Doddaballapura News: ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಭಾಗವಹಿಸಿದ್ದರು.
ಜನವರಿ 27 ಮತ್ತು 28ರಂದು ಉತ್ಸವ ಆಯೋಜನೆ ಮಾಡಲಾಗಿದ್ದು, 15 ದೇಶದ 23 ಕ್ರಿಡಾಪಟುಗಳು ಭಾಗಿ, ಎರಡು ಲಕ್ಷ ಜನ ವೀಕ್ಷಿಸುವ ನಿರೀಕ್ಷೆ ಇದೆ....
Political News: ರಾಮಮಂದಿರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ಗುದ್ದಾಟ ಜೋರಾಗಿದೆ. ಪ್ರಧಾನಿ ರಾಮಮಂದಿರ ಉದ್ಘಾಟನೆ ಮಾಡಿರುವುದು ರಾಜಕೀಯ ಕಾರಣಕ್ಕಾಗಿ ಎಂದು ಆ ಕಾರ್ಯಕ್ರಮಕ್ಕೆ ಹೋಗುವುದನ್ನು ಕಾಂಗ್ರೆಸ್ ನಿಷೇಧಿಸಿತ್ತು. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕೂಡ ಸಾಲು ಸಾಲು ಟ್ವೀಟ್ ಮಾಡಿ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಸಿಎಂ ಇನ್ನೊಂದು ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ನೋಡ್ತಾ ಬಂದಿದ್ದಾರೆ ಎಂದು ಹೇಳಿದರು.
ಇಷ್ಟು ದಿನ ರಾಮ ಇಲ್ಲ ಅಂದರೂ,ಅಲ್ಪ ಸಂಖ್ಯಾತರ ಒಲೈಕೆ ಮಾಡಿದ್ರು. ಬರೀ ಸಿದ್ದರಾಮಯ್ಯ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಅಷ್ಟೆ ಅಲ್ಲ. ಇವರ ತಾತ ಕೂಡಾ ಸೋಮನಾಥ ದೇವಾಲಯಕ್ಕೆ ಹೋಗಿರಲಿಲ್ಲ....
National Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿರು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಅಯೋಧ್ಯೆ ಬೀದಿಯಲ್ಲಿ ಕರ್ಫ್ಯೂ ಇರುವುದಿಲ್ಲ. ಇಲ್ಲಿ ಗುಂಡಿನ ಸದ್ದು ಕೇಳುವುದಿಲ್ಲವೆಂದು ಹೇಳಿದ್ದಾರೆ.
ಈ ಮೊದಲು ಮುಲಾಯಂ ಸಿಂಗ್ ಯಾದವ್ ಸಿಎಂ ಆಗಿದ್ದಾಗ, ಆಗಾಗ ಅಯೋಧ್ಯೆಯಲ್ಲಿ ಫೈರಿಂಗ್, ಕರ್ಫ್ಯೂ ಆಗುತ್ತಲೇ ಇತ್ತು. ಎಷ್ಟೋ ಜನ ಸಾವನ್ನಪ್ಪಿದ್ದರು....
Kolar Political News: ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ, ಸಂಸದರಾದ ಮುನಿಸ್ವಾಮಿ, ಕೋಲಾರ ನಗರದ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಭಕ್ತಾದಿಗಳಾಗಿ ಪ್ರಸಾದ ವಿತರಣೆ ಮಾಡಿದ ಬಳಿಕ ಮಾತನಾಡಿದ ಮುನಿಸ್ವಾಮಿ, ಈ ಕ್ಷಣಕ್ಕಾಗಿ 500 ವರ್ಷಗಳಿಂದ ರಾಮ ಭಕ್ತರು ಕಾಯುತ್ತಿದ್ದರು. ರಾಮನೇ ಪ್ರತ್ಯಕ್ಷವಾಗಿ ಅಯೋಧ್ಯೆಯಲ್ಲಿ ನಿಂತಿರುವ ಹಾಗೆ ಕಾಣ್ತಿದ್ದಾನೆ. ಆಲಿಬಾಬಾ 40...
Political News: ಇಂದು ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಂತೆ, ಸಿಎಂ ಸಿದ್ದರಾಮಯ್ಯ ಕೂಡ ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಕಾರ್ಯಕ್ರಮ ಉದ್ಘಾಟನೆ ಬಳಿಕ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಮ್ಮ ಮನೆಗೆ ರಾಮ ಬಂದಿದ್ದಾನೆ ಅನ್ನೋ ರೀತಿನಲ್ಲಿ ಜನ ಖುಷಿಪಡುತ್ತಿದ್ದಾರೆ. ಇದೇ ರಾಮನ ಪ್ರತಿಷ್ಠಾಪನೆಗಾಗಿ 500 ವರ್ಷಗಳ ಹೋರಾಟ ನಡೆದಿತ್ತು. ಅತ್ಯಂತ ಸರಳವಾಗಿ ಸುಸೂತ್ರವಾಗಿ ರಾಮನ ಪ್ರತಿಷ್ಠಾಪನೆಯಾಗಿದೆ. ರಾಮನೂ ಸಹ ಒಳ್ಳೆಯ ಭಕ್ತನಗಾಗಿ ಕಾಯುತ್ತಿದ್ದ. ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ...
Political News: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಗೈರಾಗಲು ನಿರ್ಧರಿಸಿದ್ದು ಎಲ್ಲರಿಗೂ ಗೊತ್ತು. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ, ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ.
ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ...
Sports News: ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊನೀಶ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...