Political News: ಬೆಂಗಳೂರು: 40% ಕಮಿಷನ್ ಆರೋಪ ಕುರಿತು ತನಿಖೆ ನಡೆಸ್ತಿರುವ ನ್ಯಾಯಮೂರ್ತಿ H.N.ನಾಗಮೋಹನ ದಾಸ್ ಆಯೋಗಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಪಿಡಬ್ಲ್ಯೂಡಿ, ನೀರಾವರಿ ಹಾಗೂ ಬಿಬಿಎಂಪಿ ಸೇರಿದಂತೆ ಹಲವು ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ದಾಖಲೆ ನೀಡಿದ್ದಾರೆ.
ಬಳಿಕ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಕೆಂಪಣ್ಣ, ಇಂದು ನಾವು ನ್ಯಾಯಮೂರ್ತಿ ನಾಗಮೋಹನ್ ದಾಸ್ಗೆ ದಾಖಲೆ ಸಲ್ಲಿಸಿದ್ದೇವೆ. ನಾವು...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ರಾಜ್ಯ ಸರ್ಕಾರ ಜಾತಿ ಗಣತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ...
Political News:ಬೆಂಗಳೂರು: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ, ಜನತಾ ದರ್ಶನ ಮಾಡಿದ್ದು, ಹಲವರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಇನ್ನು ಕೆಲವರ ಸಮಸ್ಯೆಗಳನ್ನು ಅಧಿಕಾರಿಗಳ ಮೂಲಕ, ಬಗೆಹರಿಸಲು ಹೇಳಿದ್ದಾರೆ.
ಮಧ್ಯಾಹ್ನ ಊಟದ ಹೊತ್ತಿಗೆ, ಸಿಎಂ ಜನತಾ ದರ್ಶನ ಮಾಡುವಾಗ, ಅಧಿಕಾರಿಯೋರ್ವರ ಅಗತ್ಯವಿತ್ತು. ಆ ಅಧಿಕಾರಿ ಎಲ್ಲಿ ಎಂದು ಸಿಎಂ ಕೇಳಿದ್ದಾರೆ. ಆದರೆ ಆ ಅಧಿಕಾರಿ ಊಟಕ್ಕೆ ಹೋಗಿದ್ದು, ಅವರು ಊಟಕ್ಕೆ...
Bengaluru News: ಬೆಂಗಳೂರು: ‘ನೋಡಪ್ಪಾ ಡಿಸಿ, ತಿಪಟೂರು ತಾಲೂಕಿನ ಮಹಾದೇವಮ್ಮ ನನ್ನ ಬಳಿಗೆ ಬಂದಿದ್ದಾಳೆ. ಅವರಿಗೆ ತಲಾ ಒಬ್ಬರು ಹೆಣ್ಣು, ಗಂಡು ಮಕ್ಕಳಿದ್ದಾರೆ. ಮಗ ತನ್ನ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಮೋಸ ಮಾಡಿದ್ದಾನಂತೆ, ಆಸ್ತಿ ವಿಭಾಗದ ತಕರಾರು ಎಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ಪೊಲೀಸರನ್ನು ಕಳಿಸಿ ತಾಯಿ, ಮಗನ ಮುಂದೆ ಕೂರಿಸಿಕೊಂಡು ಸಮಸ್ಯೆ ಬಗೆಹರಿಸಿ’...
Political News: ಬೆಂಗಳೂರು: ಈ ದೇಶವನ್ನು ನೀನು ಬಿಟ್ರೆ ಬೇರೆ ಯಾರೂ ಕೂಡ ಆಳೋಕೆ ಸಾಧ್ಯ ಇಲ್ಲ ಕಣಪ್ಪ. 2028ಕ್ಕೂ ನೀನೇ ಬಂದು, ನೀನೇ ಈ ರಾಜ್ಯ ಆಳಬೇಕು ಕಣಪ್ಪ ಎಂದು ಸಿಎಂ ಸಿದ್ದರಾಮಯ್ಯಗೆ ಕೈ ಕಾರ್ಯಕರ್ತ ಹಾರೈಸಿದ್ದಾರೆ.
ಟಿ. ನರಸೀಪುರದ ಕಾಂಗ್ರೆಸ್ ಕಾರ್ಯಕರ್ತ ನಿಂಗಯ್ಯ ಅವರು ಜನತಾ ದರ್ಶನದಲ್ಲಿ ಈ ರೀತಿ ಸಿಎಂಗೆ ಹಾರೈಸಿದ್ದಾರೆ....
National News: ನವದೆಹಲಿ: ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ನನ್ನ ಹತ್ತಿರ ಇದುವರೆಗೆ ಏನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸೋಮಣ್ಣ ಅವರು ನಮ್ಮ ತಾಲೂಕಿನವರು, ಹಿರಿಯ ನಾಯಕರಾಗಿದ್ದಾರೆ. ಅವರ ನೋವು, ದುಃಖ ದುಮ್ಮಾನ ಎಲ್ಲವನ್ನು...
Hubballi News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಲಿ, ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಕಾಂಗ್ರೆಸ್ ಪಕ್ಷ ತಯಾರಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಅತಿಹೆಚ್ಚು ಸೀಟ್'ಗಳನ್ನು...
Tirupati: ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ತಿರುಮಲಕ್ಕೆ ಭೇಟಿ ನೀಡಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು.
ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಲಾಜಿಯ ದರ್ಶನ ಪಡೆದರು. ಅಲ್ಲದೇ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚಕರ ಆಶೀರ್ವಾದವೂ ಪಡೆದರು.
ತಿರುಪತಿಗೆ ಪ್ರಧಾನಿಗಳ ಭೇಟಿ ಹಿನ್ನೆಲೆ...
Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ...
Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ...
Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ...