National News: 2024ರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, 6ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ.
ಈ ಬಜೆಟ್ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ನಿರ್ಮಲಾ ಸೀತಾರಾಮನ್, ಲಕ್ಷದ್ವೀಪದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಈಗಾಗಲೇ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಶುರುವಾಗಿದ್ದು, ಸಕ್ಸಸ್ ಕೂಡ ಕಂಡಿದೆ....
Budget News: ಬಹುನಿರೀಕ್ಷಿತ 2024ರ ಬಜೆಟ್ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. 6 ಬಾರಿಗೆ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಶುರುವಾಗುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ನಿರ್ಮಲಾ ಸೀತಾರಾಮನ್ಗೆ ಹಲ್ವಾ ತಿನ್ನಿಸಿ, ಶುಭ ಹಾರೈಸಿದರು. ಇನ್ನು ಈವರೆಗೆ ಬಿಜೆಪಿ ಸರ್ಕಾರ ಯಾವ ಯಾವ ಯೋಜನೆಗಳನ್ನು ಕೊಟ್ಟಿದೆ. ಅದರಿಂದ ಜನರಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ, ಮಾಧ್ಯಮದವರ ಜೊತೆ ಮಾತನನಾಡಿ, ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸರ್ವೇ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿ ಇವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿಗೆ ಸಚಿವ ಕೃಷ್ಣ ಭೈರೇಗೌಡ ಅನಿರೀಕ್ಷಿತವಾಗಿ ಭೇಟಿ ನೀಡಿದ್ದಾರೆ.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಹುಬ್ಬಳ್ಳಿಗೆ ಇದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಕಳೆದ ಬಾರಿ ಬಂದಾಗ ಆನ್ಲೈನ್ ನಲ್ಲಿ ಕಡತ ವಿಲೇವಾರಿ ಆಗ್ತಾ ಇರಲಿಲ್ಲ. ಜನ ಹೇಳುವ ಹಾಗೇ ಬೇಕಾದವರದ್ದು ಮಾತ್ರ ಕೆಲಸ ಆಗುತ್ತೆ....
Hubli Political News: ಹುಬ್ಬಳ್ಳಿ:ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹುಬ್ಬಳ್ಳಿಯಲ್ಲಿ ಮೀಡಿಯಾ ಜೊತೆ ಮಾತನಾಡಿದ್ದು, ಶಂಕರ್ ಪಾಟೀಲ್ ಮುನೆನಕೊಪ್ಪ ಯಾವ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಶೆಟ್ಟರ್ ರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮ ಪಕ್ಷ ಬಿಟ್ಟು ಶೆಟ್ಟರ್ ವಾಪಸು ಹೋಗಬಾರದಿತ್ತು ಅನ್ನೊದಷ್ಟೆ ನಮ್ಮ ನೋವು. ಲಕ್ಷ್ಮಣ ಸವದಿ ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಬದಲಾವಣೆ...
Political News: ಇಂದು ಬೆಂಗಳೂರಿನ KPCC ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂತಕ ಗೋಡ್ಸೆಯು ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದ. ಗಾಂಧೀಜಿಯವರನ್ನು ಹತ್ಯೆಗೈದ ಗೋಡ್ಸೆಯು ಆರ್.ಎಸ್.ಎಸ್ ಹಾಗೂ ಬಿಜೆಪಿಯ ಆರಾಧ್ಯ ದೈವ ಎಂದು ವ್ಯಂಗ್ಯವಾಡಿದ್ದಾರೆ.
ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ....
Political News: ಇಂದು ಮಂಡ್ಯದ ಹನುಮಧ್ವಜ ಕೇಸ್ಗೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮರಾಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ ಮಾಡಿ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕಾರಣ ಬೆಳವಣಿಗೆ ನಡಿತಿದೆ. ನಾನು ಮಾಧ್ಯಮದ ಮುಂದೆ ಬರೊದೊ ಕಮ್ಮಿ ಆಗಿದೆ. ಮಂಡ್ಯ ಜಿಲ್ಲೆ ಹಾಳು ಮಾಡೋಕೆ...
Political News: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ...
Political News: ಸಿಎಂ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ಬಿಜೆಪಿ ನಾಯಕರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಪ್ರತಿಭಟನೆ ನಡೆಸಿದ್ದರ ವಿರುದ್ಧ ಹರಿಹಾಯ್ದಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...