Sunday, March 22, 2026

ರಾಜಕೀಯ

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಪುನರ್‌ರಚನೆ,...

ಯಾದವ್ ಕುಟುಂಬದಲ್ಲಿ ಬಿಗ್ ಫೈಟ್, ಲಾಲುಗೆ ಡಬಲ್ ಶಾಕ್!

ಬಿಹಾರದಲ್ಲಿ ಚುನಾವಣೆ ನಂತರ ರಾಜಕೀಯ ತಿರುವುಗಳು ದಿನೇದಿನೇ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಆಘಾತಕಾರಿ ಸೋಲಿನ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಭಾರಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಮ್ಮದೇ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಮೇಲೆ ನಡೆದ ಕಿರುಕುಳ ಹಾಗೂ ದೈಹಿಕ ದೌರ್ಜನ್ಯ , ನಿಂದನೆ, ಚಪ್ಪಲಿಗಳನ್ನು...

Political News: ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ 5 ವಿಷಯಗಳ ಬಗ್ಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ, ಎಡಿಷನಲ್ ಚೀಫ್ ಸೆಕ್ರೆಟರಿ ಅಂಜುಮ್ ಫರ್ವೇಜ್ ಮತ್ತು ಸಚಿವರಾದ ಕೃಷ್ಣ ಭೈರೇಗೌಡ ಮೂವರು ಸೇರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಭೇಟಿಯಾಗಿದ್ದಾರೆ. ಸದ್ಯ ನವದೆಹಲಿಗೆ ದೌಡಾಯಿಸಿರುವ ಸಿದ್ದು ಟೀಂ, ಪ್ರಧಾನಿ ಬಳಿ ಯಾವ ವಿಷಯದ ಬಗ್ಗೆ ಚರ್ಚಿಸಿದರು ಅನ್ನೋ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಸಿಎಂ ಆ ಬಗ್ಗೆ ಮಾತನಾಡಿದ್ದು,...

ಸಿಎಂ–ಮೋದಿ ಅಚಾನಕ್ ಭೇಟಿ, ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಚಾನಕ್ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ...

ದೆಹಲಿಯಲ್ಲಿ ಸಿದ್ದರಾಮಯ್ಯ ಅಂಡ್ ಟೀಂ – ಖರ್ಗೆ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ

ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ತೀವ್ರವಾಗುತ್ತಿದ್ದಂತೆ ಸಂಪುಟ ಸರ್ಜರಿ ವಿಚಾರ ಮತ್ತಷ್ಟು ವೇಗ ಪಡೆದಿದೆ. ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ–ಸೋನಿಯಾ ಗಾಂಧಿ ಭೇಟಿ ಮೂಲಕ ಸಂಪುಟ ಪುನರ್‌ರಚನೆಗೆ ಗ್ರೀನ್ ಸಿಗ್ನಲ್ ಪಡೆದಿದ್ದರು. ರಾಹುಲ್ ಗಾಂಧಿ ಕೂಡ ಖರ್ಗೆ ಅವರಿಗೆ...

ಬಿಹಾರದಲ್ಲಿ ಖಾತೆ ಹಂಚಿಕೆಗೆ NDA ಸೂತ್ರ – BJPಗೆ 15-16 ಮಂತ್ರಿಗಿರಿ, JDU 14 ಸ್ಥಾನ ಸಾಧ್ಯ!

ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಜಯದ ನಂತರ, ಜೆಡಿಯು ನಾಯಕ ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದರೂ, ಅತಿದೊಡ್ಡ ಪಕ್ಷವಾದ ಬಿಜೆಪಿ ಈ ಬಾರಿ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಪಡೆಯುವ ಸಾಧ್ಯತೆ ಜಾಸ್ತಿ. ಫಲಿತಾಂಶದ ಬಳಿಕ ಅಮಿತ್ ಶಾ ಅಧ್ಯಕ್ಷತೆಯಲ್ಲಿ NDA ಸಭೆ...

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ರಾಜೀನಾಮೆ – ನ.20 ಗಾಂಧಿಮೈದಾನದಲ್ಲಿ ಪದಗ್ರಹಣ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈ ನಡುವೆ,...

ದೆಹಲಿಯಿಂದ ವಾಪಸ್ ಬಂದ ಡಿಕೆಶಿ : ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ

ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರುತ್ತಿವೆ. ನವೆಂಬರ್ 15ರಂದು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಚರ್ಚೆಗಳಲ್ಲಿ ತೊಡಗಿದ್ದರು. ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಮುಂದೆ ಸಂಪುಟ ಪುನರ್‌ರಚನೆ ಪ್ರಸ್ತಾಪ ಮುಂದಿರಿಸಿದ್ದರೆ, ಡಿಕೆ ಶಿವಕುಮಾರ್ ಮಾತ್ರ ದೆಹಲಿಯಲ್ಲೇ ತಂಗಿ ಲಾಬಿ ಮುಂದುವರಿಸಿದ್ದಾರೆ. ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ...

ಸಿದ್ದು ಆಡಳಿತಕ್ಕೆ ಗಾಂಭೀರ್ಯ ZERO! ಕಾಂಗ್ರೆಸ್ ಸರ್ಕಾರ = 100% ಭ್ರಷ್ಟಾಚಾರ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...

ಮಧ್ಯಂತರ ಚುನಾವಣೆ ಬಂದ್ರೆ ನಾವು ಸಿದ್ಧ – ಬಿಜೆಪಿ–ಜೆಡಿಎಸ್ ಒಗ್ಗಟ್ಟು ಘೋಷಣೆ !

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img