Saturday, March 21, 2026

ರಾಜಕೀಯ

Tumakuru News: ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ತೀವ್ರ ವಿರೋಧ

Tumakuru News: ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಾಡಿದ್ದು ನಡೆಯಲಿರುವ ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮದ ಹಿನ್ನೆಲೆ ತಾಲೂಕಿನ ಕಾಂಗ್ರೆಸ್ ನಾಯಕರು ಸರ್ಕಾರದ ಮೇಲೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಿನಾಂಕ 26ರಂದು ಆಯೋಜನೆಯಾಗಿರುವ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿರುವ ಪ್ರೋಟೋಕಾಲ್‌ಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಈ ಕಾರ್ಯಕ್ರಮ ಅವಶ್ಯಕತೆ ಇರಲಿಲ್ಲ ಈ ಕಾರ್ಯಕ್ರಮಕ್ಕೆ ಖರ್ಚಾಗುವ...

Chikkaballapura: ಹೈಕಮಾಂಡ್ ತೀರ್ಮಾನವನ್ನು ನಾನು ಮತ್ತು ಡಿ.ಕೆ.ಶಿವಕುಮಾರ್ ಒಪ್ಪಬೇಕು: ಸಿಎಂ

Chikkaballapura: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದಲ್ಲಿ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದು ಶಿಡ್ಲಘಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ...

ಅಪ್ಪನನ್ನ ಟೀಕಿಸಿದವರಿಗೆ ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌

ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ 5 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಇದು ಕಾಂಗ್ರೆಸ್ ಆಡಳಿತ ರೀತಿ. ಹೀಗಂತ ಜೆಡಿಎಸ್‌ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ, ಜೆಡಿಎಸ್ ಕಾರ್ಯಕರ್ತ...

ಡಿಕೆ ಜೊತೆ ವೇದಿಕೆ ಶೇರ್‌ ಮಾಡಿದ್ದ ವಂಚಕ ಅಂದರ್

ಪ್ರಧಾನಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಉನ್ನತ ಅಧಿಕಾರಿ ಅಂತಾ ಹೇಳಿಕೊಂಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದತ್ತು ಪುತ್ರ ಎಂದು ಬಿಂಬಿಸಿಕೊಂಡು, ವೈದ್ಯರೊಬ್ಬರಿಗೆ ಬರೋಬ್ಬರಿ 2.7 ಕೋಟಿ ರೂಪಾಯಿ ಪಂಗನಾಮ ಹಾಕಿದ ವಂಚಕನನ್ನ, ವಿಜಯನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ವಿಜಯನಗರದ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ...

ಇನ್ನೆರೆಡು ತಿಂಗಳಲ್ಲಿ ಡಿಕೆಶಿ ಸಿಎಂ : ದೇವಿಯ ಭವಿಷ್ಯವಾಣಿ ವೈರಲ್ !

ರಾಜ್ಯ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ಚರ್ಚೆಗಳು ಮರುಬಲ ಪಡೆದುಕೊಂಡಿರುವ ಸಂದರ್ಭದಲ್ಲಿ, ಗದುಗಿನಲ್ಲಿ ನಡೆದ ಭವಿಷ್ಯವಾಣಿಯೊಂದು ಈಗ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುವರು ಎಂದು ನುಡಿದ ಭವಿಷ್ಯವಾಣಿ ಸಾಮಾಜಿಕ...

ಕಾಂಗ್ರೆಸ್‌ CM ಕುರ್ಚಿ ಕಿತ್ತಾಟ – ರಾಹುಲ್‌ ಖರ್ಗೆ ಭೇಟಿ !

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ವಿವಾದ ತೀವ್ರಗೊಂಡಿದ್ದು, ಬೆಂಗಳೂರಿನಿಂದ ದೆಹಲಿವರೆಗೆ ತುರ್ತು ಸಭೆಗಳು ನಡೆಯುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸವೇ ಈ ರಾಜಕೀಯ ಚರ್ಚೆಗಳ ಕೇಂದ್ರವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎರಡೂ ಬಣಗಳ ನಾಯಕರು ದೆಹಲಿ ಸಂಪರ್ಕದಲ್ಲಿದ್ದಾಗ, ಬಿಕ್ಕಟ್ಟನ್ನು ಬಗೆಹರಿಸಲು ಖರ್ಗೆ ಸ್ವತಃ ಬೆಂಗಳೂರಿಗೆ ಬಂದರು. ಆದರೆ...

ಛಲವಾದಿ ನಾರಾಯಣ ಸ್ವಾಮಿ ಹಾಗೂ ಆರ್ ಅಶೋಕ್ ರವರಿಗೆ ರಾಜಕೀಯ ವಿವೇಕ ಇಲ್ಲ:ಎನ್ ಚಲುವರಾಯಸ್ವಾಮಿ

Political News: ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡೂವರೇ ವರ್ಷ ಆಗಿದೆ, ಡಿ.ಕೆ ಶಿವಕುಮಾರ್ ಅವರು ಸಿ.ಎಂ ಆಗಬೇಕು...

Bagalakote News: ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು 1001 ತೆಂಗಿನಕಾಯಿ ಒಡೆದು ಹರಕೆ ಸಲ್ಲಿಕೆ

Bagalakote News: ಬಾಗಲಕೋಟೆ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಹಲವು ಪ್ರಯತ್ನ ಪಡುತ್ತಿದ್ದಾರೆ. ಆದರೆ ಅದನ್ನು ಎಲ್ಲಿಯೂ ಹೇಳುತ್ತಿಲ್ಲ. ಇತ್ತ ಡಿಕೆಶಿ ಫ್ಯಾನ್ಸ್ ಕೂಡ ನಮ್ಮ ಬಾಸ್ ಸಿಎಂ ಆಗಲಿ ಅಂತಾ ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹಲವು ಕಡೆ ದೇವರಿಗೆ ಹರಕೆ ಹೇಳಿ, ಪೂಜೆ ಮಾಡಿರುವ ಡಿಕೆಶಿ ಫ್ಯಾನ್ಸ್, ಡಿಕೆಶಿನೇ ಮುಂದಿನ...

ಜೆಡಿಎಸ್ ಪಕ್ಷ ಮುಗಿದಿಲ್ಲ. ನಾವು ಫಿನಿಕ್ಸ್ ಪಕ್ಷಿಯಂತೆ ಎದ್ದು ಬರುತ್ತೇವೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Political News: ಜೆಡಿಎಸ್‌ ಪಕ್ಷ ಅಸ್ತಿತ್ವಕ್ಕೆ ಬಂದು 25 ವರ್ಷವಾಗಿದೆ. ಹೀಗಾಗಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ನಿಖಿಲ್ ಕುಮಾರ್, ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ದೇವೇಗೌಡರು ಆಯ್ಕೆಯಾದರೆ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರು ಮರು ಆಯ್ಕೆಯಾಗಿದ್ದಾರೆ....

ಹಿಂದೂ ಫೈರ್ ಬ್ರ್ಯಾಂಡ್ ಎನ್ನುವವರು ಜೆಡಿಎಸ್‌ಗೆ ಹೋಗಿದ್ಯಾಕೆ..? ಯತ್ನಾಳ್‌ಗೆ ರೇಣುಕಾಚಾರ್ಯ ಪ್ರಶ್ನೆ..

Political news: ಬಿಜೆಪಿಯ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯಾಗದಿದ್ದಲ್ಲಿ, ಜೆಸಿಬಿ ಪಕ್ಷ ತಂದು ಯೋಗಿ ಆದಿತ್ಯನಾಥ್ ರೀತಿ ನಡೆಯಬೇಕಾಗುತ್ತದೆ ಎಂದು ಯತ್ನಾಳ್ ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರೇಣುಕಾಚಾರ್ಯ, ಯೋಗಿ ಯೋಗಿನೇ, ಮೋದಿ ಮೋದಿನೇ, ಯಡಿಯೂರಪ್ಪ ಯಡಿಯೂರಪ್ಪನೇ. ಇಲ್ಲಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img