Political News: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ದರೂ, ಅದನ್ನು ನಿರ್ಲಕ್ಷಿಸಿರುವ ಸಿಎಂ,ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಎಂದು ಸ್ವಾರ್ಥ ಸಾಧನೆಯಲ್ಲಿ ಮುಳುಗಿದ್ದಾರೆಂದು ಕಿಡಿಕಾರಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಸ್ತೆಗುಂಡಿ ಭಾಗ್ಯಕ್ಕೆ 558 ಬಲಿ! ರಾಜ್ಯದ 5 ಮಹಾನಗರಗಳಲ್ಲಿ ಕಳೆದ...
ಒಂದು ಕಡೆ ಕಾಂಗ್ರೆಸ್ ಒಳ ಗೊಂದಲಗಳಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದರೂ, ಮತ್ತೊಂದು ಕಡೆ ಮುಖ್ಯಮಂತ್ರಿ–ಉಪ ಮುಖ್ಯಮಂತ್ರಿ ನಡುವೆ ನಡೆಯುತ್ತಿರುವ “ಬ್ರೇಕ್‌ಫಾಸ್ಟ್ ರಾಜಕೀಯ” ಮತ್ತಷ್ಟು ಕುತೂಹಲ ಹುಟ್ಟಿಸಿದೆ. ನಾಳೆ ಬೆಳಗ್ಗೆ 9:30ಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಉಪಹಾರ ಆತಿಥ್ಯ ಇದೆ.
ಹೈಕಮಾಂಡ್ ಸೂಚನೆಯ ನಂತರ ಸಿಎಂ–ಡಿಸಿಎಂ ನಡುವಿನ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನದ ಭಾರೀ ಸೋಲಿನ ನಂತರ, ಮೈತ್ರಿಯ ಅವಿಭಜ್ಯ ಸಾಥಿ ಆಗಿದ್ದ ಕಾಂಗ್ರೆಸ್ ಮತ್ತು ಆರ್‌ಜೆಡಿ ನಡುವೆ ಈಗ ಕಠಿಣ ವಾಗ್ವಾದಗಳು ಶುರುವಾಗಿವೆ. ಸೋಲಿಗೆ ಪರಸ್ಪರವೇ ಹೊಣೆ ಎಂದು ಇಬ್ಬರೂ ಪಕ್ಷಗಳ ನಾಯಕರು ಆರೋಪ–ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.
ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಕ್ಷೇತ್ರಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಎನ್‌ಡಿಎ ಮೈತ್ರಿಕೂಟವು 202...
ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ ದಿಟ್ಟ ಸಂದೇಶ ನೀಡಿದ್ದಾರೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...
Political News: ರಾಜ್ಯದಲ್ಲಿ ಸ್ಟಾರ್ಟಪ್ ಹೂಡಿಕೆ 40 ಪರ್ಸೆಂಟ್ ಕುಸಿತ ಕಂಡಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ. ತಮಗೆ ಸಂಬಂಧಪಡದ ವಿಷಯಗಳಲ್ಲಿ ಅನಾವಶ್ಯಕವಾಗಿ ಮೂಗು ತೂರಿಸುವುದು, ಆರ್ ಎಸ್ಎಸ್ ನಿಷೇಧದ ಹಠ, ಸಿಕ್ಕಸಿಕ್ಕವರ ಮೇಲೆ ರಾಜಕೀಯ ಕುಚೋದ್ಯ...
ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಶಾಸಕನ ವಿರುದ್ಧ ಗಂಭೀರ ಆರೋಪಗಳು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತಿಗೊಳಗಾಗಿರುವ ರಾಹುಲ್ ಮಾಂಕೂಟತ್ತಿಲ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಪೊಲೀಸರು ಶೋಧ ನಡೆಸಿದ್ದಾರೆ.
ಅತ್ಯಾಚಾರದ ಆರೋಪಕ್ಕೆ ಗುರಿಯಾದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಅಮಾನತಿಗೆ ಒಳಪಡಿಸಿದ ಬಳಿಕ, ಪೊಲೀಸರು ಭಾನುವಾರ ಅವರ...
ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್‌ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ.
ಸೋಮವಾರ...
Sandalwood: ಇಂದು ಹಿರಿಯ ಹಾಸ್ಯ ನಟ ಉಮೇಶ್ ಅವರು ನಿಧನರಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಉಮೇಶ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯನವರು ಕೂಡ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟ...
ಮೈಸೂರು ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಘೋಷಿಸುವಂತೆ ಒತ್ತಾಯಿಸಿ ಇಂದು ಬೈಕ್ ರ್ಯಾಲಿ ಆಯೋಜಿಸಲಾಯಿತು. ಒಕ್ಕಲಿಗ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇಗುಲದಿಂದ ಆರಂಭವಾಗಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಸಮಾರೋಪಗೊಂಡಿತು.
ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಅವರ...
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...
ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ...