವಾಡದಲ್ಲಿ ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳು ಈಗಾಗಲೇ ಚುನಾವಣೆ ತಯಾರಿಲ್ಲಿದ್ದು, ಆದರೆ ಕೇಂದ್ರ ಸರಕಾರದ ಹಾಲಿ ಸಚಿವರಾಗಿರುವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿಯವರ ಬದಲಾವಣೆಗೆ ಪಟ್ಟು ಹಿಡಿದಿರುವ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಇಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದಿದ್ದು, ಸಭೆಗೆ ಈಗ...
Political News; ಸಂಸದೆ ಸುಮಲತಾ ಅಂಬರೀಷ್ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನೋ ಬಗ್ಗೆ ಏಪ್ರಿಲ್ 3ರಂದು ತಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಎಲ್ಲಿ ಸಭೆ ನಡೆಯಲಿದೆ ಎಂದು ಕೂಡ ಹೇಳಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ.
ನನ್ನ...
Hassan Political News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ಎಷ್ಟು ಎಂದು ಘೋಷಿಸಿಕೊಂಡಿದ್ದಾರೆ.
ಶ್ರೇಯಸ್ ಪಟೇಲ್ 41 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆ ಬಾಳೋ ಆಸ್ತಿಗಳಿದೆ. ಶ್ರೇಯಸ್ 1.25 ಲಕ್ಷ ನಗದು ಹೊಂದಿದ್ದು, ಪತ್ನಿ ಬಳಿ 3.94 ಲಕ್ಷ ನಗದು ಇದೆ. ವಿವಿಧ ಬ್ಯಾಂಕ್...