Thursday, May 7, 2026

ರಾಜಕೀಯ

ರಾಜಕೀಯದಲ್ಲಿ ಮತ್ತೆ ಟಿಪ್ಪು ಕಾರ್ಡ್ – ಕಾಂಗ್ರೆಸ್ vs ವಿಪಕ್ಷ ಮುಖಾಮುಖಿ!

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಷಯವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿ ಆಚರಣೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಟಿಪ್ಪು ಜಯಂತಿ ಮತ್ತೆ ಪ್ರಸ್ತಾಪವಾಗುವುದನ್ನು ಸಮರ್ಥಿಸಿಕೊಂಡ ಕಾಶಪ್ಪನವರ್, ಜಾತ್ಯತೀತ ರಾಷ್ಟ್ರದಲ್ಲಿ ಎಲ್ಲರಿಗೂ ಸಮಾನ ಹಕ್ಕು. ಅಲ್ಪಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ...

“ಸಾಲ ರೈಟ್-ಆಫ್”ಗೂ “ಸಾಲ ಮನ್ನಾ”ಗೂ ವ್ಯತ್ಯಾಸ ಗೊತ್ತಿಲ್ಲದ ಸಿಎಂ ಮತಿಗೇಡಿತನಕ್ಕೆ ಏನನ್ನಬೇಕು?: ಅಶೋಕ್ ವ್ಯಂಗ್ಯ

Political News: ಕೇಂದ್ರ ಹಣಕಾಸು ಸಚಿವಾಲಯವು ಸಾಲ ವಜಾ ಮಾಡಿದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದರು. ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ ಎಂದವರು ಹೇಳಿದ್ದರು. ಇದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯದ ಮೂಲಕವೇ ಉತ್ತರಿಸಿದ್ದು, "ಸಾಲ ರೈಟ್-ಆಫ್"ಗೂ "ಸಾಲ ಮನ್ನಾ"ಗೂ...

ಇದು ”ಹೊಸ ಮೋದಿ‌ಎಕಾನಮಿಕ್ಸ್”: ಕೇಂದ್ರ ಸರ್ಕಾರದ ಹಣಕಾಸು ಅಂಕಿ-ಅಂಶಗಳ ಬಿಡುಗಡೆಗೆ ಸಿಎಂ ವ್ಯಂಗ್ಯ

Political News: ಕೇಂದ್ರ ಹಣಕಾಸು ಸಚಿವಾಲಯವು ಸಾಲ ವಜಾ ಮಾಡಿದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ. ಕೇವಲ ಕಳೆದ ಐದು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು ₹6,15,647 ಕೋಟಿ ಸಾಲವನ್ನು ವಜಾ (write off) ಮಾಡಿದೆ...

ಕಾಂಗ್ರೆಸ್‌ಗೆ 15 ಕ್ಷೇತ್ರಗಳಲ್ಲಿ ಗೆಲುವು : ಕೇವಲ 2 ಕ್ಷೇತ್ರಗಳಲ್ಲಿ ಬಿಜೆಪಿ ಜಯ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಬಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭಾರಿ ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು. ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಒಟ್ಟು 18 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬೆಂಗಳೂರು ದಕ್ಷಿಣ...

224 ಶಾಸಕರು ಅನರ್ಹ ಫಿಕ್ಸಾ..?

ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್​ ನೋಟಿಸ್​​ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವನ್ನು ಪ್ರಶ್ನಿಸಿ, ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಸುಪ್ರೀಂನಲ್ಲಿ ವಿಚಾರಣೆ ನಡೆದಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ​​, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್​​ ಜಾರಿ ಮಾಡಿದೆ. ಈ ಸಂಬಂಧ...

ಸಿಎಂ ಯಾರು? ಯತೀಂದ್ರ ಹೇಳಿದ್ದು ನಿಜಾನಾ..?

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗಳ ಬಳಿಕ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಬಿದ್ದಿತ್ತು. ಇದೇ ವಿಚಾರವಾಗಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಬಿಗ್‌ ಅಪ್‌ಡೇಟ್‌ ಹೇಳಿಕೊಂದನ್ನ ನೀಡಿದ್ದಾರೆ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರ್ತಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಪಟ್ಟದ ಕಿತ್ತಾಟವೂ ಇಲ್ಲ. ಇದನ್ನ ವಿಪಕ್ಷದವರು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಬದಲಾವಣೆ ಆಗುತ್ತಾರೆ ಎಂಬುದನ್ನ ಕನಸು ಕಾಣಬೇಕಷ್ಟೇ. ಅಂತಹ...

ಪ್ರಯತ್ನ ಮಾಡ್ತಿದ್ದೀವಿ… ಒಂದಿಲ್ಲೊಂದು ದಿನ ಗೆಲ್ಲಲೇಬೇಕು

ಕಾಂಗ್ರೆಸ್ ಪಾಳಯದಲ್ಲಿ ಪವರ್–ಶೇರಿಂಗ್ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಮಾರ್ಮಿಕ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕುಣಿಗಲ್ ತಾಲ್ಲೂಕಿನ ಕೆಂಪನಹಳ್ಳಿ ಗ್ರಾಮದಲ್ಲಿ ಡಿಕೆ ಶಿವಕುಮಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಪ್ರಯತ್ನ ಮಾಡ್ತಾ ಇದ್ದೀವಿ… ಒಂದಲ್ಲೊಂದು ದಿನ ಗೆಲ್ಲಲೇಬೇಕು. ಕ್ರೀಡೆಯಲ್ಲಿ ಹೀಗೇ,...

ಕ್ರಾಂತಿ ಬಗ್ಗೆ ರಾಜಣ್ಣ ಹೊಸ ಬಾಂಬ್‌ – DK ಸಿಎಂ ಸ್ಥಾನದ ಬಗ್ಗೆ ಹಿಂಗ್ಯಾಕಂದ್ರು?

ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿಯ ಬಗ್ಗೆ ಬಾಂಬ್‌ ಸಿಡಿಸಿದ್ದ ಮಾಜಿ ಸಚಿವ ಕೆಎನ್‌ ರಾಜಣ್ಣ ಈಗ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಹೊಸ ಬಾಂಬ್‌ ಸಿಡಿಸಿದ್ದಾರೆ. ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್‌ ಬಳಿಕ ಹೈಕಮಾಂಡ್‌ ಆದೇಶದ ಅನ್ವಯ ಕುರ್ಚಿ ಕಿತ್ತಾಟದ ಹೇಳಿಕೆಗಳು ಬಂದ್‌ ಆಗಿದ್ದವು. ಆದರೆ ಸಿಎಂ ಪುತ್ರ ಯತೀಂದ್ರ ಹೇಳಿಕೆಯ ನಂತರ ರಾಜಣ್ಣ ಡಿಕೆಶಿ...

ಜೋರಾಯ್ತು ಭಗವದ್ಗೀತೆ ವಿವಾದ : ಮುಸ್ಲಿಂ ಓಲೈಕೆಗಾಗಿ ಹುಚ್ಚು ಮಾತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ತಕ್ಕ ಘನತೆ ಮತ್ತು ಗಾಂಭೀರ್ಯ ಕಳೆದುಕೊಂಡಿದ್ದಾರೆ; ಮುಸ್ಲಿಂ ಓಲೈಕೆಗೆ ಅತಿಯಾದ ಪ್ರಯತ್ನದಲ್ಲಿ ಅಸಂಬದ್ಧ ಹೇಳಿಕೆಗಳನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಟೀಕೆ ಮಾಡಿದ್ದಾರೆ. ಭಗವದ್ಗೀತೆ ಓದುವವರು ‘ಮನುವಾದಿಗಳು’ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, “ಮುಖ್ಯಮಂತ್ರಿಯ ಸ್ಥಾನದಲ್ಲಿರುವ ವ್ಯಕ್ತಿಯಿಂದ ಇಂತಹ ಬೇಜವಾಬ್ದಾರಿಯ...

“ನೋಡ್ರೀ ನಾನು ಮಾಡಿದಷ್ಟು ಇತಿಹಾಸದಲ್ಲಿ ಯಾರು ಮಾಡಿಲ್ಲ” – DK

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಇಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಇರುದ್ದ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಸಮಸ್ಯೆಗೆ ನೇರವಾಗಿ ಉತ್ತರ ಕೊಡಬೇಕಾದವರು ಅವರು. ಈಗಾಗಲೇ ನಾವು ಮುಖ್ಯಮಂತ್ರಿಗಳು ಎಲ್ಲಾ ಸೇರಿ ಮೆಕ್ಕೆಜೋಳ ವಿಚಾರದಲ್ಲಿ, ಕಬ್ಬಿನ ವಿಚಾರದಲ್ಲಿ ಸರ್ಕಾರಕ್ಕೆ ದುಬಾರಿಯಾಗುವ ಹಾಗೆ ತಿರ್ಮಾನ ಮಾಡಿದ್ದೀವಿ. ಮೆಕ್ಕೆಜೋಳ ಖರೀದಿ ಮಾಡುವುದಕ್ಕೆ. ಇಲ್ಲಿಯವರೆಗೂ ಕೇಂದ್ರ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img