Wednesday, July 8, 2026

ರಾಜಕೀಯ

ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಶುರು ಮಾಡಿದ ಭವಾನಿ ರೇವಣ್ಣ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ. ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್‌ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಕೂಡ ಈ...

ಟಿಕೇಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಸಂಸದ ಮುನಿಸ್ವಾಮಿ ಏನು ಹೇಳಿದರು ಗೊತ್ತಾ..?

Kolar News: ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಸಾಧ್ಯತೆ ಕುರಿತು ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಅಂತ ಕೆಲವರು ಹೇಳ್ತಿದ್ದಾರೆ ಬಟ್ಟೆ ಹೋಲಿಸಿದ್ದೇನೆ. ಫೋಟೋ ರೆಡಿ ಇದೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಯಾರಿಗೆ...

ಇಲ್ಲಿಯವರೆಗೆ ಆಗಿದ್ದೆಲ್ಲ ಬಿಜೆಪಿಯೇ ಮಾಡಿದೆ. ಕಾಂಗ್ರೆಸ್ ಏನೂ ಮಾಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಲೋಕಸಭೆ ಚುನಾವಣೆ ವಿಚಾರದ ಬಗ್ಗೆ ಮಾತನಾಡಿದ ಜೋಶಿ, ನಮ್ಮ ಪ್ರಚಾರ ಜೋರಾಗಿ ನಡೆದಿದೆ. ನಾನು 4 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ. ಜನರ ಸ್ಪಂದನೆ ಉತ್ತಮವಾಗಿದೆ. ಮೋದಿ ಸರ್ಕಾರದಿಂದ ಆಗಿರುವ ಕೆಲಸ ಜನರೇ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಆಗಿರುವ ಕೆಲಸಗಳ ಬಗ್ಗೆ...

ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳಿ ಕುಟುಕಿದ ಸಿಎಂ ಸಿದ್ದರಾಮಯ್ಯ

Political News: ಚುನಾವಣಾ ದಿನಾಂಕ ಘೋಷಣೆಯಾಗುತ್ತಲೇ, ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ ಕೈಗೊಂಡಿದ್ದಾರೆ. ಆಂಧ್ರ ಕರ್ನಾಟಕದಲ್ಲಿ ಪ್ರವಾಸ ನಡೆಸಿರುವ ಮೋದಿ ಇಂದು, ಶಿವಮೊಗ್ಗಕ್ಕೆ ಬಂದಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ವೈ.ರಾಘವೇಂದ್ರಗೆ ಟಿಕೇಟ್ ನೀಡುವ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಅವರು ಕೇಳಿದ...

ಮತಾಂಧರಿಗೆ ಅಭಯ’ಹಸ್ತ’ ಇರುವವರೆಗೂ ಆಟಾಟೋಪಕ್ಕೆ ಕಡಿವಾಣ ಇಲ್ಲದಂತಾಗಿದೆ: ಪ್ರೀತಂಗೌಡ ಆಕ್ರೋಶ

Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ,ಅಂಗಡಿಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕ ಪ್ರೀತಂ ಗೌಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಕಾನೂನು ಸುವ್ಯವಸ್ಥೆ ಹಳ್ಳಹಿಡಿದಿದೆ. ಮತಾಂಧರಿಗೆ ಅಭಯ'ಹಸ್ತ' ಇರುವವರೆಗೂ ಅವರ ಆಟಾಟೋಪಕ್ಕೆ ಕಡಿವಾಣ ಇಲ್ಲದಂತಾಗಿದೆ. ನಮ್ಮ ಬೆಂಗಳೂರಿನ ನಗರತ್ ಪೇಟೆ ಸಿದ್ದಣ್ಣ ಗಲ್ಲಿಯಲ್ಲಿ ಸಂಜೆ...

ಟ್ರೋಫಿ ಗೆದ್ದ WPL ಚಾಂಪಿಯನ್ಸ್‌ಗೆ ವಿಶ್ ಮಾಡಿದ ರಾಜಕೀಯ ಗಣ್ಯರು..

Political News: ಮೊದಲ ಬಾರಿ ಎರಡನೇಯ ಆವೃತ್ತಿಯಲ್ಲೇ ಮಹಿಳಾಮಣಿಗಳು ಐಪಿಎಲ್ ಟ್ರೋಫಿ ಗೆದ್ದು, ಕನ್ನಡಿಗರಿಗೆಲ್ಲ ಈ ಸಲ ಕಪ್ ನಮ್ದು ಅನ್ನೋ ಅವಕಾಶ ಮಾಡಿಕೊಟ್ಟಿದ್ದಾರೆ. ಇವರಿಗೆ ಸಿಎಂ ,ಡಿಸಿಎಂ ಸೇರಿ, ಹಲವು ರಾಜಕೀಯ ಗಣ್ಯರು ಅಭಿನಂದನೆ ಸಲ್ಲಿಸಿ, ಟ್ವೀಟ್ ಮಾಡಿದ್ದಾರೆ. ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು...

ಹಲವು ಕಾಂಗ್ರೆಸ್ಸಿಗರು ಬಿಜೆಪಿ ಸೇರಿದ್ದೇ ಈ ಕಾರಣಕ್ಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಷ್ಟು ದಿನ ಚುನಾವಣೆ ಪ್ರಚಾರಕ್ಕಾಗಿ, ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿದ್ದರು. ಇದೀಗ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಈ ಬಗ್ಗೆ ಸಮಾರಂಭ ನಡೆಸಲಾಗಿದ್ದು, ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ...

ಕೆ.ಎಸ್.ಈಶ್ವರಪ್ಪ ಮನವೊಲಿಕೆ ಆಗುತ್ತೆ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ

Hubli News: ಹುಬ್ಬಳ್ಳಿ- ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪನವರು ಮತಾಡುವುದಾಗಿ ಹೇಳಿದ್ದಾರೆ, ಈಶ್ವರಪ್ಪನವರ ಮನವೊಲಿಕೆ ಆಗುತ್ತೆ ಎಂದು ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರು ಬಿಎಸ್‌ವೈ ಅವರು ಸೇರಿ ಈಶ್ವರಪ್ಪನವರ ಜೊತೆ ಮಾತಾಡಿ ಮನವೊಲಿಕೆ ಮಾಡುತ್ತಾರೆ. ಇನ್ನೂ ರಮೇಶ್ ಜಾರಕಿಹೊಳಿಯವರು ಕ್ಷೇತ್ರ...

ಬೆಳಗಾವಿಗೆ ಜಗದೀಶ್ ಶೆಟ್ಟರ್ ಹೆಸರೇ ಮುಂಚೂಣಿ ಇದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ..

Hubli News: ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ್ ಅವರ ಹೆಸರೇ ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು. ತಮಗೆ ಗೊತ್ತಿರುವ ಹಾಗೆ ಬಿಜೆಪಿ ಲೀಸ್ಟ್...

ಚುನಾವಣೆಯೊಳಗೆ ಈಶ್ವರಪ್ಪ ಬದಲಾಗ್ತಾರಾ? ಜೋಶಿ ಹೇಳಿದ್ದೇನು?

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡುತ್ತ, ಅವರ ಮನವೊಲಿಕೆ ಪ್ರಯತ್ನ ನಡೆದಿದೆ ಎಂದು ಹೇಳಿದರು. ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಪುತ್ರನಿಗೆ ಹಾವೇರಿ ಟಿಕೆಟ್ ಸಿಗದಿದ್ದಕ್ಕೆ ಸಿಟ್ಟಾಗಿದ್ದಾರೆ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img