Hubballi News: ಶ್ರೀಕಾಂತ್ ಪೂಜಾರಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಆತ ದುಡಿಯುವವನು. ಬಿಡುಗಡೆ ಆಗುತ್ತೋ, ಇಲ್ವೋ ಅಂತಾ ಕುಟುಂಬದವರು ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಆತನನ್ನು ಅಮಾನವೀಯವಾಗಿ ಬಂಧನ ಮಾಡಿದ್ದನ್ನು ಶ್ರೀರಾಮ್ ಸೇನೆ ಖಂಡಿಸುತ್ತೆ. ಸಿಎಂ, ಡಿಸಿಎಂ ಸೇರಿ ಹಲವು ಸ್ಥಳೀಯ ನಾಯಕರು ದಾರಿ ತಪ್ಪಿಸ್ತಿದ್ದಾರೆ ಎಂದು...
Hubballi News: ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ.
ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್, ಪ್ರಹ್ಲಾದ್ ಜೋಶಿ ಬದಲಿಗೆ ಶ್ರೀಕಾಂತ್ ಪೂಜಾರಿಗೆ, ಧಾರವಾಡ ಲೋಕಸಭಾ ಟಿಕೆಟ್ ಕೊಡಿ ಎಂದು ಅಭಿಯಾನ ಆರಂಭಿಸಿದೆ.
ಕಳ್ಳಬಟ್ಟಿ,ಮಟ್ಕಾ ದಂಧೆಕೋರ 16 ಪ್ರಕರಣಗಳಲ್ಲಿ ಭಾಗಿಯಾಗೋ ಮೂಲಕ ಬಿಜೆಪಿ ಅಭ್ಯರ್ಥಿ...
Political News: ಸಂಶಿ ಗ್ರಾಮದಲ್ಲಿ ಮುಂಬರುವ 2024ರ ಲೋಕಸಭಾ ಚುನಾವಣೆ ನಿಮಿತ್ತ, ಗ್ರಾಮದ ಮಾಜಿ ಶಾಸಕರೂ ದಿ.ಬಸಪ್ಪ ಉಪ್ಪಿನ ಇವರ ನಿವಾಸದ ಸಭಾಂಗಣದಲ್ಲಿ, ರಜತ ಉಳ್ಳಾಗಡ್ಡಿಮಠ ಅವರು ಕಾರ್ಯಕರ್ತರನ್ನು ಸಂಘಟನೆಗೆ ಬಲ ಪಡಿಸುವ ನಿಟ್ಟಿನಲ್ಲಿ ಸಭೆ ನಡೆಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಡಜನರಿಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ...
Political News: ಧಾರವಾಡ, ಜನವರಿ ೩: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ತಾವು ನೀಡಿದ ಭರವಸೆಯಂತೆ ಮಹಿಳೆಯೊಬ್ಬರಿಗೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಧಾರವಾಡದಲ್ಲಿ ನಡೆದಿದ್ದ ಜನತಾದರ್ಶನದಲ್ಲಿ ಮಹಿಳೆಗೆ ಸಹಾಯ ಮಾಡುವುದಾಗಿ ಹೇಳಿದ್ದರು. ಈಗ ಅದರಂತೆ ಧನ ಸಹಾಯ ಮಾಡಿದ್ದು, ಮಹಿಳೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಧಾರವಾಡದ ಕುಂಬಾರ ಓಣಿಯಲ್ಲಿ...
Political News: ಇಂದು ಬಿಜೆಪಿಗರು ಹುಬ್ಬಳ್ಳಿಯಲ್ಲಿ ನಡೆಸಿದ ಪ್ರತಿಭಟನೆ ಕುರಿತು ಸಿಎಂ ಸಿದ್ದರಾಮಯ್ಯ ಮತ್ತೆ ಟ್ವೀಟ್ ಮಾಡಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬಾರದು ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆಯೇ? ಇನ್ಮುಂದೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಾರದ? ಕಾನೂನು ಏನು ಹೇಳುತ್ತದೆ ಅದರಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು...
Political News: ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸುವ ವಿರುದ್ಧ ಟ್ವೀೀಟ್ ಮಾಡಿದ್ದು, ಈ ಬಗ್ಗೆ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯರಿಂದ ನಾವು ಪಾಠ ಕಲಿಯಬೇಕಾಗಿಲ್ಲ. ನಿಮ್ಮ ಎಂಎಲ್‌ಎ ಶ್ರೀನಿವಾಸ ಮನೆ ಮೇಲೆ ಬೆಂಕಿ ಬಿದ್ದಿತ್ತು. ಅವರನ್ನು ಮಾತನಾಡಿಸುವ ಸೌಜನ್ಯ ತೋರಿಸಿಲ್ಲ. ದಾಳಿ ಮಾಡಿದವರ ಪರ ನಿಂತಿದ್ದೀರಿ. ನಮ್ಮ ಪ್ರತಿಭಟನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ...
Hubballi News:: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್, ಶ್ರೀಕಾಂತ್ ಪೂರಾಜಿ ನಿವಾಸಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಆರ್.ಅಶೋಕ್, ಹುಬ್ಬಳ್ಳಿಯಲ್ಲಿ 1992ರಲ್ಲಿ ಕರಸೇವೆಯಲ್ಲಿ ಪಾಲ್ಗೊಂಡ ಸಂದರ್ಭ. ಗಲಾಟೆಯಲ್ಲಿ ಭಾಗಿ ಅಂತಾ 30 ವರ್ಷದ ಬಳಿಕ ಬಂಧಿಸಿದ್ದಾರೆ. ಅವರಿಗೆ ಓಡಾಡಲು ಕಷ್ಟ ಇದೆ. ಆದರೂ ದೌರ್ಜನ್ಯ ಮಾಡಿ ತಳ್ಳಾಟ ಮಾಡಿ...
Political News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಹಲವು ಹೆಣ್ಣು ಮಕ್ಕಳಿಗೆ, ಕೆಲಸಕ್ಕೆ ಹೋಗಲು, ಬೇರೆ ಊರಿಗೆ ಹೋಗಲು ಹೀಗೆ ಅನೇಕ ಕೆಲಸಗಳಿಗೆ ಉಪಯೋಗಕಾರಿಯಾಗಿದೆ. ಆದರೆ ಶಕ್ತಿ ಯೋಜನೆಯಿಂದಾಗಿ, ಹಲವು ವಿದ್ಯಾರ್ಥಿಗಳಿಗೆ, ಶಾಲೆಗೆ ಹೋಗಲು ಸರಿಯಾಗಿ ಬಸ್‌ಗಳೇ ಸಿಗುತ್ತಿಲ್ಲ. ಈ ವಿಷಯದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಅಸಮಾಧಾನ ಹೊರಹಾಕಿದ್ದಾರೆ.
ಶಕ್ತಿ ಯೋಜನೆ...
Political News: ಬೆಂಗಳೂರು ನಿವಾಸಿಗಳ ಸಮಸ್ಯೆಗಳನ್ನು ಅವರ ಮನೆ ಬಾಗಿಲಲ್ಲೇ ಇತ್ಯರ್ಥಪಡಿಸಲು ಕೆಆರ್‌ಪುರಂನ ಅಂಬೇಡ್ಕರ್ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ "ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಬೃಹತ್ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಡಿಕೆಶಿ, ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಸಮಸ್ಯೆಗಳಿಗೆ...
Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ...