Wednesday, July 8, 2026

ರಾಜಕೀಯ

ಬೆಳಗಾವಿಯಲ್ಲಿ ವಿರೋಧದ ಅಲೆಯಿಲ್ಲ. ಕೋರೆಯವರು ನಮ್ಮ ಪರವಾಗಿದ್ದಾರೆ: ಮಾಜಿ ಸಿಎಂ ಶೆಟ್ಟರ್..!

Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಪ್ರಭಾಕರ ಕೋರೆಯವರಾಗಲಿ, ಸ್ಥಳೀಯ ನಾಯಕರು ಯಾರು ಕೂಡ ವಿರೋಧ ಮಾಡಿಲ್ಲ. ಕುಂದಾನಗರಿಯಲ್ಲಿ ಯಾವುದೇ ಕುಂದುಕೊರತೆಗಳಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಪ್ರಭಾಕರ ಕೋರೆಯವರೊಂದಿಗೆ ಮಾತನಾಡಿದ್ದೇನೆ. ಯಾವುದೇ ರೀತಿಯಲ್ಲಿ ವಿರೋಧದ ಅಲೆಯಿಲ್ಲ. ಸುಮ್ಮನೆ ವದಂತಿ ಹರಿದಾಡುತ್ತಿವೆ...

ಲೋಕಸಭೆ ಚುನಾವಣೆಗೆ ಪವನ್ ಕಲ್ಯಾಣ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಡೈರೆಕ್ಟರ್ ವರ್ಮಾ

Political News: ಸಿನಿಮಾ ಕಥೆ, ಇ್ಲಲಸಲ್ಲದ ಹೇಳಿಕೆ, ಕಾಂಟ್ರೋವರ್ಸಿಯಿಂದಾನೇ ಫೇಮಸ್ ಆಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರಂತೆ. ಈ ಬಗ್ಗೆ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ನಟ ಪವನ್ ಕಲ್ಯಾಣ್ ವಿರುದ್ಧ ಸ್ಪರ್ಧಿಸಲಿದ್ದಾರಂತೆ. ನಟ ಪವನ್ ಕಲ್ಯಾಣ್ ಆಂಧ್ರಪ್ರದೇಶದ ಪೀಠಾಪುರಂ ಎಂಬ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇವರು ಕೂಡ ಮೋದಿಯ ಬೆಂಬಲಿಗರಾಗಿದ್ದು,...

ನಾಳೆ ಕಲಬುರಗಿಗೆ ಪ್ರಧಾನಿ ಆಗಮನ: 6 ಪ್ರಶ್ನೆ ಮುಂದಿಟ್ಟು ಮೋದಿಯನ್ನು ಸ್ವಾಗತಿಸಿದ ಪ್ರಿಯಾಂಕ್ ಖರ್ಗೆ

Political News: ನಾಳೆ ಪ್ರಧಾನಿ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ, ಪಿಎಂ ಮುಂದೆ ಕೆಲವು ಪ್ರಶ್ನೆಗಳನ್ನು ಇರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಪ್ರಧಾನಿ ಮುಂದೆ 6 ಸವಾಲುಗಳನ್ನು ಇರಿಸಿ, ಇದಕ್ಕೆ ನೀವು ಉತ್ತರಿಸುತ್ತೀರಿ ಎಂದುಕೊಂಡಿದ್ದೇನೆ ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗಳು ಇಂತಿದೆ.. 1. ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ...

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇವೆ: ಕೆ.ಎಸ್.ಈಶ್ವರಪ್ಪ ಘೋಷಣೆ

Political News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೇಟ್ ಕೊಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನನ್ನ ಮಗನಿಗೇಕೆ ಟೀಕೇಟ್ ಕೊಡಿಸಲಾಗಲಿಲ್ಲವೆಂದು, ಮಾಜಿ ಸಿಎಂ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದರು. ಬಿಜೆಪಿ ಎರಡನೇ ಲೀಸ್ಟ್‌ನಲ್ಲಿ ಹಾವೇರಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೇಟ್ ಸಿಗಬಹುದು ಎಂದು ಕಾತುರರಾಗಿದ್ದ ಈಶ್ವರಪ್ಪ ಕುತೂಹಲಕ್ಕೆ ತಣ್ಣೀರು ಎರೆಚಿದಂತಾಗಿತ್ತು....

ಹೈಕಮಾಂಡ್ ನಾಯಕರ ಸೂಚನೆಯಂತೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ: ಶೆಟ್ಟರ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷರ ಭೇಟಿಗೆ ಬೆಂಗಳೂರಿಗೆ ಹೋಗಿದ್ದೆ. ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರಿಷ್ಠರು ಸೂಚಿಸಿದ್ದರು. ಬೆಳಗಾವಿ ನಾಯಕರ ಜೊತೆ ಸಹ ಮಾತುಕತೆ ನಡೆಸಿದ್ದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ನಾಯಕರು ಸಹ ಬೆಳಗಾವಿ ನಾಯಕರು...

ಮಂಡ್ಯ ಕ್ಷೇತ್ರದಿಂದ ಮತ್ತೆ ಸ್ಪರ್ಧೆಗಿಳಿಯಲಿದ್ದಾರಾ ನಿಖಿಲ್ ಕುಮಾರ್..?

Mandya Political News: ಇಂದು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಜೆಡಿಎಸ್ ಸಭೆ ನಡೆದಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸಲಿದ್ದಾರೆಂದು ಸೂಚನೆ ನೀಡಿದ್ದಾರೆ. ಇನ್ನು ಕೆಲ ದಿನಗಳಲ್ಲೇ ಈ ಬಗ್‌ಗೆ ಜೆಡಿಎಸ್ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ನಿಖಿಲ್ ಕುಮಾರ್, ನಾನು ಮಂಡ್ಯ ಲೋಕಸಭೆ ಚುನಾವಣೆಗೆ ನಿಂತರೆ, ಈ ಕ್ಷೇತ್ರ...

ಲೋಕಸಭೆ ಚುನಾವಣೆಯಲ್ಲಿ ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ಇದ್ದೂ ಸತ್ತ ಹಾಗೆ: ಕುಮಾರಸ್ವಾಮಿ

Political News: ಇಂದು ಮಂಡ್ಯದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸಿದ್ದು, ಈ ವೇಳೆ ಮಂಡ್ಯ ಜನರನ್ನು ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ಇದ್ದೂ ಸತ್ತಹಾಗೆ ಎಂದಿದ್ದಾರೆ. ರಾಜಕೀಯದಲ್ಲಿ ನಮ್ಮಿಂದ ಸಣ್ಣ ಪುಟ್ಟ ತಪ್ಪುಗಳಾಗಿರಬಹುದು. ಅದನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ಆ ತಪ್ಪುಗಳನ್ನು ತಿದ್ದಿಕೊಳ್ಳಲು ನಮಗೆ ಅವಕಾಶ ಮಾಡಿಕೊಡಿ. ನಮ್ಮ...

ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು. ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು....

ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ

Hassan News:ಹಾಸನ: ನಿನ್ನೆ ತುಮಕೂರು ಜಿಲ್ಲೆಗೆ ಹಾಸನದಿಂದ ನೀರು ಹರಿಸಿದ ಹಿನ್ನೆಲೆ, ಮಾತನಾಡಿದ ಮಾಜಿ ಸಚಿವ ರೇವಣ್ಣ, ಡಿಸಿ, ಅಡಿಷನಲ್ ಚೀಫ್ ಸೆಕ್ರೆಟರಿ ಗಮನಕ್ಕೆ ತಂದಿದ್ದೀನಿ. ತುಮಕೂರು ಜಿಲ್ಲೆಗೆ ನೀರು ಕೊಡಿ ನಮ್ಮದೇನು ತಕರಾರಿಲ್ಲ. ನಮ್ಮ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ನೀರಿನ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ರೈತರು ಸಿಡಿದೇಳುವ...

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ

Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟಾಗಿದ್ದು, ಹಣೆಯಿಂದ ರಕ್ತ ಸುರಿಯುತ್ತಿರುವ ಫೋಟೋವನ್ನು ಟಿಎಂಸಿ ರಿಲೀಸ್ ಮಾಡಿದೆ. ಮಮತಾ ಬ್ಯಾನರ್ಜಿ ಮನೆಯಲ್ಲೇ ಬಿದ್ದಿದ್ದು, ಗಾಜಿನ ಶೋಕೇಸ್ ತಾಕಿ, ಹಣೆಗೆ ರಕ್ತ ಬರಲಾರಂಭಿಸಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಕೆಗಾಗಿ ಪ್ರಾರ್ಥಿಸಿ, ಎಂದು ಟಿಎಂಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೋ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img