National Political News: ಕಳೆದ ಚುನಾವಣೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿ ಗಮನ ಸೆಳೆದಿದ್ದ ರಾಹುಲ್ ಗಾಂಧಿ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಲೋಕ ಸಭಾ ಚುನಾವಣೆ ಮುಂದಿದ್ದು, ಈ ಬಾರಿ ಊಾರತ್ ನ್ಯಾಯ ಯಾತ್ರೆ ಆಂರಭಿಸಲು ನಿರ್ಧರಿಸಿದ್ದಾರೆ. ಜನವರಿ 14ಕ್ಕೆ ಆ ಯಾತ್ರೆ ಶುರುವಾಗಲಿದ್ದು, ಮಾರ್ಚ್ 20ರಂದು ಮುಕ್ತಾಯಗೊಳ್ಳಲಿದೆ.
ಈ ಯಾತ್ರೆಯಲ್ಲಿ...
Political News: ತಾನು ಸೋಮಾರಿ ಸಿದ್ದ ಅಂದಿದ್ದು ಸಿಎಂ ಸಿದ್ದರಾಮಯ್ಯನವರಿಗಲ್ಲ. ಅದೊಂದು ಆಡು ಭಾಷೆ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.
ಪ್ರತಾಪ್ ಸಿಎಂ ಮಾಧ್ಯಮದವರೊಂದಿಗೆ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯರಿಗೆ ಧಮ್, ತಾಕತ್ ಇದ್ದರೆ, ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ. ರಾಜ್ಯದಲ್ಲಿ 28 ಜನ ಸಂಸದರಿದ್ದಾರೆ. ಆದರೆ...
Hubballi Political News: ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಇವಾಗ ಇರೋದು ಸಂವಿಧಾನದ ಸರ್ಕಾರ ಇದೆ. ದೇಶ ನಡೆಯುತ್ತಿರುವುದು ಭಗವದ್ಗೀತೆ ಮೇಲೆ ಅಲ್ಲ,ಕುರಾನ್ ಮೇಲೆ ಅಲ್ಲ,ಬೈಬಲ್ ಮೇಲೆ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಅನ್ನಲಿ ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ ಎಂದು ಸಚಿವ ಪ್ರೀಯಾಂಕ್ ಖರ್ಗೆ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ವಿರುದ್ಧವೇ ಆರೋಪಿಸಿದ್ದು, ಕೊರೋನಾ ಕಾಲದಲ್ಲಿದ್ದ ಸರ್ಕಾರ ಕೋಟಿ ಕೋಟಿ ಲೂಟಿ ಮಾಡಿದ್ದರು ಎಂದು ಹೇಳಿದ್ದರು. ಇದೀಗ, ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರಿಗೆ ತರಹೇವಾರಿ...
Kolar Political News: ಕೋಲಾರ: ಸಂಸದ ಎಸ್.ಮುನಿಸ್ವಾಮಿ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ ತಕ್ಷಣದಿಂದ ಭ್ರಷ್ಠಾಚಾರದಲ್ಲಿ ತೊಡಗಿದೆ. ಬೆದರಿಕೆ, ಬ್ಲಾಕ್ ಮೇಲ್ ಮಾಡುವುದು ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಠಾಚಾರ ಅಂತ ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್. ಭ್ರಷ್ಠಾಚಾರದ ವಿಚಾರದಲ್ಲಿ ಮೊದಲು ಮುನ್ನೆಲೆಗೆ ತಂದಿದ್ದೆ ಕಾಂಗ್ರೆಸ್ನವರು ಎಂದು ವಾಗ್ದಾಳಿ ನಡೆಸಿದ್ದಾರೆ.
ಕೋಲಾರದ ಭ್ರಷ್ಟಾಚಾರವನ್ನು...
Political News: ಇಂದು ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಸವಾಲ್ ಹಾಕಿದ್ದಾರೆ.
ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ ಪಾಲನೆ ಮಾಡಿದ್ದೇವೆ. ಮಿಸ್ಟರ್ ನರೇಂದ್ರ ಮೋದಿ ಅವರೇ, ವರ್ಷಕ್ಕೆ 2...
Political News: ನಿನ್ನೆ ಕಾಂಗ್ರೆಸ್ ಸಚಿವರಾದ ಶಿವಾನಂದ ಪಾಟೀಲ್ ಅವರು, ರೈತರು ಬರಗಾಲಕ್ಕಾಗಿ ಕಾಯುತ್ತಿರುತ್ತಾರೆ. ಆಗ ಸಾಲಮನ್ನಾ ಆಗುತ್ತೆ ಅನ್ನೋ ರೀತಿ ಹೇಳಿಕೆ ಕೊಟ್ಟಿದ್ದರು. ಇದನ್ನು ಬಿಜೆಪಿ ನಾಯಕರು ವಿರೋಧಿಸಿದ್ದರು. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ...
Political News: ಪ್ರತಿದಿನ ಸ್ವಪಕ್ಷದ ವಿರುದ್ಧ ಒಂದಿಲ್ಲೊಂದು ಹೇಳಿಕೆ ಕೊಡುತ್ತ, ಬಾಂಬ್ ಸಿಡಿಸುತ್ತಿರುವ ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್, ಇಂದು ಕೂಡ ಬಿಜೆಪಿ ಸರ್ಕಾರದ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾರೆ. ಕೊರೋನಾ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ ಎಂದಿದ್ದಾರೆ.
ಕೋವಿಡ್ ಇದ್ದ ವೇಳೆ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ. 45 ರೂಪಾಯಿ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಬಿ.ಸಿ,ಪಾಟೀಲ್ ಮಧ್ಯೆ ಟ್ವೀಟ್ ವಾರ್ ನಡೆದಿದೆ. ಬಿಜೆಪಿಯ ಹಲವು ನಾಯಕರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ಹೊರಹಾಕಿದ್ದು, ಯತ್ನಾಳ್ ತಮ್ಮದೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿರುವುದು, ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.
ಹಾಗಾಗಿ ಮಾಜಿ ಸಚಿವರಾದ ಬಿ.ಸಿ.ಪಾಟೀಲ್ ಅವರು, ಯತ್ನಾಳ್...
Political News: ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದಿದ್ದರು. ಅದರಂತೆ ಇಂದು 5ನೇನ ಗ್ಯಾರಂಟಿಯಾದ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.
ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು...