ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಉಮೇಶ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯುಪಿ ಸಿಎಂ ಯೋಗಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ. ನಮ್ಮ...
ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಿ ಮಾತನಾಡಿದರು. ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತ್ಯ ಕ್ರಮ...
ಹಾಸನ: ವಿಧಾನಸೌಧ ಶಾಪಿಂಗ್ ಮಾಲ್ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರೀತಂಗೌಡ, ಪ್ರಿಯಾಂಕ್ ಬಹುಶಃ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಐಟಿ ಬಿಟಿ ಎಲ್ಲಾ ಮಾಡಿದಾರೆ. ಅವರು ಮಾಡಿರೋದನ್ನ ಈಗ ನೆನಪಿಸಿಕೊಳ್ಳುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ.
‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’
ಈ ಬಗ್ಗೆ...
ಹಾಸನ: ಸ್ಯಾಂಟ್ರೊ ರವಿ ಹಲವು ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಪ್ರೀತಂಗೌಡ, ಬ್ರೋಕರ್ ಹೇಳೋ ಮಾತಿಗೆ ಬೆಲೆ ಕೊಡೋದು ಬೇಡಾ ಎಂದಿದ್ದಾರೆ.
‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’
ಅಲ್ಲದೇ, ನನ್ನ ಜೊತೆಯೂ ಹಲವರು ಫೋಟೊ ತೆಗೆಸಿಕೊಳ್ತಾರೆ. ಮೋದಿಯವರು ಒಬ್ಬರು ಸಿಗೊದಿಲ್ಲ ಕಾರಣ...
ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಬಸವಾಜ ಬೊಮ್ಮಾಯಿ ಪ್ರಧಾನಿ ಎದುರು ನಾಯಿಯಂತೆ ಇರುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಆಕ್ರೋಶ ವ್ಯಕ್ತಪಡಿಸಿದ ಪ್ರೀತಂಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಇತಿಮಿತಿಯನ್ನ ಮೀರಿ ಮಾತನಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಅವರು, ಯಾವುದೇ ರಾಜಕೀಯ...
ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ವಿಧಾನಸೌಧದಲ್ಲಿ ನಿನ್ನೆ ಲಕ್ಷಾಂತರ ರೂಪಾಯಿ ಹಣ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿ ಇದ್ದವೇಳೆ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಅವರ ಕಛೇರಿಯಲ್ಲಿ ಹಣ ಸಿಕ್ಕಿತ್ತು.ಅದರ ಬಗ್ಗೆ ಕಾಂಗ್ರೆಸ್ ಅವರು ಮೊದಲು ಉತ್ತರ ಕೊಡಲಿ. ಮಂತ್ರಿ ಚೇಂಬರ್ ನಲ್ಲಿ ಹಣ ಸಿಕ್ಕಿದ್ರೆ ಲೆಕ್ಕ ಕೊಡಲ್ಲ, ಯಾರೊ...
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಮಾಚಲ ಪ್ರದೇಶದಲ್ಲಿ ಧೂಳೀಪಟ...
ಇನ್ನು ಭಾಷಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯವರಿಗೆ ಕೆಟ್ಟ ಮಾತುಗಳಿಂದ ನಿಂದಿಸಿರುತ್ತಾರೆ. ಪ್ರತಿ ಭಾಷಣದಲ್ಲೂ ನಿಮಗೆ ದಮ್ ಇದ್ರೆ ತಾಕತ್ ಇದ್ರೆ ಅಂತ ಭಾಷಣ ಮಾಡುವ ಬೊಮ್ಮಾಯಿಯವರೆ
ಪ್ರಧಾನಮಂತ್ರಿಯವರ ಮುಂದೆ ನಾಯಿಮರ ತರ ಬಾಲ ಅಲ್ಲಾಡಿಸುತ್ತೀರಾ ಅವರ ಮುಂದೆ ಗಡಗಡ ಅಂತ ನಡುಗುತ್ತೀರಾ ಎಂದು ಸಿದ್ದರಾಮಯ್ಯನವರು ಹೇಳಿರುವ ಮಾತು ಇಂದು ಬಿಜೆಪಿ ಪಾಳಯದಲ್ಲಿ ಬುಗಿಳೇಲುವಂತೆ...
ಕೋಲಾರ: ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ...
ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು.
ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...