Friday, July 31, 2026

ರಾಜಕೀಯ

ಆಡಳಿತ ಚುಕ್ಕಾಣಿ ಹಿಡಿದು 50 ದಿನಗಳಾದರೂ ರಾಜ್ಯದ ಪರಿಸ್ಥಿತಿ ಮಾತ್ರ ತೀರಾ ಶೋಚನೀಯ: ನಿಖಿಲ್ ಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್ ಖಾತೆಯಲ್ಲಿ ಬರೆದಿದ್ದು, 50 ದಿನವಾದರೂ ಯಾವ ಅಭಿವೃದ್ಧಿಯೂ ಆಗಿಲ್ಲವೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ಅವರಿಗೆ 50 ದಿನಗಳ ಆಡಳಿತ ಪೂರೈಸಿದ್ದಕ್ಕೆ ಅಭಿನಂದನೆಗಳು! ಆಡಳಿತ ಚುಕ್ಕಾಣಿ ಹಿಡಿದು 50...

ಪೆಲೆಟ್ ಗನ್ ಬಳಕೆ: ಗಾಯಾಳುವಿನ ಟೀ ಶರ್ಟ್‌ ಎತ್ತಿ ತೋರಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಗಾಯಗೊಂಡ 19 ವರ್ಷದ ಸಾಹಿಲ್ ಲೋಹ್‌ಚಾಬ್ ಅವರನ್ನು ಸ್ವತಃ ಮಾಧ್ಯಮಗಳ ಮುಂದೆ ಕರೆತಂದ...

ಪ್ರಜ್ವಲ್‌ಗೆ ಪೆರೋಲ್ ಭಾಗ್ಯವಿಲ್ಲ – ಜೈಲು ಅಧಿಕಾರಿಗಳಿಂದ ಮಾಜಿ ಸಂಸದನಿಗೆ ಬಿಗ್ ಶಾಕ್!

ಅ*ತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರಾಗೃಹ ಇಲಾಖೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಿಯಮಗಳ ಪ್ರಕಾರ ಪ್ರಜ್ವಲ್ ರೇವಣ್ಣಗೆ ಯಾವುದೇ ಕಾರಣಕ್ಕೂ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಮನೆಯಲ್ಲಿ ನಡೆಯಲಿದ್ದ ಪುಣ್ಯ ತಿಥಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಜ್ವಲ್ ರೇವಣ್ಣ ಅವರನ್ನು...

ಯುಪಿಯಲ್ಲಿ ಮತ್ತೆ ‘ಇಂಡಿಯಾ’ ಸೀಟು ಕಿರಿಕ್: ರಾಹುಲ್-ಅಖಿಲೇಶ್ ಮೈತ್ರಿಗೆ 2027ರ ಎಲೆಕ್ಷನ್ ಸವಾಲು!

2024ರ ಲೋಕಸಭಾ ಚುನಾವಣೆಯಲ್ಲಿ 'ಯುಪಿ ಕೆ ಲಡ್ಡೆ' ಎಂದೇ ಸೌಂಡ್ ಮಾಡಿದ್ದ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಜೋಡಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಟಕ್ಕರ್ ನೀಡಿ, ಬರೋಬ್ಬರಿ 43 ಸೀಟುಗಳನ್ನು ಗೆದ್ದು ಬೀಗಿತ್ತು. ಆದರೆ, ಮುಂಬರುವ 2027ರ ಯುಪಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ 'ಇಂಡಿಯಾ' ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯ ಗೊಂದಲಗಳು ಮತ್ತೆ...

2028ರ ಎಲೆಕ್ಷನ್‌ಗೆ ಕಾಂಗ್ರೆಸ್ ‘ಮಾಸ್ಟರ್ ಪ್ಲಾನ್’ – ಹಾಲಿ ಜಿಲ್ಲಾಧ್ಯಕ್ಷರಿಗೆ ಕೊಕ್?

ರಾಜ್ಯ ರಾಜಕೀಯದಲ್ಲಿ ಈಗಿನಿಂದಲೇ ಮುಂದಿನ ಎಲೆಕ್ಷನ್‌ಗಳಿಗೆ ಭರ್ಜರಿ ಗ್ರೌಂಡ್‌ವರ್ಕ್ ಶುರುವಾಗಿದೆ! ಕೆಪಿಸಿಸಿಗೆ ಬಿಗ್ ರೂಪಾಂತರ ನೀಡಲು ಕಾಂಗ್ರೆಸ್ ಹೈಕಮಾಂಡ್ ಫುಲ್ ಆಕ್ಟಿವ್ ಆಗಿದೆ. 2028ರ ವಿಧಾನಸಭಾ ಚುನಾವಣೆ, ಜಿಬಿಎ (GBA) ಹಾಗೂ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್ ಅನ್ನು ಟಾರ್ಗೆಟ್ ಮಾಡಿಕೊಂಡಿರುವ ಕಾಂಗ್ರೆಸ್, ಜಿಲ್ಲಾ ಮಟ್ಟದಿಂದಲೇ 'ಕೈ' ಪಡೆಯನ್ನು ಬಲಪಡಿಸಲು ದೆಹಲಿಯಿಂದ ಪ್ರಮುಖ ನಾಯಕರನ್ನು ಫೀಲ್ಡ್‌ಗೆ...

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ, ಯಾವುದೇ ಪಕ್ಷದವರಾಗಿರಲಿ ಅವರನ್ನು ಪ್ರೋತ್ಸಾಹಿಸುವ, ರಕ್ಷಿಸುವ ಹಾಗೂ ಬೆಂಬಲಿಸುವ ಕೆಲಸವನ್ನು ಕಾಂಗ್ರೆಸ್ ಎಂದಿಗೂ ಮಾಡಿಲ್ಲ. ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು...

Haveri News: ಶೈಕ್ಷಣಿಕ ಹೋರಾಟ ಸಮಿತಿಯ ಉಪವಾಸ ಸತ್ಯಾಗ್ರಹ: ಶ್ರೀನಿವಾಸ ಮಾನೆ ಭಾಗಿ

Haveri News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಲೋಪ ವಿರೋಧಿಸಿ, ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್ ಅವರ ಆಮರಣ ಉಪವಾಸ ಸತ್ಯಾಗ್ರಹ ಬೆಂಬಲಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಹಾನಗಲ್ ನಗರದಲ್ಲಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ ಶಾಸಕರಾದ  ಶ್ರೀನಿವಾಸ...

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು ಬಿಜೆಪಿ ತೀವ್ರವಾಗಿ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷವು ಕೇವಲ ಡ್ರಾಮಾ ಮಾಡುತ್ತಿದೆಯೇ ಹೊರತು, ದೇಶದಲ್ಲಿ ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಸಂಸ್ಕೃತಿಗೆ ಮೂಲ ಕಾರಣವೇ ಅವರ...

ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್’ ಸದ್ದು – ಪ್ರಧಾನಿ ಆಶ್ವಾಸನೆಗೆ ಬಾರಿ ತಿರಸ್ಕಾರ!!

ದೇಶದ ರಾಜಧಾನಿ ದೆಹಲಿಯಲ್ಲಿ NEET-UG ಪೇಪರ್ ಲೀಕ್ ಹಗರಣವು ಭಾರೀ ಸಂಚಲನ ಮೂಡಿಸಿದ್ದು, ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಕರು ಬೀದಿಗಿಳಿದಿದ್ದಾರೆ. ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು,...

Political News: ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಪ್ರಕರಣ: ಸುನೀಲ್ ಕುಮಾರ್ ಆಕ್ರೋಶ

Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಉತ್ತರವಲ್ಲ ಎಂದಿರುವ ಸುನೀಲ್ ಕುಮಾರ್, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img