Saturday, July 5, 2025

ರಾಜಕೀಯ

ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್​ ಶಾಸಕ ಭೈರತಿ ಸುರೇಶ್ LED TV ಹಂಚೋದ್ರಲ್ಲಿ ಬ್ಯುಸಿ..!

Political News: ಬಿಜೆಪಿ ನಾಯಕರು ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆಂದು ಕಾಂಗ್ರೆಸ್​ ನಾಯಕರು ದೂರು ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್​ ಶಾಸಕರೇ ಮತದಾರರಿಗೆ ಟಿವಿ, ಮಿಕ್ಸಿ, ಕುಕ್ಕರ್ ಹಂಚುತ್ತಿದ್ದಾರೆ. ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್​ ಶಾಸಕ ಭೈರತಿ ಸುರೇಶ್  ಎಲ್ ಇ ಡಿ ಟಿವಿ ವಿತರಣೆ ಮಾಡಿದ್ದಾರೆ. ಟಿವಿ ಪರದೆಯಲ್ಲಿ ತಮ್ಮ ಫೋಟೋ ಬರುವಂತೆ ಭೈರತಿ ಸುರೇಶ್ ವ್ಯವಸ್ಥೆ ಮಾಡಿದ್ದಾರೆ...

“ಎಲ್ಲಾ ಸಂಧರ್ಭದಲ್ಲಿ ಏನೇ ಡ್ಯಾಮೇಜ್ ಬಂದ್ರು ಚುನಾವಣೆ ಬಂದಾಗ ನಾವೆಲ್ಲಾ ಒಂದೇ” : ಪ್ರಜ್ವಲ್ ರೇವಣ್ಣ

political news ಪ್ರಜ್ವಲ್ ರೇವಣ್ಣ ಹೇಳೀಕೆ ಹಾಸನದಲ್ಲಿ ಟಿಕೇಟ್ ಕೊಡುವ ವಿಚಾರ ಕುರಿತು ಹಲವಾರು ಗೊಂದಲಗಳು ಶುರುವಾಗಿವೆ. ಪ್ರತಿಬಾರಿ ಚುನಾವಣೆ ಶುರುವಾದಾಗಲೂ ದೇವೆಗೌಡರು ಬಂದು ಟಿಕೆಟ್ ಹಂಚಿಕೆ ಕಾರ್ಯುಕ್ರಮದಲ್ಲಿ ಬಾಗವಹಿಸಿ ಅವರ್ ನಿರ್ದಾರದಂತೆ ಟಿಕೇಟ್ ಹಂಚಿಕೆ ಮಾಡಲಾಗುತಿತ್ತು ಆದರೆ ಅವರು ಅನಾರೋಗ್ಯವಿರುವ ಕಾರಣ ಅವರು ಬರು ತಡವಾಗುತ್ತಿದೆ, ನಾವು ಸಹ ಅವರ ಬರುವಿಕೆಗಾಗಿ ಕಾಯುತಿದ್ದೇವೆ. ಅವರೂ ಸಹ...

ಹುಬ್ಬಳ್ಳಿಯಲ್ಲಿ ಇಂದು ಅಮಿತ್ ಷಾ ಕಾರ್ಯಕ್ರಮ

political news. ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...

ದೇವಸ್ಥಾನದಲ್ಲಿ ರಾಜಕೀಯ ಹೈ ಡ್ರಾಮ

political news ಕರ್ನಾಟಕ ವಿಧಾನಸಭೆ ಚುನವಣೆ ಸಮೀಪಿಸುತಿದ್ದಂತೆ ಒಬ್ಬರ ಮೇಲೆ ಒಬ್ಬರು ಕಿಡಿಕಾರಿ ಸಮಾವೇಶ ಮತ್ತು ಸಮಾರಂಭಗಳಲ್ಲಿ ಚುನಾವಣಾ ಪ್ರಚಾರದ ಜೊತೆಗೆ ಜಗಳ ಕಾದಾಟಗಳು ಸಹ ನಡೆಯುತ್ತಿವೆ.ಒಬ್ಬರನ್ನ ಇನ್ನೊಬ್ಬರು ಅವಹೇಳನಕಾರಿಯಾಗಿ ಮಾತನಾಡುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುವುದು ನಡೆಯುತ್ತಿದೆ. ಅದೇ ರೀತಿ ಮಂಡ್ಯ ಜಿಲ್ಲೆಯ ಮಲೆ ಮದೇಶ್ವರ ಬೇಟ್ಟದಲ್ಲಿ ನೂತನ ವಿಗ್ರಹ ಅನಾವರಣ ಕಾರ್ಯಕ್ರಮಕ್ಕೆ ಸಂಸದೆ...

ಸ್ವಜನಪಕ್ಷಪಾತ

political news ಜನರ ಮನೆ ಮನೆಗೆ ತಲುಪಿ ಅವರ ನೋವು ನಲಿವಿನಲ್ಲಿ ಭಾಗಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತಾ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೊರಡಿಸುವ ಮೂಲಕ ಇಂತಹ ಜೋಜನೆಗಳೀಂದ ನಿಮಗೆ ಅನುಕೂಲವಾಗಲಿದೆ ಅದಕ್ಕಾಗಿ ನಾವು ಈ ರೀತಿಯ ಜೋಜನೆಗಳನ್ನು ಪ್ರನಾಳಿಕೆಯಲ್ಲಿ ಹೊರಡಿಸಿದ್ದೇವೆ ಎಂದು ಪ್ರಚಾರ ಮಾಡುತಿದ್ದಾರೆ.ಜೆಡಿಎಸ್ ಪಕ್ಷವು ಸಹ ಪಂಚರತ್ನ ಯಾತ್ರೆಯ ಮೂಲಕ ಉಚಿತ ವಿದ್ಯಾಭ್ಯಾಸ....

ಬಿಜೆಪಿ ಗೆ ಸವಾಲ್ ಹಾಕಿದ ಟಗರು

ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚ‌ತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿ‌ನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ...

ತೆರಿಗೆ ಕಟ್ಟುವವರಿಗೆ ಕಾಂಗ್ರೇಸ್ ನ ಉಚಿತ ವಿದ್ಯುತ್, ರೂ ೨೦೦೦ ಇಲ್ಲ

politicak news ಭಾರತ ಜೋಡೋ ಯಾತ್ರ ಮೂಲಕ ದೇಶವನ್ನೇ ಸಂಚಾರ ಮಾಡಿ ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಕಾಂಗ್ರೇಸ್ ಪಕ್ಷ . ಅದೇ ರೀತಿ ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರು ಡಿಕೆ ಶಿವಕುಮಾರ್ ಅವರು ವಿಬಿನ್ನ ರೀತಿಯಲ್ಲಿ ಪ್ರಣಾಳಿಕೆ ಸಿದ್ದಗೊಳಿಸುವುದರ ಮೂಲಕ ವಿವಿಧ ರೀತಿಯಲ್ಲಿ ಸಮಾವೇಶವನ್ನು ಕೈಗೊಂಡು ಪ್ರಣಾಳಿಕೆಯಲ್ಲಿ ಹೊರಡಿಸಿರುವವ ಯೋಜನೆಗಳನ್ನು ಪ್ರಚಾರ ಮಾಡುತ್ತಿದೆ. ಕೆಲವು ದಿನಗಳ...

‘ಸಿದ್ದರಾಮಯ್ಯ ಸೋಲಿಸಿ’ಎಂಬ ಕರಪತ್ರ  ಹಂಚಿಕೆ  

political story : ಸಿದ್ದರಾಮಯ್ಯ ಚುನಾವಣಾ ಕ್ಷೇತ್ರದ ಆಯ್ಕೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಹಿಟ್ಟಿದ್ದ ಸಿದ್ದು ಬಾದಾಮಿ ತೊರೆದು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ರು. ಆದರೆ ಸಿದ್ದರಾಮಯ್ಯ ವಿರುದ್ಧವೇ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ ನಡೆಯುತ್ತಿದೆ.  ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ...

ಭೂತದ ಬಾಯಿಯಲ್ಲಿ ಭಗವದ್ಗೀತೆ-ಬಿ.ಕೆ ಹರಿಪ್ರಸಾದ್

political story : ರಾಜ್ಯದಲ್ಲಿ ಕೆಲವು ದಿನಗಳಿಂದ  ಧರ್ಮ ದಂಗಲ್  ಹೆಚ್ಚಾಗುತ್ತಲೇ ಇದೆ. ಈ ನಡುವೆ ಪ್ರಧಾನಿ ಮೋದಿ ಮುಸ್ಲಿಂ ದ್ವೇಷ ಬೇಡ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಇದೇ ಹೇಳಿಕೆಯನ್ನ ಇಟ್ಟುಕೊಂಡು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಮುಸ್ಲಿಂ ದ್ವೇಷ ಬೇಡ ಎಂಬುದು ಭೂತದ ಬಾಯಿಯಲ್ಲಿ ಭಗವದ್ಗೀತೆ ಬಂದಂತೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಟಾಂಗ್...

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ನಡುವೆ ವಾಕ್ಸಮರ

political news ಈಗಾಗಲೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ಪಕ್ಷ ಗಳು ನಡುವೆ ವಾಕ್ಸಮರ ಶುರುವಾಗಿದೆ . ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಒಬ್ಬರು ಇನ್ನೊಬ್ಬರನ್ನು ವ್ಯಂಗ್ಯ ಪ್ರಜೆಗಳು ದೃಷ್ಟಿಯಲ್ಲಿ ಜೋಕರ್ ಗೀಳಾಗಿ ಕಾಣುತ್ತಿದ್ದಾರೆ . ಈಗ ಮತ್ತೊಬ್ಬ ಬಿಜೆಪಿ ನಾಯಕ ಬೇರೆ ಪಕ್ಷಗಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ . ಯಾರು ಆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img