Hubli News: ಹುಬ್ಬಳ್ಳಿ: ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ನಗರದ ಬಿವಿಬಿ ಕಾಲೇಜು ಮುಂಭಾಗದ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ...
Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್...
Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಬಸವರಾಜ ಬೊಮ್ಮಾಯಿ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್...
Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು...
Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈತ್ರಿ ಎದುರು ನಮ್ಮ ಕಾಂಗ್ರೆಸ್ ಮೂರು ಸೀಟು ಗೆಲ್ಲಲಿದೆ ಎಂದಿದ್ದರು. ಅದರಂತೆ, ಕಾಂಗ್ರೆಸ್ ರಾಜ್ಯ ಸಭಾ ಚುನಾವಣೆಯಲ್ಲಿ ಮೂರು ಸೀಟು ಗೆದ್ದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೆದ್ದವರಿಗೆ ಅಭಿನಂದನೆ ತಿಳಿಸಿದ್ದಾರೆ. ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್,...
Hubli Political News: ಹುಬ್ಬಳ್ಳಿ: ಕರ್ನಾಟಕ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ...
Hubli News: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.
ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು...
Hubli News: ಹುಬ್ಬಳ್ಳಿ: ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಸಂತೋಷ್ ಲಾಡ್ ಅವರ 49ನೇ ಹುಟ್ಟು ಹಬ್ಬವನ್ನು ಬಿಡನಾಳ ಗ್ರಾಮದ ಆ ಕೆ ಪಾಟೀಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಡ ಪ್ರತಿಭಾವಂತ ಎಂಟನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ...
Bengaluru Political News: ಇಂದು ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಗೆದ್ದ ಖಷಿಯಲ್ಲಿರುವ ಕಾಂಗ್ರೆಸ್ ಮತ್ತೊಂದು...
Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ನವರು ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ. ಅಷ್ಟು ಸಂಖ್ಯೆಯ ಮತಗಳು ಅವರ ಬಳಿ ಇದೆಯೇ? ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ನಮ್ಮವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ....