Political News: ವಿಪಕ್ಷ ನಾಯಕರ ಮೇಲೆ ಇಡಿ ದಾಳಿ ನಡೆಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಇದಕ್ಕೆಲ್ಲ ಕಾರಣ ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ...
Hubli News: ಹುಬ್ಬಳ್ಳಿ: ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆನೆ ಅಂಬಾರಿ ಮೆರವಣಿಗೆ ನಡೆಸಲಾಯಿತು. ಮೂರು ಸಾವಿರ ಮಠದಿಂದ ನಡೆದ ಮೆರವಣಿಯಲ್ಲಿ ಐದು ಆನೆ, ಐದು ಒಂಟೆ, ಐದು ಕುದುರೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು.
ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳು...
Political News: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಜೆಟ್ ವಿಕಾಸಪೂರಕ ಮತ್ತು ಅಭಿವೃದ್ಧಿಪರ ಬಜೆಟ್ ಅಂದಿದ್ದಾರೆ.
ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು...
Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ...
Bigg Boss News: ಬಿಗ್ಬಾಸ್ ಮುಗಿದರೂ ಕೂಡ ಅದರ ಸುದ್ದಿ ಮಾತ್ರ ಮುಗಿಯುತ್ತಿಲ್ಲ. ಆದರೆ ಈ ಬಾರಿ ಸಿಕ್ಕಿರುವ ಸುದ್ದಿ ಮಾತ್ರ, ವಿಚಿತ್ರವಾಗಿದೆ.
7 ವರ್ಷದ ಹಿಂದೆ ರಾಮನಗರದ ಲಕ್ಷ್ಮಣ್ ರಾವ್ ಎಂಬ ವ್ಯಕ್ತಿ ಸಾಲ ಮಾಡಿ ಪತ್ನಿ, ಮಕ್ಕಳನ್ನು ಬಿಟ್ಟು ಹೋಗಿದ್ದ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ...
Hubballi News: ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ...
Hubli News: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಜನಸಾಮಾನ್ಯರ ಏಳ್ಗೆಯನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿಯವರ ಗುರಿಯಂತೆ 2047 ರವರೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ವಿಪಕ್ಷಗಳು ಚುನಾವಣಾ...
Hubli News: ಹುಬ್ಬಳ್ಳಿ: ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಅವರಿಗೆ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.
ಬಳಿಕ ಮಾತನಾಡಿದ ಅವರು, ಡಿ.ಕೆ.ಸುರೇಶ ಅವರು ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕಾಗುತ್ತದೆ. ಸಂವಿಧಾನದ 75...
New Delhi: ಸಂಸದ ಡಿ.ಕೆ.ಸುರೇಶ್ ಇಂದು ದೆಹಲಿಯಲ್ಲಿ ಮಾತನಾಡಿದ್ದು, ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ. ಇಲ್ಲಿ ಅಭಿವೃದ್ಧಿ ಮಾಡಬೇಕಾದ ಹಣವನ್ನು ಉತ್ತರ ಭಾರತಕ್ಕೆ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆಂದು ಹೇಳಿದ್ದಾರೆ.
ನಮ್ಮ ದುಡ್ಡು ನಮಗೆ ಕೊಟ್ರೆ ಸಾಕಾಗಿದೆ. ನಮ್ಮ ಬೇಡಿಕೆ ಏನಿದೆ, ಜಿಎಸ್ಟಿ ಮತ್ತು ರಾಜ್ಯದಿಂದ ಬರ್ತಕ್ಕಂಥ ಕಸ್ಟಮ್ಸ್ , ಅದರ ಪಾಲನ್ನು ನಮಗೆ ಸಮವಾಗಿ ಕೊಡಬೇಕಾಗಿದೆ. ದಕ್ಷಿಣ...
Political News: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...