Political News: ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ...
Political News: ಬೆಂಗಳೂರಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು & ರಾಜ್ಯದ ಜನತೆ ಸಂಕಷ್ಟದಲ್ಲಿದ್ದರೂ CM ಶ್ರೀ ಸಿದ್ದರಾಮಯ್ಯ& DyCM ಶ್ರೀ @DKShivakunar...
Dharwad News: ಧಾರವಾಡ: ಧಾರವಾಡದಲ್ಲಿಂದು, ಸಂವಿಧಾನದ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ಮಾಡಿತು.
ಹು-ಧಾ ಮಹಾನಗರ ಕಾಂಗ್ರೆಸ್ ಎಸ್ಸಿ ವಿಭಾಗದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದು, ಗೀಟು ಹಾಕಿದ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಏಟು ಕೊಟ್ಟು, ಅದನ್ನು ದಹಿಸಿ, ಆಕ್ರೋಶ ಹೊರಹಾಕಿದರು.
ಅಲ್ಲದೇ ಹೆಗಡೆ ಸಂಸದ ಸ್ಥಾನವನ್ನು ಶಾಶ್ವತವಾಗಿ ಅನರ್ಹಗೊಳಿಸಲು...
Hubballi News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ ಎಂದು ಹೇಳಿದ್ದಾರೆ.
ಹಾವೇರಿ ,ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ ಕರೀತೀದಾರೆ. ನನಗೆ ಲೋಕಸಭೆಗೆ ಅವಕಾಶ ಸಿಕ್ಕರೂ ಹೋಗಿರಲಿಲ್ಲ. ಮೂರು ಸಲ ಅವಕಾಶ ಬಂದಿತ್ತು, ಆದ್ರೆ ನನಗೆ ಇಂಟ್ರಸ್ಟ್...
Political News: ಹರಿಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮಧ್ಯೆ ಮೈತ್ರಿ ಮುರಿದು ಬಿದ್ದ ಕಾರಣಕ್ಕಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿ ಮತ್ತು ದುಷ್ಯಂತ್ ಚೌಟಾಲಾ ನೇತೃತ್ವದ ಬಿಜೆಪಿ ಮಧ್ಯೆ ಮನಸ್ತಾಪ ಉಂಟಾಗಿದೆ. ಈ ಕಾರಣಕ್ಕೆ ಖಟ್ಟರ್...
Political News: ಸಂವಿಧಾನ ಬದಲಿಸುತ್ತೇವೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸುಮಾರು ಬಾರಿ ಹೇಳಿದ್ದಾರೆ. ನಿನ್ನೆ ಅದನ್ನೇ ಪುನರುಚ್ಛರಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ನ ಹಲವು ನಾಯಕರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ...
National Political News: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಹಲವು ದಿನಗಳಿಂದ ಈ ಬಗ್ಗೆ ಮಾತನಾಡುತ್ತಿದ್ದ ಗೃಹಸಚಿವ ಅಮಿತ್ ಶಾ ಕೊನೆಗೂ, ದೇಶದಲ್ಲಿ ಸಿಎಎ ಜಾರಿಗೊಳಿಸಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದೇ ರೀತಿ 2019ರ ಡಿಸೆಂಬರ್ನಲ್ಲಿ ಅಂಗೀಕಾರಗೊಂಡಿದ್ದ...
Political News: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ಬಂತಾ? ನಿಮ್ಮ ಖಾತೆಗೆ ಹಾಕಿದ್ರಾ?...
Political News: ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಜಿ.ಎಸ್.ಮಂಜುನಾಥ್, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು.
ಚುನಾವಣೆ ಸಮಯ ಹತ್ತಿರ ಬರುತ್ತಿರುವ ಕಾರಣಕ್ಕೆ, ಸಿಲಿಂಡರ್ ಬೆಲೆ ನೂರು ರೂಪಾಯಿ ಇಳಿಸಿದ್ದಾರೆ. ಅವರೇನಾದರೂ ನನಗೆ ಸಿಕ್ಕರೆ, ಕಾಲಲ್ಲಿದ್ದದ್ದನ್ನು ಕೈಗೆ ತೆಗೆದುಕೊಂಡು ಹೊಡೆಯುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ...