Friday, July 3, 2026

ರಾಜಕೀಯ

ಅರ್ಜುನ’ನ ಸಾವಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಹೇಳಿದ್ದಾರೆ. ಅರ್ಜುನ ಆನೆಯು ಐತಿಹಾಸಿಕ...

ಪೃಥ್ವಿ ಸಿಂಗ್ ಬೋಗಸ್ ಎಂದ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಬಂಧನಕ್ಕೆ ವಿಜಯೇಂದ್ರ ಆಗ್ರಹ

Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಆಪ್ತರ ವಿರುದ್ಧ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಪೃಥ್ವಿ ಸಿಂಗ್...

ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ: ಕಲರ್‌ಫುಲ್‌ ಫೋಟೊಗಳು ಇಲ್ಲಿವೆ

Political News: ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ನಗರದ ಸುವರ್ಣಸೌಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಸೋಮವಾರ ಉದ್ಘಾಟಿಸಿದರು. ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ...

ಬಿಎಸ್‌ವೈ, ವಿಜಯೇಂದ್ರ ಬಗ್ಗೆ ಯತ್ನಾಳ್ ಟೀಕೆ ಸರಿಯಲ್ಲ: ರೇಣುಕಾಚಾರ್ಯ

Political News: ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಹಗುರ ಮಾತು, ಟೀಕೆ ಮಾಡುವುದು ಬೇಡ. ಪದೇ ಪದೇ ಟೀಕಿಸಿದರೆ ಅದು ಒಳ್ಳೆಯದೂ ಅಲ್ಲ ಎಂದು ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ಬಿಜೆಪಿ ವಿಜಯೋತ್ಸವ ಸಂಭ್ರಮಾಚರಣೆ ನಂತರ...

‘ಕಾಂಗ್ರೆಸ್‌ನ ಸವಾಲಿಗೆ ಪ್ರತ್ಯುತ್ತರ ಕೊಡುವ ಸಾಮರ್ಥ್ಯ ಜೆಡಿಎಸ್ ಹಾಗೂ ಬಿಜೆಪಿ ಒಕ್ಕೂಟಕ್ಕೆ ಇದೆ’

Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ವಿಧಾನಸಭೆಗೆ ನಡೆದ 5 ರಾಜ್ಯಗಳ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಈ ಹಿಂದೆ ತಾನು ಬಂದಾಗ ಹೀಗೆ ಆಗಬಹುದು ಎಂಬ ಭಾವನೆಯನ್ನು ಸಮೀಕ್ಷೆಗಳ ಆಧಾರದ ಮೇಲೆ ವ್ಯಕ್ತಪಡಿಸಿದ್ದೆ. NDA ಪರಿಯವಾಗಿ I.N.D.I.A ಓಕ್ಕೂಟದ ಪಕ್ಷಗಳು ಸೇರಿ...

ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ: ಬಿ.ವೈ.ವಿಜಯೇಂದ್ರ

Belagavi Political News: ಬೆಳಗಾವಿ: ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ. ದೇಶದ ಜನರಿಗೆ ರಕ್ಷಣೆ, ಅಭಿವೃದ್ಧಿಯ ಗ್ಯಾರಂಟಿ ಬೇಕಿದೆ. ಅದು ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂಬುದನ್ನು ಮೂರು ರಾಜ್ಯಗಳ ಫಲಿತಾಂಶದಿಂದ ಜನರು ಸ್ಪಷ್ಟಪಡಿಸಿದ್ದಾರೆ ಎಂದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಪಂಚ ರಾಜ್ಯಗಳ...

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್

Political News: ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಯತ್ನಾಳ್ ಸಿಡಿದೆದ್ದಿದ್ದಾರೆ. ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ, ನ್ಯಾಯ ಕೊಡುವವರೆಗೂ ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಖಡಕ್ ಆಗಿ...

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆಯಿದೆ : ವಿಜಯೇಂದ್ರ

Political News: ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆ ಈ ಭಾಗದ ಜನರಿಗೆ ಇದೆ ಹಾಗೂ ವಿರೋಧ ಪಕ್ಷವಾದ ನಮ್ಮಲ್ಲೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜ್ವಲಂತ...

‘ಸಾಯೋಕೆ ನನ್ನ ₹1.5 ಕೋಟಿ ಕಾರೇ ಆಗಬೇಕಿತ್ತಾ..? ಸುಟ್ಟು ಹಾಕ್ರೋ ಗಾಡಿನಾ’

Political News: ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. https://youtu.be/bz1d5ytus7E ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್...

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img