Political News: ದಾವಣಗೆರೆ ಸಂಸದ ಸಿದ್ದೇಶ್ವರ್ ಪತ್ನಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರಿಗೆ ಸರಿಯಾಗಿ ಮಾತನಾಡು ಬರುವುದಿಲ್ಲ. ಅವರಿಗೆ ಭಾಷಣ ಮಾಡಲು ಬರುವುದಿಲ್ಲ. ಅವರು ಮನೆಯಲ್ಲಿ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿದೆ.
ಮಹಿಳೆಯರು, ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಮಾತಿಗೆ...
Political News: ಇಂದು ಸುಮಲತಾ ಅಂಬರೀಶ್ ತಮ್ಮ ಅಭಿಮಾನಿಗಳ ಜೊತೆ ಚರ್ಚಿಸಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸಿದ್ದಾರೆ.
ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸುಮಲತಾ ಅಂಬರೀಷ್, ಅಷ್ಟು ದೂರದಿಂದ ನೀವು ಇಲ್ಲಿಯವರೆಗೆ ಬಂದಿದ್ದೀರಾ. ನಿಮ್ಮ ಆಶೀರ್ವಾದ ಪ್ರೀತಿಯಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಈ ಪ್ರೀತಿಗೆ ತುಂಬು ಹೃದಯದ ಧನ್ಯವಾದಗಳು. ಅಂಬರೀಶ್ ಅವರ ರಾಜಕೀಯ...
Political News: ಸುಮಲತಾ ಅಂಬರಿಷ್ ಇಂದು ಸಭೆ ನಡೆಸಿದ್ದು, ಈ ವೇಳೆ ಮಾತನಾಡಿದ ಪುತ್ರ ಅಬಿಷೇಕ್ ಅಂಬರೀಶ್, ಇವತ್ತು ತುಂಬ ಮುಖ್ಯವಾದ ತೀರ್ಮಾನ ಕೈಗೊಳ್ಳಬೇಕು. ಅಂಬರೀಶ್ ಅವರ ಮಗನಾಗಿ ಹೇಳುತ್ತೇನೆ. ನಾವು ಯಾವತ್ತು ಮಂಡ್ಯ ಬಿಟ್ಟು ಹೋಗುವುದಿಲ್ಲ. ನಾನು ಎಲ್ಲೂ ಹೋದ್ರು ನನ್ನನ್ನು ಕಂಡು ಹಿಡಿಯುತ್ತಾರೆ. ಕಂಡು ಹಿಡಿದವರು ಮಂಡ್ಯ ಗಂಡು ಮಗ ಇವನು...
Kolar News: ಕೋಲಾರ: ಜೆಡಿಎಸ್ ಅಭ್ಯರ್ಥಿ ಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ ಬಳಿ ಸಭೆ ನಡೆಸಿ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಶಾಸಕ ವೆಂಕಟಶಿವಾರೆಡ್ಡಿ, ಮಾಜಿ ಶಾಸಕ...
Hubli News: ಹುಬ್ಬಳ್ಳಿ: ಕಳೆದ 2 ದಿನಗಳ ಹಿಂದೆಯಷ್ಟೇ ನಗರದ ಮೂರುಸಾವಿರ ಮಠದಲ್ಲಿ ನಡೆದ ಲಿಂಗಾಯತ ಮಠಾಧೀಶರ ಚಿಂಥನ ಮಂತನ ಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಈಗ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಅಪಸ್ವರವೆತ್ತಿದ್ದಾರೆ.
ಪ್ರಹ್ಲಾದ ಜೋಶಿ ಅವರ ಆಯ್ಕೆಯ ಬಗ್ಗೆ ತಮ್ಮದು ಅಪಸ್ವರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶ್ರೀಮಠದಲ್ಲಿ 2 ದಿನಗಳ ಹಿಂದೆ ಶಿರಹಟ್ಟಿ ಫಕೀರ...
Hubli News: ಹುಬ್ಬಳ್ಳಿ: ಗೆಲ್ಲುವ ಪಕ್ಷಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಗೊಂದಲಗಳಿರುವುದು ಸಹಜ, ಬಿಜೆಪಿಯಲ್ಲಿ ಚಿತ್ರದುರ್ಗದ ಟಿಕೆಟ್ ವಿಚಾರದಲ್ಲಿರುವ ಗೊಂದಲವನ್ನು ನಾಯಕರು ಪರಿಹರಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಕುರಿತಂತೆ ಕೇಂದ್ರದ ನಾಯಕರೊಂದಿಗೆ ಮಾತನಾಡಿದ್ದೇನೆ. ಚುನಾವಣೆಯಲ್ಲಿ ವಿರೋಧಿಗಳನ್ನು ಟೀಕಿಸುವ ಭರದಲ್ಲಿ ನಾಲಗೆಯ ಮೇಲೆ ಹಿಡಿತ...
Kolar News: ಕೋಲಾರ: ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ, ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಕೆ ಎಚ್ ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಮೂರನೆ ವ್ಯೆಕ್ತಿಗೆ ಕಾಂಗ್ರೆಸ್ ಮಣೆಹಾಕಿದೆ.
ಬೆಂಗಳೂರಿನ...
Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಮಿತಿ ಸಮನ್ವಯ ಸಭೆಯ ಬಳಿಕ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ಗೌಡ, ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ದಾರೆ.
ರಾಜಕೀಯ ಅಂದಮೇಲೆ ಸಣ್ಣ ಪುಟ್ಟ ಗೊಂದಲಗಳು ಇದ್ದೇ ಇರುತ್ತದೆ. ಆದರೆ ಈ ಸಭೆ ಮುಖಾಂತರ ಒೊಂದು ಸ್ಟ್ರಾಂಗ್ ಮೆಸೇಜ್ ಕೊಡುವ ಕೆಲಸಮ ಮಾಡಿದ್ದೇವೆ. ಭೂತ್ ಮಟ್ಟ,...
Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ.
ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಭೇಟಿ ಮಾಡಿ ಮಾತನಾಡಬೇಕಿರುವುದು ನನ್ನ ಕರ್ತವ್ಯ. ಬದಲಾಗಿರುವಂಥ ರಾಜಕಾರಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕೇಂದ್ರದ ವರಿಷ್ಠರು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಿ...
Political News: ಸಂಸದೆ ಸುಮಲತಾ ಅಂಬರೀಶ್, ತಾನು ಟಿಕೇಟ್ ಸಿಗದಿದ್ದಲ್ಲಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎಂದಿದ್ದರು. ಅಲ್ಲದೇ, ದೆಹಲಿಗೆ ಹೋಗಿ, ಗೃಹಮಂತ್ರಿ ಅಮಿತ್ ಶಾ ಅವರನ್ನು ಕೂಡ ಭೇಟಿಯಾಗಿದ್ದರು. ಆದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ರುವ ಕಾರಣ, ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಅಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.
ಈ ಕಾರಣಕ್ಕೆ ಮಾಧ್ಯಮದವರ ಜೊತೆ ಮಾತನಾಡಿದ್ದ...