Political News: 31 ವರ್ಷ ಹಳೆಯ ಕೇಸ್ ರಿಓಪೆನ್ ಮಾಡಿದ್ದಕ್ಕಾಗಿ, ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ, ನಿರಪರಾಧಿಗಳನ್ನು ಬಂಧಿಸಿಲ್ಲ ಎಂದಿದ್ದಾರೆ.
ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು...
Political News: ಸಿಎಂ ಸಿದ್ದರಾಮಯ್ಯರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ ಎಂಬ ವಿಷಯದ ಬಗ್ಗೆ ಮಾತನಾಡುವಾಗ, ಮಾಜಿ ಸಚಿವರಾದ ಹೆಚ್.ಆಂಜನೇಯ, ಸಿದ್ದರಾಮಯ್ಯನವರೇ ರಾಮ, ಅವರೇಕೆ ಅಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಿರೋಧಿಸಿರುವ ಮಾಜಿ ಶಾಸಕ ಪ್ರೀತಂ ಗೌಡ, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಅವಕಾಶ ಸಿಕ್ಕಾಗಲೆಲ್ಲಾ ಸನಾತನ ಹಿಂದೂ ಸಮಾಜವನ್ನು ವಿರೋಧಿಸಿಕೊಂಡೇ ಬಂದಿರುವ...
Political News: ರಾಮಜನ್ಮಭೂಮಿ ಹೋರಾಟದ ಕೇಸನ್ನು ರಿಓಪನ್ ಮಾಡಿ, ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿಯನ್ನು ಅರೆಸ್ಟ್ ಮಾಡಿದ್ದಕ್ಕಾಗಿ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ನೂರಾರು ವರ್ಷಗಳ ತಪಸ್ಸು, ತ್ಯಾಗ, ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಲೋಕಾರ್ಪಣೆಗಾಗಿ ಸಮಸ್ತ ಹಿಂದೂ ಸಮಾಜವೇ ಸಂಭ್ರಮಿಸುತ್ತಿದೆ. ಇಂತಹ ಸಮಯದಲ್ಲಿ...
Hassan News: ಹಾಸನ: ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆ ಶಾಸಕರಾದ ಎ.ಮಂಜು ಮತ್ತು ಕೆ.ಎಂ.ಶಿವಲಿಂಗೇಗೌಡರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.
ಆದಾಯ ತೆರಿಗೆ ಅಧಿಕಾರಿಗಳು ಕ್ರಷರ್ ಮಾಲೀಕರಿಂದ ವಂತಿಕೆ ಕಟ್ಟಿಸಿಕೊಳ್ಳುತ್ತಿಲ್ಲ. ಸರ್ಕಾರಕ್ಕೆ ಸಾವಿರಾರು ಕೋಟಿ ಲಾಸ್ ಆಗ್ತಿದೆ ಅಂತ ಎ.ಮಂಜು ಹೇಳುತ್ತಿದ್ದಂತೆ ಆಕ್ರೋಶಗೊಂಡ ಕೆಎಂಶಿ ಅವರು ಯಾರು ಯಾರು ಕಟ್ಟಿಲ್ಲ, ಯಾರ ಕಿವಿಮಾತು...
Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ವಿಚಾರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರನ್ನು ಶಹರ ಠಾಣಾ ಪೊಲೀಸರು 31 ವರ್ಷಗಳ ನಂತರ ಕೇಸ್ ವಾಪಸ್ ತೆರೆದು ಬಂಧಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೊಂದೆಡೆ, ಶಾಸಕ ಮಹೇಶ್ ಟೆಂಗಿನಕಾಯಿ ಅವರು...
Political News: ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್,ಅಶೋಕ್, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣವನ್ನು ಮತ್ತೆ ಶುರು ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗಿಿತ್ತು. ಈ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ, ರಾಮನ ಪ್ರತಿಷ್ಠಾಪನೆಯಾಗುತ್ತಿದೆ. ಇಡೀ ಪ್ರಪಂಚದ ಜನ ಕಾತುರದಿಂದ...
Political News: ಇಂದು ಹೊಸ ವರ್ಷವಾಗಿದ್ದು, ನಾವೆಲ್ಲರೂ 2023ರ ವರ್ಷವನ್ನು ಮುಗಿಸಿ, 2024ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವೀಡಿಯೋ ಮೂಲಕ, ನಾಡಿನ ಜನತೆಗೆ ಶುಬಾಶಯ ಕೋರಿದ್ದಾರೆ.
ಬದಲಾವಣೆಯ ವರ್ಷದಿಂದ, ಭರವಸೆಯ ವರ್ಷಕ್ಕೆ ಕಾಲಿಡುತ್ತಿರುವ, ನನ್ನ ಪ್ರೀತಿಯ ನಾಡಬಾಂಧವರಿಗೆ, ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹಳೆಯ ವರ್ಷದಲ್ಲಿ ಮುನಿಸಿಕೊಂಡಿದ್ದ ಪ್ರಕೃತಿ, ಹೊಸ ವರ್ಷದಲ್ಲಿ ನಮಗೆಲ್ಲ...
Political News: ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಹೆಚ್.ಆಂಜನೇಯ, ಸ್ವತಃ ಸಿದ್ದರಾಮಯ್ಯನವರೇ ರಾಮ. ಅವರೇಕೆ ಆ ರಾಮನಿಗೆ ಪೂಜೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿ ಮಾಜಿ ಸಚಿವರು, ನಮ್ಮ ಸಿದ್ದರಾಮಯ್ಯನವರೇ ರಾಮ. ಅವರೇಕೆ ರಾಮನಿಗೆ ಪೂಜೆ ಮಾಡಬೇಕು. ಸಿದ್ದರಾಮಯ್ಯವರನ್ನು, ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ...
Bengaluru News: ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣಾ ರಾಜಕಾರಣವನ್ನು ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಬೇಕು. ತಕ್ಷಣ ಪರಿಹಾರ ಘೋಷಿಸಿ, ರೈತರಿಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ಇಂದು ದಾವಣಗೆರೆ ತಾಲ್ಲೂಕಿನ ಆನಗೋಡು ಮತ್ತು ಅಣಜಿ ಮಧ್ಯದಲ್ಲಿರುವ ಜಮಾಪುರ ಗ್ರಾಮದಲ್ಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದರು....
National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...