state news
ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...
ಬೆಂಗಳೂರು(ಫೆ.18): ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ನಗರದ ದ್ವಾರಕ ಪರ್ಟಿ ಹಾಲ್ ನಲ್ಲಿ ಚೇಳೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗಳಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕರ್ಯಕ್ರಮ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ...
karnataka tv : ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ...
karnataka tv Political News | ಮಾಜಿ ಸಚಿವ ಎ ಮಂಜುಗೆ ಬಹುತೇಕ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ಕನ್ಫರ್ಮ್ ಆಗಿದೆ. 30 ವರ್ಷ ಜೆಡಿಎಸ್ ವಿರೋಧಿ ರಾಜಕಾರಣ ಮಾಡಿದ ಎ ಮಂಜುಗೆ ಜೆಡಿಎಸ್ ಟಿಕೆಟ್ ಘೋಷಣೆ ಹಿಂದೆ ಬೇರೆಯದ್ದೇ ಲೆಕ್ಕಾಚಾರ ಇದೆ ಎಂದು ಅರಕಲಗೂಡಿನ ಹಾಲಿ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಆರೋಪಿಸಿದ್ದಾರೆ....
karnataka tv : ನಿನ್ನೆಯಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ರು. ಈ ವೇಳೆ ಸದನದಲ್ಲೇ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ರು. ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಜನರ ಕಿವಿಗೆ ಹೂ ಇಡುವ ರೀತಿ ಅನ್ನೋದನ್ನ ಜನರಿಗೆ ಮನವರಿಕೆ ಮಾಡಿಕೊಡಲು ಕಾಂಗ್ರೆಸ್...
karnataka tv : ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್ಗಾಗಿ ಬಂಡಲ್ ಬಜೆಟ್ ಮಂಡಿಸಿದ್ದು, ಫ್ರೀಡಂ ಪಾರ್ಕ್ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್ ಮಂಡಿಸಬಹುದಿತ್ತು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.
2023-24ನೇ ಸಾಲಿನ ರಾಜ್ಯ ಬಜೆಟ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...
Political News:
ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...
ಮಂಡ್ಯ: ಕಾಂಗ್ರೆಸ್ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ.
ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...
Political News:
Feb:16: ಸದನ ಕಲಾಪದಲ್ಲಿ ಇಂದು ಪ್ರಸ್ತಾಪವಾದ ಅಶ್ವತ್ಥ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕಲಾಪ ನಡೆಯುತ್ತಿದ್ದ ವೇಳೆ ಸ್ಪೀಕರ್ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಕಾಗೇರಿ ರಾಜಿನಾಮೆಗೆ ಅನೇಕರು ಮನವಿ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ವಿಧಾನಸಭೆಯ ಕಲಾಪ ನಡೆಯುತ್ತಿದ್ದಾಗ, ಮಾನ್ಯ ಶಾಸಕರಾದ ಯು.ಟಿ. ಖಾದರ್ ಅವರು ನಿನ್ನೆ ಮಂಡ್ಯದ ಬಹಿರಂಗ ಸಭೆಯೊಂದರಲ್ಲಿ ಸಚಿವರಾದ...
kopla news
ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...