ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ.
ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...
ಇಂದು ಡಿಸಿಎಂ ಡಿಕೆಶಿವಕುಮಾರ್ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್ ಫಾಸ್ಟ್ ಅರೆಂಜ್ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್ ಫಾಸ್ಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...
Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ...
Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು.
ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...
Udupi News: ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿ ಉಡುಪಿಗೆ ಬಂದಿದ್ದರು. ಈ ವೇಳೆ ಸ್ವರ್ಣ ಲೇಪಿತ ಕನಕನ ಕಿಂಡಿಯ ಉದ್ಘಾಟನೆ ಮಾಡಿದ್ದರು. ಈ ಸ್ವರ್ಣ ಲೇಪನ ಮಾಡಿಸಿದ್ದು, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್. ಆದರೆ ಅವರಿಗೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರಲಿಲ್ಲ. ಅವರು ದೂರದಿಂದಲೇ ಉದ್ಘಾಟನೆ ನೋಡಬೇಕಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು...
ಡಿ.ಕೆ.ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಸಂತೋಷ ಅಂದ್ರೆ ಸದ್ಯ ವಾತಾವರಣ ತಿಳಿಯಾಗಿದೆ. ಕೆಲವರು ಕ್ರಿಯೇಟ್ ಮಾಡಿದ್ರು. ಈಗ ಯಾರೂ ಅದರ ಬಗ್ಗೆ ಮಾತನಾಡುವುದಿಲ್ಲ. ಕೆಲವರಿಗೆ ಸಿದ್ದರಾಯ್ಯನವರು ಕಂಟಿನ್ಯೂ ಆಗಬೇಕೆಂಬುದು ಇದೆ. ಇನ್ನೂ ಕೆಲವರಿಗೆ ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬುದು ಇದೆ....
ಬೆಂಗಳೂರಿನಲ್ಲಿ ವರ್ಜಿನಲ್ ಸಿಗೋದಿಲ್ಲ. ಹೀಗಾಗಿ ಹಳ್ಳಿಯಿಂದ ನಾಟಿ ಕೋಳಿ ತರುವಂತೆ ನಾನೇ ಅವರಿಗೆ ಹೇಳಿದ್ದು. ಹೀಗಂತ ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್ ಬಳಿಕ ಸಿದ್ದರಾಮಯ್ಯ ನಗುತ್ತಲೇ ಮಾಧ್ಯಮಗಳ ಎದುರು ಮಾತನಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಮನೆಯಲ್ಲಿ ನಾನ್‌ವೆಜ್. ನಮ್ಮ ಮನೆಯಲ್ಲಿ ಬರೀ ವೆಜ್. ಇವರು ವೆಜಿಟೇರಿಯನ್. ನಾನು ನಾನ್‌ವೆಜಿಟೇರಿಯನ್. ಆದರೂ ನಾನು ನಾನ್‌ವೆಜ್ ಮಾಡಿಸಿರಲಿಲ್ಲ. ಹಳ್ಳಿಯಿಂದ ಕೋಳಿ ತೆಗೆದುಕೊಂಡು...
ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಜೊತೆಯಾಗಿ ಬಂದು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮೊನ್ನೆ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್‌ಗೆ ಬಂದಾಗಲೇ, ನನಗೆ ಆಹ್ವಾನ ನೀಡಿದ್ರು. ಮಂಗಳವಾರ ಬನ್ನಿ ಎಂದು ಹೇಳಿದ್ರು ಬಂದಿದ್ದೇನೆ. ಪಾರ್ಟಿ ವಿಚಾರಗಳನ್ನ ಚರ್ಚೆ ಮಾಡಿದ್ದೀವಿ.
ಮೊನ್ನೆಯೇ ಚರ್ಚೆ ಮಾಡಿದ್ದೀವಿ. ಹೈಕಮಾಂಡ್ ಏನ್ ಹೇಳ್ತಾರೋ ಅದರಂತೆ ನಡೆದುಕೊಳ್ಳಬೇಕೆಂದು ಹೇಳಿದ್ದೀವಿ. ರಾಹುಲ್ ಗಾಂಧಿ ಏನ್...