Thursday, July 9, 2026

ರಾಜಕೀಯ

ಅಳೆದು ತೂಗಿ ಅಸೂಟಿಗೆ ಲೋಕಸಭೆ ಟಿಕೆಟ್ – ರಾಜಕೀಯ ಹಿನ್ನೆಲೆ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಅಳೆದು ತೂಗಿ ಓಬಿಸಿ ಅಭ್ಯರ್ಥಿಗೆ ಮನ್ನಣೆ ನೀಡಿದೆ. ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ವಿನೋದ ಅಸೂಟಿಗೆ ಕೊನೆಗೂ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದೆ. ಇವರು 2019 ವಿಧಾನಸಭೆ ಚುನಾವಣೆಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ವಿರುದ್ಧ ನವಲಗುಂದ...

ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ

Dharwad News: ಧಾರವಾಡ : ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ ಟಿಕೆಟ್ ನೀಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಯಲ್ಲಿ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್..

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಇವರಿಗೆ ವಿಚಾರಣಗೆ ಹಾಜರಾಗುವಂತೆ ಇಡಿ 9 ಬಾರಿ ಸಮನ್ಸ್ ನೀಡಿದ್ದು. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗದೇ, ಡೋಂಟ್ ಕೇರ್ ಮಾಡಿದ್ದ ಕೇಜ್ರಿವಾಲ್‌ ಮನೆಗೆ ಬಂದ ಇಡಿ, ಸೀದಾ ಅರೆಸ್ಟ್ ಮಾಡಿ ಕರೆದೊಯ್ದಿದೆ. ನಾಳೆ...

ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

Political News: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದೆ. ರಾಜ್ಯದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು, ರಾಜಕಾರಣಿಗಳ ಮಕ್ಕಳಿಗೂ ಟಿಕೇಟ್ ಸಿಕ್ಕಿದೆ. ಕರ್ನಾಟಕ ಕಾಂಗ್ರೆಸ್ ನ​ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. 1.ಚಿಕ್ಕೋಡಿ- ಪ್ರಿಯಾಂಕ ಜಾರಕಿಹೊಳಿ 2. ಬೆಳಗಾವಿ- ಮೃಣಾಲ್ ಹೆಬಾಳ್ಕರ್ 3. ಬಾಗಲಕೋಟೆ- ಸಂಯುಕ್ತಾ ಪಾಟೀಲ್​ 4. ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ 5. ರಾಯಚೂರು- ಕುಮಾರ್ ನಾಯ್ಕ್ 6. ಬೀದರ್...

ಮಂಡ್ಯ ಬಿಟ್ಟು ಬೇರೆಲ್ಲೂ ಸ್ಪರ್ಧಿಸುವುದಿಲ್ಲವೆಂದ ಸಂಸದೆ ಸುಮಲತಾ ಅಂಬರೀಶ್

Political News: ಮಂಡ್ಯ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ ಅಭ್ಯರ್ಥಿಗಳಿಗೆ ಬಿಟ್ಟುಕೊಟ್ಟಿದ್ದು, ಸುಮಲತಾ ಅಂಬರೀಷ್ ಚುನಾವಣೆಗೆ ನಿಲ್ಲುತ್ತಾರೋ ಇಲ್ಲವೋ, ನಿಂತರೆ ಯಾವ ಕ್ಷೇತ್ರದಿಂದ ನಿಲ್ಲುತ್ತಾರೆ ಅನ್ನೋ ಪ್ರಶ್ನೆ ಕಾಡುತ್ತಿತ್ತು. ದೆಹಲಿಗೆ ಹೋಗಿ ಬಂದಿರುವ ಸುಮಲತಾ ಅಂಬರೀಷ್, ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ತಾನು ಸ್ಪರ್ಧಿಸುವುದಿಲ್ಲವೆಂದಿದ್ದಾರೆ. ದೆಹಲಿಗೆ ಹೋಗಿ, ಒಂದಿಷ್ಟು ಚರ್ಚೆ...

ಬಿಜೆಪಿಯಿಂದ ಮೂರನೇ ಪಟ್ಟಿ ರಿಲೀಸ್: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ

Political News: ಲೋಕಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, ತಮಿಳುನಾಡಿನ 9 ಕ್ಷೇತ್ರಕ್ಕೆ ಅಬ್ಯರ್ಥಿಗಳನ್ನು ಘೋಷಿಸಿದೆ. ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದು, ಚೆನ್ನೈ ಕೇಂದ್ರದಿಂದ ಪಿ.ಸೆಲ್ವಂ, ವೆಲ್ಲೂರಿನಿಂದ ಎ.ಸಿ.ಶಣ್ಮುಗಂ, ಕೃಷ್ಣಗಿರಿಯಿಂದ ಸಿ.ನರರಸಿಂಹನ್, ನೀಲಗಿರಿ ಕ್ಷೇತ್ರದಿಂದ ಎಲ್.ಮುರುಗನ್, ಪೆರಂಬಲೂರ್‌ನಿಂದ ಟಿ.ಆರ್.ಪಾರಿವೆಂದರ್, ತೂತುಕುಡಿಯಿಂದ ನೈನರ್ ನಾಗೇಂದ್ರನ್, ಕನ್ಯಾಕುಮಾರಿ ಕ್ಷೇತ್ರದಿಂದ ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಬಿಜೆಪಿ ರಿಲೀಸ್ ಮಾಡಿದ...

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ: ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ ಪುತ್ರ

Political News: ಮಾಜಿ ಸಿಎಂ ಹೆಚ್.ಡಿ.ಕುಮರಾಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಚಿಕಿತ್ಸೆ ಕೊಡಿಸಿದ್ದು, 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ...

ಸಿಲೆಂಡರ್ ಸೋರಿಕೆಯಿಂದ ಮಹಿಳೆ ಸಾವು ಪ್ರಕರಣ: ಧಾರವಾಡ ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ

Dharwad News: ಧಾರವಾಡ : ಸಿಲೆಂಡರ್ ಸೋರಿಕೆಯಿಂದ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೇ ವೇಳೆ ಗಾಯಗೊಂಡಿದ್ದ ರೋಗಿಗಳನ್ನನು ವಿಚಾರಿಸಲು, ಧಾರವಾಡ ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದಾರೆ. ಧಾರವಾಡ ಜಿಲ್ಲೆಯ ಕಲ್ಲೆ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾಗಿ ಓರ್ವ ಮಹಿಳೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ....

ಬಿಜೆಪಿಗರು ಕಾಂಗ್ರೆಸ್ ಖಾತೆಗಳನ್ನು ಸ್ಥಗಿತಗೊಳಿಸಬಹುದು, ನಮ್ಮ ಚೈತನ್ಯವನ್ನಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ನಡೆಸುತ್ತಿರುವ ಕುತಂತ್ರಗಳು ಬರೀ ಪ್ರಜಾಸತ್ತಾತ್ಮಕವಲ್ಲ. ಭಯಾನಕ ಸೋಲನ್ನು ನೋಡುತ್ತಿರುವುದರಿಂದ ಅವರೆಷ್ಟು ಹತಾಷರಾಗಿದ್ದಾರೆಂದು ಇದು ತೋರಿಸುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದ ಕಾರಣ, ಆಕ್ರೋಶ ಹೊರಹಾಕಿರುವ ಡಿಸಿಎಂ, ಮೋದಿ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ...

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದಕ್ಕೆ, ಬಿಜೆಪಿ, ಮೋದಿ ವಿರುದ್ಧ ಸಿಎಂ ವಾಗ್ದಾಳಿ

Political News: ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img