Mangaluru News: ಮಂಗಳೂರು : ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ...
Chikkamagaluru News: ಚಿಕ್ಕಮಗಳೂರು: ಈ ಬಾರಿ ದತ್ತಜಯಂತಿ ಸಂದರ್ಭದಲ್ಲಿ ದತ್ತಮಾಲೆ ಧರಿಸುವುದಾಗಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದನ್ನು ಬಿಜೆಪಿ ನಾಯಕ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಅವರು, ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಆಹ್ವಾನ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು,...
Mandya News: ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದರು.
ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ...
Political News: ವಿಜಯಪುರ: ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆಯೂ ಆಗಿರುವ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ವೀಣಾ ಕಾಶಪ್ಪನವರ ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ...
Dharwad News: ಧಾರವಾಡ: ಬರಗಾಲದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ನೇತೃತ್ವದಲ್ಲಿ ಜೆಡಿಎಸ್ ಬರ ಅಧ್ಯಯನ ತಂಡವು ಧಾರವಾಡ ಜಿಲ್ಲೆಯ ವಿವಿಧ ಊರುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ. ಬರ ಅಧ್ಯಯನಕ್ಕೆಂದು ಹೋದ ಊರುಗಳಲ್ಲಿನ ಒಣಗಿದ ಬೆಳೆಯನ್ನು ತಂದು ಜಿಲ್ಲಾಧಿಕಾರಿಗೆ ಈ ತಂಡ ತೋರಿಸಿದೆ.
ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತ...
Political News: ಮಂಗಳೂರು,ನ.20: ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ನೂತನ ಸಾರಿಗೆ ಮಸೂದೆ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿ ಅಧಿಕಾರಿಗಳ ಜತೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು.
ನೂತನ ಸಾರಿಗೆ ಮಸೂದೆ ಜಾರಿಗೆ...
Political News: ಬೆಂಗಳೂರು, ನ.21: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಇತ್ತೀಚೆಗೆ ಹೆಚ್ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಗೈದಿದ್ದರು. ಜೊತೆಗೆ ಹೆಚ್ಡಿಕೆಯ ಹೇಳಿಕೆಗೆ ಕೆರಳಿದ ದುಷ್ಕರ್ಮಿಗಳು ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ನಗರದ...
Udupi political News: ಉಡುಪಿ, ನ. 20: ರಾಜ್ಯದಲ್ಲಿ 2008 ರಿಂದ ನಿರ್ಮಿಸಿರುವ ಹೊಸ ಕಟ್ಟಡಗಳ ಜಿಯೋ ಮ್ಯಾಪಿಂಗ್ ಮೂಲಕ ಹೆಚ್ಚುವರಿಯಾಗಿ 3 ಸಾವಿರ ಕೋಟಿ ರೂಪಾಯಿ ಸೆಸ್ ಆದಾಯ ಸಂಗ್ರಹದ ಗುರಿಯಿದೆ ಎಂದು ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ ಅಧ್ಯಕ್ಷ ಸಂತೋಷ್ ಎಸ್. ಲಾಡ್ ಹೇಳಿದರು.
ಮಣಿಪಾಲದ...
Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದು 6 ತಿಂಗಳಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ತಾವು ಹೇಳಿದ ಗ್ಯಾರಂಟಿಗಳನ್ನು ಯಾವ ರೀತಿಯಾಗಿ ನಿರ್ವಹಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆ ಸೇರಿ, ಹಲವು ಯೋಜನೆ ಜಾರಿಗೆ ತಂದ ಬಗ್ಗೆ ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ.
ಕರ್ನಾಟಕದ...
Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು.
ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಕೆ.ಆರ್.ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರಲ್ಲದೆ, ಪ್ರಶ್ನೆಗಳಿಗೆ ಉತ್ತರ...